ಜನರನ್ನು ವಂಚಿಸಿದ ಎಡರಂಗದ ಜನಪ್ರತಿನಿಧಿಯ ವಿಧಿ ನಿರ್ಣಯವಾಗಲಿದೆ;ಸುನಿಲ್‌

Team Udayavani, Mar 29, 2019, 6:57 PM IST

29-bdk-11

ಬದಿಯಡ್ಕ: ಮುಂಬರುವ ಲೋಕಸಭಾ ಚುನಾವಣೆಯೂ ಕಳೆದ 30 ವರ್ಷಗಳಿಂದ ಕಾಸರಗೋಡಿನ ಜನರನ್ನು ವಂಚಿಸಿದ ಎಡರಂಗದ ಜನಪ್ರತಿನಿಧಿಯ ವಿಧಿ ನಿರ್ಣಯವಾಗಲಿದೆಯೆಂದು ಯುವಮೋರ್ಚಾ ಮಾಜಿ ಜಿಲ್ಲಾಧ್ಯಕ್ಷ ಸುನಿಲ್‌ ಪಿ.ಆರ್‌.ರವರು ಹೇಳಿದರು. ಕಂಬಾxಜೆ ಪಂಚಾಯತಿನ ಪೊಡಿಪಳ್ಳದಲ್ಲಿ ಚುನಾವಣಾ ಸಮಿತಿ ಕಚೇರಿಯನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಕಳೆದ 15 ವರ್ಷ ಕಾಲ ಲೋಕಸಭಾ ಪ್ರತಿನಿಧಿಯಾಗಿರುವ ಕೆ.ಕರುಣಾಕರನ್‌ ಅಭಿವೃದ್ಧಿ ವಿಚಾರದಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ. ಅಭಿವೃದ್ಧಿ ವಿಒಚಾರದಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ. ಅಭಿವೃದ್ಧಿ ನಡೆಸುವಲ್ಲಿ ವಿಫಲರಾದ ಇವರು ಇದೀಗ ಕೇಂದ್ರ ಸರಕಾರ ಮಾಡಿದ ಅಭಿವೃದ್ಧಿ ಕಾರ್ಯವನ್ನು ಸ್ವಂತ ಪರಿಶ್ರಮದ ಭಾಗವಾಗಿ ಬಂದಿದೆಯೆಂದು ಯಾವದೇ ಅಂಜಿಕೆಯಿಲ್ಲದೇ ಹೇಳುತ್ತಾ ನಡೆಯುವುದು ನಾಚಿಕೆಗೇಡು ಎಂದೂ ಅವರು ತಿಳಿಸಿದರು. ತಾನೇನಾದರೂ ಅಭಿವೃದ್ಧಿಯನ್ನು ಮಾಡಿದ್ದರೆ ಅದು ಕಳೆದ 5 ವರ್ಷಗಳ ಕಾಲಾವಧಿಯಲ್ಲಿ ಮಾಡಿರುವುದು ಎಂಬ ಕರುಣಾಕರನ್‌ರವರ ಕೇಳಿಕೆಯಿಂದಲೇ ಮೋದಿಯವರಿಗೆ ದೇಶದ ಅಭಿವೃದ್ಧಿಯ ಬಗ್ಗೆಯಿರುವ ಕಾಲಜಿಯನ್ನು ತಿಳಿಯಬಹುದು. ಈ ಚುನಾವಣೆಯ ಗೆಲುವು ಅಭಿವೃದ್ಧಿಯ ಪರವಾಗಿದೆ. ಅದು ನರೇಂದ್ರ ಮೋದಿಯವರ ಅಭಿವೃದ್ಧಿಯ ವಿಜಯವಾಗಲಿದೆ ಎಂದೂ ಅವರು ಹೇಳಿದರು. ಬಿಜೆಪಿ ಕುಂಬಾxಜೆ ಪಂಚಾಯತು ಸಮಿತಿ ಅಧ್ಯಕ್ಷರು ಮಾತನಾಡಿ ಕೇಂದ್ರ ಸರಕಾರದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಜನ ಸಾಮಾನ್ಯರಿಗೆ ತಿಳಿಸಬೇಕು, ಅಭಿವೃದ್ಧಿಗಾಗಿ ಮತ ಎಂಬಂತೆ ಮತಯಾಚಿಸುವುದರೊಂದಿಗೆ ಕಾಸರಗೋಡಿನಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸುವಲ್ಲಿ ಶಕ್ತಿಮೀರಿ ದುಡಿಯಬೇಕೆಂದು ಕಾರ್ಯಕರ್ತರಿಗೆ ಕರೆ ನೀಡಿದರು. ಬಿಜೆಪಿ ಬೂತು ಸಮಿತಿ ಅಧ್ಯಕ್ಷರಾದ ಜನಾರ್ಧನರವರು ಅಧಯಕ್ಷತೆ ವಹಿಸಿದರು. ಬಿಜೆಪಿ ಪಂಚಾಯತು ಸಮಿತಿ ಸದಸ್ಯರಾದ ಜಯಪ್ರಕಾಶ ಶೆಟ್ಟಿ , ಶಕ್ತಿಕೇಂದ್ರದ ಪ್ರಮುಖರಾದ ರಾಮಕೃಷ್ಣ ಮೊದಲಾದವರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಬೂತು ಪ್ರಧಾನ ಕಾರ್ಯದರ್ಶಿ ಚಂದ್ರಹಾಸ ಶೆಟ್ಟಿ ಸ್ವಾಗತಿಸಿ, ರಾಮಕೃಷ್ಣ ವಂದಿಸಿದರು.

ಟಾಪ್ ನ್ಯೂಸ್

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

ಮೋದಿ ಸರಕಾರದಿಂದ ಭ್ರಷ್ಟಾಚಾರ ನಿಯಂತ್ರಣ: ಎ.ಪಿ. ಅಬ್ದುಲ್ಲ ಕುಟ್ಟಿ

ಮೋದಿ ಸರಕಾರದಿಂದ ಭ್ರಷ್ಟಾಚಾರ ನಿಯಂತ್ರಣ: ಎ.ಪಿ. ಅಬ್ದುಲ್ಲ ಕುಟ್ಟಿ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.