ಕಾಸರಗೋಡು: ಬೇಸಗೆ ರಜೆಗೆ ಮುನ್ನವೇ ತಲುಪಿದ ಪಠ್ಯಪುಸ್ತಕ

Team Udayavani, Mar 29, 2023, 7:20 AM IST

ಕಾಸರಗೋಡು: ಬೇಸಗೆ ರಜೆಗೆ ಮುನ್ನವೇ ತಲುಪಿದ ಪಠ್ಯಪುಸ್ತಕ

ಕಾಸರಗೋಡು: ಮುಂಬರುವ ಶಾಲಾ ಶೈಕ್ಷಣಿಕ ವರ್ಷದ ಪಠ್ಯಪುಸ್ತಕಗಳು ಬೇಸಗೆ ರಜೆಗಾಗಿ ಶಾಲೆಗಳು ಮುಚ್ಚಿಕೊಳ್ಳುವ ಮುನ್ನವೇ ಜಿಲ್ಲಾ ಕೇಂದ್ರಕ್ಕೆ ಬಂದು ತಲುಪಿವೆ.

9 ಮತ್ತು 10ನೇ ತರಗತಿಗಳಿಗೆ ಕನ್ನಡ, ಮಲಯಾಳ ಮತ್ತು ಇಂಗ್ಲಿಷ್‌ನಲ್ಲಿ ಸಂಪೂರ್ಣ ಪುಸ್ತಕಗಳು ಮತ್ತು 1ರಿಂದ 5ನೇ ತರಗತಿಗಳಿಗೆ ಕೆಲವು ಸೇರಿದಂತೆ 3,90,281 ಪುಸ್ತಕಗಳು ಜಿಲ್ಲಾ ಕೇಂದ್ರ ವಾಗಿರುವ ಕಾಸರಗೋಡು ಸರಕಾರಿ ಪ್ರೌಢಶಾಲೆಯನ್ನು ತಲುಪಿವೆ.

ಕಾಸರಗೋಡು ಸರಕಾರಿ ಹೈಸ್ಕೂಲ್‌ ಡಿಸ್ಟ್ರಿಕ್ಟ್ ಹಬ್‌ನಲ್ಲಿ ಇನ್ನು ಮುಂದೆ ಪುಸ್ತಕಗಳನ್ನು ಇಳಿಸಲು ಅಗತ್ಯ ಸ್ಥಳಾವಕಾಶ ಇಲ್ಲದಿರುವುದರಿಂದ ಹೆಚ್ಚುವರಿ ಕೊಠಡಿಗಳ ಅಗತ್ಯವಿದೆ. ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜ ರಾಗುತ್ತಿರುವುದರಿಂದ ಕೊಠಡಿಗಳ ಸಮಸ್ಯೆ ಎದುರಾಗಿದೆ. ಪರೀಕ್ಷೆಗಳು ಮುಗಿದ ಅನಂತರ ಉಳಿದ ಪುಸ್ತಕಗಳನ್ನು ರವಾನಿಸಲಾಗುವುದು ಎಂದು ಪಠ್ಯಪುಸ್ತಕ ವಿಭಾಗದ ಅಧಿಕಾರಿಗಳು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ 592 ಶಾಲೆಗಳಿ ಗಾಗಿ 137 ಸೊಸೈಟಿಗಳು ಕಾರ್ಯಾಚರಿಸುತ್ತಿವೆ. ಈಗಾಗಲೇ ಕಾಸರಗೋಡು ಕೇಂದ್ರಕ್ಕೆ ಪೂರೈಕೆಯಾ ಗಿರುವ ಪುಸ್ತಕಗಳಲ್ಲಿ ಚಿತ್ತಾರಿಕಲ್‌ ಉಪಜಿಲ್ಲಾ ಶಾಲೆಗಳಿಗೆ ರವಾನಿಸ ಲಿರುವ ಪುಸ್ತಕಗಳ ವಿಂಗಡಣೆ ಆರಂಭಗೊಂಡಿದೆ.

