Kasaragodu: ಬಸ್‌- ಪಿಕಪ್‌ ಢಿಕ್ಕಿ : ಗಂಭೀರ ಗಾಯಗೊಂಡಿದ್ದ ಪಿಕಪ್ ಚಾಲಕ ಸಾವು


Team Udayavani, Sep 26, 2023, 3:57 PM IST

11-vitla

ಕಾಸರಗೋಡು: ರಸ್ತೆ ಬದಿ ನಿಲ್ಲಿಸಿದ್ದ ಪಿಕಪ್ ಗೆ ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ ಹೊಡೆದ ಪರಿಣಾಮ ಪಿಕಪ್‌ ಚಾಲಕ ಮೃತಪಟ್ಟ ಘಟನೆ ಕೇರಳ ಕರ್ನಾಟಕ ಗಡಿ ಪ್ರದೇಶವಾದ ಅಡ್ಕಸ್ಥಳದ ಸಮೀಪ ಸೆ.26ರ ಮಂಗಳವಾರ ನಡೆದಿದೆ.

ಮೃತ ಚಾಲಕನನ್ನು ಪೆರ್ಲ ಮಣಿಯಂಪಾರೆ ಪಜ್ಜನದ ಮುಸ್ತಫಾ ( 43) ಎಂದು ಗುರುತಿಸಲಾಗಿದೆ.

ಬಸ್ ನ ಎದುರಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲೆತ್ನಿಸಿದಾಗ ರಸ್ತೆ ಬದಿ ನಿಲ್ಲಿಸಿದ್ದ ಅಡಿಕೆ ಗಿಡ ಸಾಗಾಟದ ಪಿಕಪ್ ಗೆ ಬಸ್ಸು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಘಟನೆಯಲ್ಲಿ ತಲೆಗೆ ಗಂಭೀರ ಗಾಯಗೊಂಡ ಮುಸ್ತಫಾ ಅವರನ್ನು ಮಂಗಳೂರಿನ ಆಸ್ಪತ್ರೆಗೆ ಕೊಂಡೊಯ್ದರೂ ಜೀವ ಉಳಿಸಲಾಗಲಿಲ್ಲ ಎಂದು ತಿಳಿದು ಬಂದಿದೆ.

ಪಿಕಪ್ ವ್ಯಾನ್ ನಲ್ಲಿದ್ದ ಇನ್ನೋರ್ವ ಗಾಯಗೊಂಡಿದ್ದಾರೆ. ಬದಿಯಡ್ಕ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.