ಕಾಸರಗೋಡು: ಒಬ್ಬರಿಗೆ ಸೋಂಕು


Team Udayavani, May 22, 2020, 9:02 AM IST

ಕಾಸರಗೋಡು: ಒಬ್ಬರಿಗೆ ಸೋಂಕು

ಸಾಂದರ್ಭಿಕ ಚಿತ್ರ

ಕಾಸರಗೋಡು: ಜಿಲ್ಲೆಯ ಚೆಂಗಳ ಗ್ರಾಮ ಪಂಚಾಯತ್‌ನ 41 ವರ್ಷದ ವ್ಯಕ್ತಿಯ ಸಹಿತ ಕೇರಳದ 24 ಮಂದಿಯಲ್ಲಿ ಗುರುವಾರ ಕೋವಿಡ್ ಸೋಂಕು ದೃಢವಾಗಿದೆ. ಈ ಪೈಕಿ 14 ಮಂದಿ ವಿದೇಶಗಳಿಂದ, 10 ಮಂದಿ ಇತರ ರಾಜ್ಯಗಳಿಂದ ಬಂದವರು. ಇದೇ ವೇಳೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 8 ಮಂದಿ ಗುಣಮುಖರಾಗಿದ್ದಾರೆ. ಚೆಂಗಳದ ಬಾಧಿತ ವ್ಯಕ್ತಿಯನ್ನು ಪರಿಯಾರಂ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಅವರು ಮೇ 18ರಂದು ದುಬಾೖಯಿಂದ ಆಗಮಿಸಿದ್ದರು. ಜಿಲ್ಲೆಯಲ್ಲಿ 2,460 ಮಂದಿ ನಿಗಾದಲ್ಲಿದ್ದಾರೆ. ಕಾಸರಗೋಡು ಜಿಲ್ಲೆಯಲ್ಲಿ ವಿವಿಧ ಆಸ್ಪತ್ರೆಗಳಲ್ಲಿ 19 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಾಸ್ಕ್ ಧರಿಸದ 330 ಮಂದಿ ವಿರುದ್ಧ ಕೇಸು
ಮಾಸ್ಕ್ ಧರಿಸದೇ ಇದ್ದ ಆರೋಪದಲ್ಲಿ ಕಾಸರಗೋಡು ಜಿಲ್ಲೆಯ 330 ಮಂದಿಯ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ತಲಾ 500 ರೂ.ಗಳಂತೆ 1,65,000 ರೂ. ದಂಡ ವಸೂಲಿ ಮಾಡಲಾಗಿದೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

10-sulya

ಚಾರಿತ್ರಿಕ ಪರಂಪರೆಗಳ ಸಂರಕ್ಷಣೆಗಾಗಿ ಅಮರ ಸುಳ್ಯ ಹೆರಿಟೇಜ್ ಫೌಂಡೇಶನ್ (ರಿ.) ಕಾರ್ಯಾರಂಭ

Virajpet: ಲಾರಿ – ಆ್ಯಂಬುಲೆನ್ಸ್‌ ನಡುವೆ ಢಿಕ್ಕಿ; ಓರ್ವನಿಗೆ ಗಾಯ

Virajpet: ಲಾರಿ – ಆ್ಯಂಬುಲೆನ್ಸ್‌ ನಡುವೆ ಢಿಕ್ಕಿ; ಓರ್ವನಿಗೆ ಗಾಯ

ಅಂಬಲತ್ತರದಲ್ಲಿ ಪತ್ತೆಯಾದ ನೋಟುಗಳೆಲ್ಲವೂ ಖೋಟಾ ನೋಟು : ಕರ್ನಾಟಕದಲ್ಲಿ ಮುದ್ರಣ ಶಂಕೆ

ಅಂಬಲತ್ತರದಲ್ಲಿ ಪತ್ತೆಯಾದ ನೋಟುಗಳೆಲ್ಲವೂ ಖೋಟಾ ನೋಟು : ಕರ್ನಾಟಕದಲ್ಲಿ ಮುದ್ರಣ ಶಂಕೆ

Manjeshwar ವಿದ್ಯುತ್‌ ಆಘಾತ: ಯುವಕ ಸಾವು

Manjeshwar ವಿದ್ಯುತ್‌ ಆಘಾತ: ಯುವಕ ಸಾವು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.