ಕುಟುಂಬಶ್ರೀ ಜಿಲ್ಲಾ ಮಿಷನ್‌ ನೇತೃತ್ವದಲ್ಲಿ ಪುಸ್ತಕಗಳನ್ನು ವಿತರಿಸ ಲಾಗುತ್ತದೆ. ಒಂದು ಸೊಸೈಟಿಯು ತನ್ನ ವ್ಯಾಪ್ತಿಯಲ್ಲಿ 5 ಶಾಲೆಗಳನ್ನು ಹೊಂದಿದ್ದು, 9 ಮತ್ತು 10ನೇ ತರಗತಿಯ ಪುಸ್ತಕಗಳನ್ನು ಮುಂದಿನ ತಿಂಗಳು ವಿತರಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

ತೆರೆಗೆ ಬಂತು ನೈಜ ಘಟನೆಯ ಸುತ್ತ ‘ಪಿಂಕಿ ಎಲ್ಲಿ’?

ತೆರೆಗೆ ಬಂತು ನೈಜ ಘಟನೆಯ ಸುತ್ತ ‘ಪಿಂಕಿ ಎಲ್ಲಿ’?

Kadaba: ಮನೆಯ ಮೇಲ್ಛಾವಣಿ ಕುಸಿತ; ಓರ್ವ ಕಾರ್ಮಿಕ ಮೃತ್ಯು

Kadaba: ಮನೆಯ ಮೇಲ್ಛಾವಣಿಯಿಂದ ಬಿದ್ದು ಕಾರ್ಮಿಕ ಮೃತ್ಯು

Kannada film yada yada hi relased

ತೆರೆಗೆ ಬಂತು ಥ್ರಿಲ್ಲರ್‌ ‘ಯದಾ ಯದಾ ಹೀ’

Jammu-Kashmir: ರಜೌರಿಯಲ್ಲಿ ಎನ್‌ಕೌಂಟರ್‌ ಓರ್ವ ಉಗ್ರನ ಹತ್ಯೆ

Jammu-Kashmir: ರಜೌರಿಯಲ್ಲಿ ಎನ್‌ಕೌಂಟರ್‌ ಓರ್ವ ಉಗ್ರನ ಹತ್ಯೆ

ಚಿಕ್ಕಮಗಳೂರು: ನ್ಯಾಯಕ್ಕಾಗಿ 4 ವರ್ಷದ ಮಗು ಜತೆ ರಾತ್ರಿ 1ಗಂಟೆವರೆಗೂ ಠಾಣೆಯಲ್ಲಿ ಕೂತ ಮಹಿಳೆ!

ಚಿಕ್ಕಮಗಳೂರು: ನ್ಯಾಯಕ್ಕಾಗಿ 4 ವರ್ಷದ ಮಗು ಜತೆ ರಾತ್ರಿ 1ಗಂಟೆವರೆಗೂ ಠಾಣೆಯಲ್ಲಿ ಕೂತ ಮಹಿಳೆ!

Kadaba: ಕಾಡಾನೆ ದಾಳಿ; ಕೆಎಸ್ಸಾರ್ಟಿಸಿ ಬಸ್ ಗೆ ಹಾನಿ

Kadaba: ಕಾಡಾನೆ ದಾಳಿ; ಕೆಎಸ್ಸಾರ್ಟಿಸಿ ಬಸ್ ಗೆ ಹಾನಿ

Mohan Bhagwat; ಪ್ರತಿಯೊಬ್ಬರೂ ಭಾರತದ ಏಕತೆ-ಸಮಗ್ರತೆಯನ್ನು ಕಾಪಾಡಿಕೊಳ್ಳಲು ಶ್ರಮಿಸಬೇಕು

Mohan Bhagwat; ಪ್ರತಿಯೊಬ್ಬರೂ ಭಾರತದ ಏಕತೆ-ಸಮಗ್ರತೆಯನ್ನು ಕಾಪಾಡಿಕೊಳ್ಳಲು ಶ್ರಮಿಸಬೇಕು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರು: 12,950 ಕರುಗಳಿಗೆ ಕಂದು ರೋಗ ಲಸಿಕೆ

