ಅಪ್ರಾಪ್ತ ಬಾಲಕಿಯ ಮುಂದೆ ನಗ್ನ ಪ್ರದರ್ಶನ: ಸಜೆ, ದಂಡ


Team Udayavani, Jan 19, 2023, 5:24 PM IST

tdy-1

ಕಾಸರಗೋಡು: ಅಪ್ರಾಪ್ತ ಬಾಲಕಿಯ ಮುಂದೆ ನಗ್ನ ಪ್ರದರ್ಶನ ನಡೆಸಿದ ಪ್ರಕರಣದಲ್ಲಿ ಕೀಯೂರು ಕಡಪ್ಪುರದ ಪಿ.ರತೀಶ್‌(41)ಗೆ ಹೊಸದುರ್ಗ ಕ್ಷಿಪ್ರ ವಿಶೇಷ ನ್ಯಾಯಾಲಯ 15 ತಿಂಗಳ ಸಜೆ ಮತ್ತು 25 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.

ದಂಡ ಪಾವತಿಸದಿದ್ದಲ್ಲಿ ನಾಲ್ಕು ತಿಂಗಳು ಹೆಚ್ಚುವರಿ ಸಜೆ ಅನುಭವಿಸುವಂತೆ ತೀರ್ಪಿನಲ್ಲಿ ತಿಳಿಸಿದೆ. 2019 ಮಾರ್ಚ್‌ 29 ರಂದು ಬಾಲಕಿಯ ಮನೆ ಮುಂದೆ ಬಂದು ನಗ್ನ ಪ್ರದರ್ಶನ ಮಾಡಿದ್ದಾಗಿ ಪೊಲೀಸರಿಗೆ ದೂರು ನೀಡಲಾಗಿತ್ತು.

ಟಾಪ್ ನ್ಯೂಸ್

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Ramalinga reddy 2

BJP ಒಂದಂಕಿಗೆ ಕುಸಿತ: ಸಚಿವ ರಾಮಲಿಂಗಾ ರೆಡ್ಡಿ ಭವಿಷ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಲ್ಲೆಗೈದು ಮನೆಯಿಂದ ಕಳವು ಪ್ರಕರಣ: 2 ವರ್ಷಗಳ ಬಳಿಕ ಆರೋಪಿಗಳ ಸೆರೆ

Madikeri ಹಲ್ಲೆಗೈದು ಮನೆಯಿಂದ ಕಳವು ಪ್ರಕರಣ: 2 ವರ್ಷಗಳ ಬಳಿಕ ಆರೋಪಿಗಳ ಸೆರೆ

Somwarpet ಮರ ಬಿದ್ದು ಕಾರ್ಮಿಕ ಸಾವು

Somwarpet ಮರ ಬಿದ್ದು ಕಾರ್ಮಿಕ ಸಾವು

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ಸಾವು

Madikeri ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ಸಾವು

Sea ಹಠಾತ್‌ ಉಬ್ಬರ ಸಾಧ್ಯತೆ: ರೆಡ್‌ ಅಲರ್ಟ್‌ ಘೋಷಣೆ

Sea ಹಠಾತ್‌ ಉಬ್ಬರ ಸಾಧ್ಯತೆ: ರೆಡ್‌ ಅಲರ್ಟ್‌ ಘೋಷಣೆ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

BJP Symbol

Madhya Pradesh: ಮತ್ತೊಬ್ಬ ಕಾಂಗ್ರೆಸ್‌ ಎಂಎಲ್‌ಎ ಬಿಜೆಪಿಗೆ

arrested

ನೂಪುರ್‌ ಶರ್ಮಾ, ಬಿಜೆಪಿ ಶಾಸಕನ ಹತ್ಯೆ ಸಂಚು: ಮೌಲ್ವಿ ಬಂಧನ

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.