ಕಾಸರಗೋಡು : ಸುಂಟರ ಗಾಳಿ ಸಹಿತ ಬಾರಿ ಮಳೆ, ಹಲವೆಡೆ ಹಾನಿ

Team Udayavani, Sep 13, 2022, 12:57 PM IST

ಕಾಸರಗೋಡು : ಸುಂಟರ ಗಾಳಿ ಸಹಿತ ಬಾರಿ ಮಳೆ, ಹಲವೆಡೆ ಹಾನಿ

ಕಾಸರಗೋಡು : ಬದಿಯಡ್ಕ ಪಂಚಾಯತ್‌ನ 16 ಮತ್ತು 17 ವಾರ್ಡ್‌ಗಳಾದ ಪಟ್ಟಾಜೆ ಮತ್ತು ಮಲ್ಲಡ್ಕದಲ್ಲಿ ಸೆ. 12 ರಂದು ಮುಂಜಾನೆ ಸುಮಾರು 3 ಗಂಟೆಗೆ ಸುಂಟರ ಗಾಳಿ ಸಹಿತ ಭಾರೀ ಮಳೆಯ ಪರಿಣಾಮವಾಗಿ ಐದು ಮನೆಗಳು ಭಾಗಶಃ ಹಾನಿಗೀಡಾಗಿವೆ. 150ರಷ್ಟು ತೆಂಗು, ಅಡಿಕೆ ಮರಗಳು ಉರುಳಿವೆ. ಮಳೆಯಿಂದ ಭಾರೀ ಹಾನಿ ಸಂಭವಿಸಿದೆ.

ಬ್ಲಾಕ್‌ ಪಂಚಾಯತ್‌ ಸದಸ್ಯೆ ಅಶ್ವಿ‌ನಿ ಮೊಳೆಯಾರು ಸ್ಥಳಕ್ಕೆ ಭೇಟಿ ನೀಡಿ ವೀಕ್ಷಿಸಿದರು. ಈ ಪ್ರದೇಶದಲ್ಲಿ ಸುಂಟರಗಾಳಿ ಬೀಸಿದ್ದು ಪ್ರಥಮ ಎಂದು ಸ್ಥಳೀಯರು ಹೇಳಿದ್ದಾರೆ.

ಕುಂಬ್ಡಾಜೆಯಲ್ಲೂ ಸುಂಟರ ಗಾಳಿ
ಸುಂಟರ ಗಾಳಿಗೆ ಕುಂಬ್ಡಾಜೆ ಗ್ರಾಮ ಪಂಚಾಯತ್‌ನ 4ನೇ ವಾರ್ಡ್‌ನ ಏತಡ್ಕ, ಅನಂತಮೂಲೆ, ಮಲ್ಲಾರದಲ್ಲಿ, 3ನೇ ವಾರ್ಡ್‌ನ ಪತ್ರೋಡಿಯಲ್ಲಿ ಹಲವು ಮನೆಗಳಿಗೆ ಹಾನಿಯಾಗಿದೆ. ಸ್ಥಳಕ್ಕೆ ಪಂಚಾಯತ್‌ ಅಧ್ಯಕ್ಷ ಹಮೀದ್‌ ಪೊಸೊಳಿಗೆ, ಸದಸ್ಯ ಜಿ. ಕೃಷ್ಣ ಶರ್ಮ, ವಿಲೇಜ್‌ ಆಫೀಸರ್‌ ಎಸ್‌. ಲೀಲಾ ಭೇಟಿ ನೀಡಿದರು.

ಇದನ್ನೂ ಓದಿ : ರಸ್ತೆ ಬದಿ ತ್ಯಾಜ್ಯ ಎಸೆತ: ರೆಡ್ ಹ್ಯಾಂಡ್‌ ಆಗಿ ಹಿಡಿದು ಪೊಲೀಸರಿಗೆ ಒಪ್ಪಿಸಿದ ಸಾರ್ವಜನಿಕರು

ಟಾಪ್ ನ್ಯೂಸ್

“ಮಗುವನ್ನು ಉಳಿಸಲು ಆಗುವುದಿಲ್ಲ.. ಮಕ್ಕಳನ್ನು ಕೊಂದು ತಾವೂ ಆತ್ಮಹತ್ಯೆ ಮಾಡಿಕೊಂಡ  ದಂಪತಿ

ಬಂಡಾಯಕ್ಕೇ ಸದ್ಯ ಬಿಸಿ: ಭಿನ್ನ ಧ್ವನಿಗಳ ಮೆತ್ತಗಾಗಿಸಲು ಅಖಾಡಕ್ಕೆ ಇಳಿದ ಬಿಜೆಪಿ ವರಿಷ್ಠರು

cm

ಎಲ್ಲ ಕಾಲೇಜುಗಳಲ್ಲೂ ರಾಯಣ್ಣ, ನೇತಾಜಿ ಪ್ರತಿಮೆ ಸ್ಥಾಪನೆಗೆ ಆದೇಶ: ಸಿಎಂ ಬೊಮ್ಮಾಯಿ

ನಾರೀಶಕ್ತಿಗೆ ಜೈಕಾರ: ಮಿಲಿಟರಿಯಲ್ಲಿ ನಾರೀಶಕ್ತಿ, ಸ್ತಬ್ಧಚಿತ್ರಗಳಲ್ಲೂ “ನಾರಿ’

1-fadasda

ಅ-19 ಮಹಿಳಾ ಟಿ20 ವಿಶ್ವಕಪ್‌: ಇಂದು ಭಾರತ-ನ್ಯೂಜಿಲೆಂಡ್‌ ಉಪಾಂತ್ಯ

ವಿದ್ಯಾರ್ಥಿಗಳೊಂದಿಗೆ ಪ್ರಧಾನಿ ಇಂದು ಪರೀಕ್ಷಾ ಪೇ ಚರ್ಚಾ

ಆನ್‌ಲೈನ್‌ ಮೊಬೈಲ್‌ ಖರೀದಿ ವಂಚನೆ ಪ್ರಕರಣ: ಹೈರಾಣಾದ ಗ್ರಾಹಕ!

