Udayavni Special

ಕಾಸರಗೋಡು: ನಾಲ್ವರಿಗೆ ಕೋವಿಡ್‌ ಪಾಸಿಟಿವ್ ದೃಢ


Team Udayavani, Jul 9, 2020, 10:27 AM IST

ಕಾಸರಗೋಡು: ನಾಲ್ವರಿಗೆ ಕೋವಿಡ್‌ ಪಾಸಿಟಿವ್ ದೃಢ

ಸಾಂದರ್ಭಿಕ ಚಿತ್ರ

ಕಾಸರಗೋಡು: ಜಿಲ್ಲೆಯಲ್ಲಿ ಬುಧವಾರ 4 ಮಂದಿಗೆ ಕೋವಿಡ್‌ ಪಾಸಿಟಿವ್‌ ದೃಢವಾಗಿದೆ. ಎಲ್ಲರೂ ವಿದೇಶದಿಂದ ಬಂದವರು. ಸೌದಿಯಿಂದ ಬಂದ ಮಂಜೇಶ್ವರದ 55 ವರ್ಷದ ಮಹಿಳೆ, ಅವರ 1 ವರ್ಷದ ಮೊಮ್ಮಗು, ಕುವೈಟ್‌ನಿಂದ ಆಗಮಿಸಿದ್ದ ಕಾಂಞಂಗಾಡ್‌ನ‌ 39 ವರ್ಷದ ವ್ಯಕ್ತಿ, ಒಮಾನ್‌ನಿಂದ ಬಂದಿದ್ದ ಪಳ್ಳಿಕ್ಕೆರೆಯ 49 ವರ್ಷದ ವ್ಯಕ್ತಿ ಬಾಧಿತರು. ಇದೇ ವೇಳೆ ಜಿಲ್ಲೆಯಲ್ಲಿ 9 ಮಂದಿ ಗುಣಮುಖರಾಗಿದ್ದಾರೆ.

ಮೃತನ ಪ್ರಥಮ ವರದಿ ಪಾಸಿಟಿವ್‌
ಜ್ವರದ ಕಾರಣ ಕರ್ನಾಟಕದ ಹುಬ್ಬಳ್ಳಿಯಿಂದ ಸೋಮವಾರ ಊರಿಗೆ ಬಂದು ಆಸ್ಪತ್ರೆಯಲ್ಲಿ ಸಾವಿಗೀಡಾದ ವ್ಯಾಪಾರಿಯ ಗಂಟಲ ದ್ರವ ಪರೀಕ್ಷೆಯ ಪ್ರಥಮ ವರದಿ ಪಾಸಿಟಿವ್‌ ಬಂದಿದೆ. ಪರಿಯಾರಂ ಮೆಡಿಕಲ್‌ ಕಾಲೇಜಿಗೆ ಕಳುಹಿಸಿದ ಮಾದರಿಯ ವರದಿ ಬಂದ ಬಳಿಕ ಸಾವಿನ ಕಾರಣ ಸ್ಪಷ್ಟವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೇರಳದಲ್ಲಿ 301 ಮಂದಿಗೆ ಸೋಂಕು
ಕೇರಳದಲ್ಲಿ ಬುಧವಾರ 301 ಮಂದಿಗೆಕೊರೊನಾ ಸೋಂಕು ದೃಢವಾಗಿದೆ. ಬಾಧಿತರಲ್ಲಿ 99 ಮಂದಿ ವಿದೇಶದಿಂದಲೂ 95 ಮಂದಿ ಇತರ ರಾಜ್ಯಗಳಿಂದಲೂ ಬಂದವರು. 90 ಮಂದಿಗೆ ಸಂಪರ್ಕದ ಮೂಲಕ ಸೋಂಕು ತಗಲಿದೆ. ಮೂವರು ಆರೋಗ್ಯ ಕಾರ್ಯಕರ್ತರನ್ನೂ ಕೊರೊನಾ ಬಾಧಿಸಿದೆ.

196 ಪ್ರಕರಣ ದಾಖಲು
ಮಾಸ್ಕ್ ಧರಿಸದ ಪ್ರಕರಣಕ್ಕೆ ಸಂಬಂಧಿಸಿ ಜಿಲ್ಲೆಯಲ್ಲಿ 180 ಮಂದಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಲಾಕ್‌ಡೌನ್‌ ಉಲ್ಲಂಘಿಸಿದ ಆರೋಪದಲ್ಲಿ 16 ಪ್ರಕರಣಗಳನ್ನು ದಾಖಲಿಸಿ 41 ಮಂದಿಯನ್ನು ಬಂಧಿಸಲಾಗಿದೆ. 16 ವಾಹನಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.