ಮಂಗಳೂರು: 12,950 ಕರುಗಳಿಗೆ ಕಂದು ರೋಗ ಲಸಿಕೆ

ಮಡಿಕೇರಿ: ಕಳೆದ ಹೋಗಿದ್ದ 23 ಮೊಬೈಲ್‌ ಪತ್ತೆ… ವಾರಸುದಾರರಿಗೆ ಹಸ್ತಾಂತರ

ಮಡಿಕೇರಿ: ಕಳೆದ ಹೋಗಿದ್ದ 23 ಮೊಬೈಲ್‌ ಪತ್ತೆ… ವಾರಸುದಾರರಿಗೆ ಹಸ್ತಾಂತರ

ಕಾಸರಗೋಡು: ಸ್ಫೋಟಕ ಪತ್ತೆ ಪ್ರಕರಣ… ಆರೋಪಿಗೆ ನ್ಯಾಯಾಂಗ ಬಂಧನ

ಕಾಸರಗೋಡು: ಸ್ಫೋಟಕ ಪತ್ತೆ ಪ್ರಕರಣ… ಆರೋಪಿಗೆ ನ್ಯಾಯಾಂಗ ಬಂಧನ

ಆದೂರಿನ ಮನೆಯ ಮೇಲೆ ಪೊಲೀಸರ ದಾಳಿ: ಬೃಹತ್‌ ಪ್ರಮಾಣದ ಸ್ಫೋಟಕ ವಸ್ತು ವಶಕ್ಕೆ

ಆದೂರಿನ ಮನೆಯ ಮೇಲೆ ಪೊಲೀಸರ ದಾಳಿ: ಬೃಹತ್‌ ಪ್ರಮಾಣದ ಸ್ಫೋಟಕ ವಸ್ತು ವಶಕ್ಕೆ

police siren

ಹೊಟೇಲ್‌ ಮಾಲಕನ ಶವವನ್ನು ಬ್ಯಾಗ್‌ನಲ್ಲಿ ಸಾಗಿಸಿದ ಪ್ರಕರಣ: ಯುವತಿ ಸಹಿತ ನಾಲ್ವರು ವಶಕ್ಕೆ

MUST WATCH

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

ಹೊಸ ಸೇರ್ಪಡೆ

ತೆರೆಗೆ ಬಂತು ನೈಜ ಘಟನೆಯ ಸುತ್ತ ‘ಪಿಂಕಿ ಎಲ್ಲಿ’?

ತೆರೆಗೆ ಬಂತು ನೈಜ ಘಟನೆಯ ಸುತ್ತ ‘ಪಿಂಕಿ ಎಲ್ಲಿ’?

Kadaba: ಮನೆಯ ಮೇಲ್ಛಾವಣಿ ಕುಸಿತ; ಓರ್ವ ಕಾರ್ಮಿಕ ಮೃತ್ಯು

Kadaba: ಮನೆಯ ಮೇಲ್ಛಾವಣಿಯಿಂದ ಬಿದ್ದು ಕಾರ್ಮಿಕ ಮೃತ್ಯು

Kannada film yada yada hi relased

ತೆರೆಗೆ ಬಂತು ಥ್ರಿಲ್ಲರ್‌ ‘ಯದಾ ಯದಾ ಹೀ’

Jammu-Kashmir: ರಜೌರಿಯಲ್ಲಿ ಎನ್‌ಕೌಂಟರ್‌ ಓರ್ವ ಉಗ್ರನ ಹತ್ಯೆ

Jammu-Kashmir: ರಜೌರಿಯಲ್ಲಿ ಎನ್‌ಕೌಂಟರ್‌ ಓರ್ವ ಉಗ್ರನ ಹತ್ಯೆ

ಮಹಾಲಿಂಗಪುರದಲ್ಲಿ ಬಿರುಗಾಳಿ ಸಹಿತ ಮಳೆ: ನೇಕಾರರಿಗೆ ತೀವ್ರ ಹಾನಿ

ಮಹಾಲಿಂಗಪುರದಲ್ಲಿ ಬಿರುಗಾಳಿ ಸಹಿತ ಮಳೆ: ನೇಕಾರರಿಗೆ ತೀವ್ರ ಹಾನಿ