ಆನ್‌ಲೈನ್‌ ಮೊಬೈಲ್‌ ಖರೀದಿ ವಂಚನೆ ಪ್ರಕರಣ: ಹೈರಾಣಾದ ಗ್ರಾಹಕ!ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಿವೃತ್ತ ಮುಖ್ಯೋಪಾಧ್ಯಾಯ, ಹಿರಿಯ ರಂಗಕರ್ಮಿ ಬಿ.ಪಿ. ಮಂಜುನಾಥ ಭಂಡಾರಿ ನಿಧನ

ಕಳಪೆ ಗುಣಮಟ್ಟದ ಆಹಾರ: ತಹಶೀಲ್ದಾರ್‌ ದಾಳಿ, ಎಚ್ಚರಿಕೆ

ಮಹಿಳೆಯ ಸಾವು: ಆತ್ಮಹತ್ಯೆ ಪ್ರೇರಣೆಗೆ ಪತಿಯ ಸಹೋದರಿಗೆ 4 ವರ್ಷ ಸಜೆ, ದಂಡ

ಕಾಸರಗೋಡು: ದಾರಿಯಲ್ಲಿ ಸಿಕ್ಕಿದ ಹಣ ಮರಳಿಸಿದ ಯುವಕರು

ಕೊಡಗಿನಲ್ಲಿ ಮಿತಿ ಮೀರಿದ ಹುಲಿ ಉಪಟಳ, 2 ದಿನಗಳಲ್ಲಿ 4 ಜಾನುವಾರು ಬಲಿ

MUST WATCH

udayavani youtube

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

udayavani youtube

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

udayavani youtube

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

udayavani youtube

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan

udayavani youtube

ಯಾರು ಬೇಕಾದರೂ ಸುಲಭವಾಗಿ ನಂದಿ ಬಟ್ಟಲು ಹೂವಿನಿಂದ ಸುಂದರ ಹಾರ ತಯಾಸಬಹುದು

ಹೊಸ ಸೇರ್ಪಡೆ

“ಮಗುವನ್ನು ಉಳಿಸಲು ಆಗುವುದಿಲ್ಲ.. ಮಕ್ಕಳನ್ನು ಕೊಂದು ತಾವೂ ಆತ್ಮಹತ್ಯೆ ಮಾಡಿಕೊಂಡ  ದಂಪತಿ

“ಮಗುವನ್ನು ಉಳಿಸಲು ಆಗುವುದಿಲ್ಲ.. ಮಕ್ಕಳನ್ನು ಕೊಂದು ತಾವೂ ಆತ್ಮಹತ್ಯೆ ಮಾಡಿಕೊಂಡ  ದಂಪತಿ

ಬಂಡಾಯಕ್ಕೇ ಸದ್ಯ ಬಿಸಿ: ಭಿನ್ನ ಧ್ವನಿಗಳ ಮೆತ್ತಗಾಗಿಸಲು ಅಖಾಡಕ್ಕೆ ಇಳಿದ ಬಿಜೆಪಿ ವರಿಷ್ಠರು

ಬಂಡಾಯಕ್ಕೇ ಸದ್ಯ ಬಿಸಿ: ಭಿನ್ನ ಧ್ವನಿಗಳ ಮೆತ್ತಗಾಗಿಸಲು ಅಖಾಡಕ್ಕೆ ಇಳಿದ ಬಿಜೆಪಿ ವರಿಷ್ಠರು

cm

ಎಲ್ಲ ಕಾಲೇಜುಗಳಲ್ಲೂ ರಾಯಣ್ಣ, ನೇತಾಜಿ ಪ್ರತಿಮೆ ಸ್ಥಾಪನೆಗೆ ಆದೇಶ: ಸಿಎಂ ಬೊಮ್ಮಾಯಿ

ನಾರೀಶಕ್ತಿಗೆ ಜೈಕಾರ: ಮಿಲಿಟರಿಯಲ್ಲಿ ನಾರೀಶಕ್ತಿ, ಸ್ತಬ್ಧಚಿತ್ರಗಳಲ್ಲೂ “ನಾರಿ’

ನಾರೀಶಕ್ತಿಗೆ ಜೈಕಾರ: ಮಿಲಿಟರಿಯಲ್ಲಿ ನಾರೀಶಕ್ತಿ, ಸ್ತಬ್ಧಚಿತ್ರಗಳಲ್ಲೂ “ನಾರಿ’

1-fadasda

ಅ-19 ಮಹಿಳಾ ಟಿ20 ವಿಶ್ವಕಪ್‌: ಇಂದು ಭಾರತ-ನ್ಯೂಜಿಲೆಂಡ್‌ ಉಪಾಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.