ಟಾಪ್ ನ್ಯೂಸ್

ಕರಾವಳಿಯಲ್ಲಿ ಭಾರೀ ಮಳೆ; ಸಂಚಾರಕ್ಕೆ ತೊಂದರೆ

ಕರಾವಳಿಯಲ್ಲಿ ಭಾರೀ ಮಳೆ; ಸಂಚಾರಕ್ಕೆ ತೊಂದರೆ

ಕೇರಳ ಮಳೆಗೆ 8 ಸಾವು; 12ಕ್ಕೂ ಅಧಿಕ ಮಂದಿ ಕಣ್ಮರೆ

ಕೇರಳ ಮಳೆಗೆ 8 ಸಾವು; 12ಕ್ಕೂ ಅಧಿಕ ಮಂದಿ ಕಣ್ಮರೆ

ಪ್ರಾಚ್ಯವಸ್ತು ಸಂರಕ್ಷಣೆಗೆ ವಿಶ್ವದರ್ಜೆಯ ತಂತ್ರಜ್ಞಾನ

ಪ್ರಾಚ್ಯವಸ್ತು ಸಂರಕ್ಷಣೆಗೆ ವಿಶ್ವದರ್ಜೆಯ ತಂತ್ರಜ್ಞಾನ

cmಮನೆ ಬಾಗಿಲಿಗೆ ಜನಸೇವಕ; ಉನ್ನತ ಅಧಿಕಾರಿಗಳ ಭೇಟಿ, ಸಮಸ್ಯೆಗೆ ಪರಿಹಾರ

ಮನೆ ಬಾಗಿಲಿಗೆ ಜನಸೇವಕ; ಉನ್ನತ ಅಧಿಕಾರಿಗಳ ಭೇಟಿ, ಸಮಸ್ಯೆಗೆ ಪರಿಹಾರ

ಪ್ರವಾಸಕ್ಕೆ ರಜೆ ಇಂಬು; ಕರಾವಳಿಯ ಪುಣ್ಯಕ್ಷೇತ್ರ, ಪ್ರವಾಸಿ ತಾಣಗಳಲ್ಲಿ ಜನಸಂದಣಿ

ಪ್ರವಾಸಕ್ಕೆ ರಜೆ ಇಂಬು; ಕರಾವಳಿಯ ಪುಣ್ಯಕ್ಷೇತ್ರ, ಪ್ರವಾಸಿ ತಾಣಗಳಲ್ಲಿ ಜನಸಂದಣಿ

ಉಗ್ರರ ದಾಳಿಗೆ ಮತ್ತಿಬ್ಬರು ಬಲಿ; ಜಮ್ಮು ಕಾಶ್ಮೀರದಲ್ಲಿ ಮತ್ತೆ ಉಗ್ರ ಅಟ್ಟಹಾಸ

ಜಮ್ಮು ಕಾಶ್ಮೀರದಲ್ಲಿ ಮತ್ತೆ ಉಗ್ರ ಅಟ್ಟಹಾಸ; ಉಗ್ರರ ದಾಳಿಗೆ ಮತ್ತಿಬ್ಬರು ಬಲಿ

ಉಗ್ರರಿಂದ 200 ಮಂದಿಯ ಹಿಟ್‌ ಲಿಸ್ಟ್‌!

ಉಗ್ರರಿಂದ 200 ಮಂದಿಯ ಹಿಟ್‌ ಲಿಸ್ಟ್‌!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಕಾಂಗ್ರೆಸ್ ಮಾಡಿದ ಅಭಿವೃದ್ಧಿಯನ್ನು ಬಿಜೆಪಿ ಮಾರಾಟ ಮಾಡುತ್ತಿದೆ : ಸಂಸದ ಡಿ.ಕೆ.ಸುರೇಶ್ ಆರೋಪ

ಮಂಗಳೂರು-ಕಾಸರಗೋಡು: ರಾ.ಹೆ. 66ರ ಷಟ್ಪಥ ಕಾಮಗಾರಿ ಆರಂಭ

ಮಂಗಳೂರು-ಕಾಸರಗೋಡು: ರಾ.ಹೆ. 66ರ ಷಟ್ಪಥ ಕಾಮಗಾರಿ ಆರಂಭ

ಪರ್ಸ್‌ ಕದ್ದು ದಾಖಲೆಗಳನ್ನು ಮರಳಿಸಿದ ಕಳ್ಳ!

ಪರ್ಸ್‌ ಕದ್ದು ದಾಖಲೆಗಳನ್ನು ಮರಳಿಸಿದ ಕಳ್ಳ!

ತಲಕಾವೇರಿ ತೀರ್ಥೋದ್ಭವ; ಭಕ್ತರಿಗೆ ಮುಕ್ತ ಅವಕಾಶ: ಕೋಟ ಶ್ರೀನಿವಾಸ ಪೂಜಾರಿ

ತಲಕಾವೇರಿ ತೀರ್ಥೋದ್ಭವ; ಭಕ್ತರಿಗೆ ಮುಕ್ತ ಅವಕಾಶ: ಕೋಟ ಶ್ರೀನಿವಾಸ ಪೂಜಾರಿ

Untitled-2

ಲಾಟರಿ: ಆಟೋ ಚಾಲಕನಿಗೆ 12 ಕೋ.ರೂ.

MUST WATCH

udayavani youtube

ಪರಸ್ಪರ ಮಜ್ಜಿಗೆ ಎರಚಿಕೊಂಡು ಗೌಳಿ ಬುಡಕಟ್ಟು ಸಮುದಾಯದಿಂದ ದಸರಾ ಆಚರಣೆ

udayavani youtube

ಟೀಂ ಇಂಡಿಯಾ ಮುಖ್ಯ ಕೋಚ್ ಸ್ಥಾನಕ್ಕೆ ದ್ರಾವಿಡ್ ನೇಮಕ

udayavani youtube

ಅಸಹಾಯಕ ಸ್ಥಿತಿಯಲ್ಲಿದ್ದ ವ್ಯಕ್ತಿ ಹಾಗೂ ಕೋತಿಯನ್ನು ರಕ್ಷಿಸಿ ಮಾದರಿಯಾದ ಯುವಕರು

udayavani youtube

ರಾಮನ ಹೆಸರಲ್ಲಿ ಅಧಿಕಾರಕ್ಕೆ ಬಂದವರಿಗೆ ಕುತ್ತು? ಮೈಲಾರಸ್ವಾಮಿ ಕಾರ್ಣಿಕ ನುಡಿ ಏನು ಗೊತ್ತಾ?

udayavani youtube

ಹುಮನಾಬಾದ್ ನಲ್ಲಿ ವಿಜಯ ದಶಮಿ ಸಂಭ್ರಮ : ನೋಡುಗರ ಗಮನ ಸೆಳೆದ ರಾವಣನ ಪ್ರತಿಕೃತಿ

ಹೊಸ ಸೇರ್ಪಡೆ

ಕರಾವಳಿಯಲ್ಲಿ ಭಾರೀ ಮಳೆ; ಸಂಚಾರಕ್ಕೆ ತೊಂದರೆ

ಕರಾವಳಿಯಲ್ಲಿ ಭಾರೀ ಮಳೆ; ಸಂಚಾರಕ್ಕೆ ತೊಂದರೆ

ಗಾಂಧಿ, ಮೋದಿ ಚಿಂತನೆ ಕುಕ್ಕೆಯಿಂದ ಈಡೇರುತ್ತಿದೆ: ನಳಿನ್‌ ಕುಮಾರ್‌

ಗಾಂಧಿ, ಮೋದಿ ಚಿಂತನೆ ಕುಕ್ಕೆಯಿಂದ ಈಡೇರುತ್ತಿದೆ: ನಳಿನ್‌ ಕುಮಾರ್‌

ಎರಡು ಕೋಟಿ ಮಂದಿ ಕೋವಿಡ್‌ ಲಸಿಕೆ ಪೂರ್ಣ

ಎರಡು ಕೋಟಿ ಮಂದಿ ಕೋವಿಡ್‌ ಲಸಿಕೆ ಪೂರ್ಣ

ಕಾಂಗ್ರೆಸ್‌, ದೇಶದ್ರೋಹಿಗಳಿಗೆ ಜಾಗವಿಲ್ಲ: ಸಂಸದೆ ಪ್ರಜ್ಞಾ ಠಾಕೂರ್‌

ಕಾಂಗ್ರೆಸ್‌, ದೇಶದ್ರೋಹಿಗಳಿಗೆ ಜಾಗವಿಲ್ಲ: ಸಂಸದೆ ಪ್ರಜ್ಞಾ ಠಾಕೂರ್‌

ಕೇರಳ ಮಳೆಗೆ 8 ಸಾವು; 12ಕ್ಕೂ ಅಧಿಕ ಮಂದಿ ಕಣ್ಮರೆ

ಕೇರಳ ಮಳೆಗೆ 8 ಸಾವು; 12ಕ್ಕೂ ಅಧಿಕ ಮಂದಿ ಕಣ್ಮರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.