ಕಾಸರಗೋಡು : ಮೂರು ದಿನ ಆರೆಂಜ್ ಅಲರ್ಟ್
Team Udayavani, May 15, 2022, 7:48 PM IST
ಕಾಸರಗೋಡು: ಮುಂದಿನ ಐದು ದಿನಗಳ ಕಾಲ ಕೇರಳದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯ ಹಿನ್ನೆಲೆಯಲ್ಲಿ ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ, ಬುಧವಾರ ಮತ್ತು ಗುರುವಾರ ಆರೆಂಜ್ ಅಲರ್ಟ್ ಘೋಷಿಸಿದೆ.
ಮಂಗಳವಾರ ಎಲ್ಲೋ ಅಲೆರ್ಟ್ ಘೋಷಿಸಲಾಗಿದೆ. ಭಾರೀ ಮಳೆಯ ಸಾಧ್ಯತೆಯ ಹಿನ್ನೆಲೆಯಲ್ಲಿ ಕಾಸರಗೋಡು ಜಿಲ್ಲೆಯಲ್ಲಿ 24 ಗಂಟೆಗಳ ಕಾಲ ಕಾರ್ಯಾಚರಿಸುವ ಕಂಟ್ರೋಲ್ ರೂಂ. ಆರಂಭಿಸಲಾಗಿದೆ.
ಜಿಲ್ಲಾಧಿಕಾರಿ ಕಚೇರಿಯ ಕಂಟ್ರೋಲ್ ರೂಂ ನಂಬ್ರ 04994-257700, 9446601700. ತಾಲೂಕು ಕಂಟ್ರೋಲ್ ರೂಂ. ಕಾಸರಗೋಡು : 04994-230021, 9447030021, ಮಂಜೇಶ್ವರ : 04998-244044, 8547618464, ಹೊಸದುರ್ಗ : 04672-204042, 9447494042, ವೆಳ್ಳರಿಕುಂಡು : 04672-242320, 8547618470.
ಭಾರೀ ಮಳೆ ಸಾಧ್ಯತೆಯ ಹಿನ್ನೆಲೆಯಲ್ಲಿ ಪೊಲೀಸರು ಹಾಗು ಅಗ್ನಿಶಾಮಕ ದಳ ಸದಾ ಸಿದ್ಧರಾಗಿರಬೇಕೆಂದು ಆದೇಶಿಸಲಾಗಿದೆ. ಸಮುದ್ರ ಕಿನಾರೆಯ ನಿವಾಸಿಗಳು ಜಾಗೃತರಾಗಿರಬೇಕೆಂದು ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೊಡಗು: ಮುಂದುವರಿದ ಭಾರೀ ಮಳೆ: ಹಾರಂಗಿ ಜಲಾಶಯಕ್ಕೆ ಭೇಟಿ ನೀಡಿದ ಆರ್. ಅಶೋಕ್
ಕರಾವಳಿಯಲ್ಲಿ ಭಾರೀ ಮಳೆ: ಕಾಸರಗೋಡಿನ ಮಧೂರು ದೇಗುಲ ಜಲಾವೃತ
ಧಾರಾಕಾರ ಮಳೆ : ನಾಳೆ ಕೊಡಗಿನ ಎಲ್ಲಾ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ
ಕೊಡಗಿನಲ್ಲಿ ಧಾರಾಕಾರ ಮಳೆ : ರಸ್ತೆಗುರುಳಿದ ಮರ,ವಿದ್ಯುತ್ ಕಂಬ, ಬಂಡೆ ಕಲ್ಲು
ಕುಂಬಳೆ : ಅನುಮಾನಾಸ್ಪದವಾಗಿ ಪತ್ತೆಯಾದ ಕಾರಿನೊಳಗೆ ಇತ್ತು ಸುತ್ತಿಗೆ
MUST WATCH
ಹೊಸ ಸೇರ್ಪಡೆ
ಬಂಟ್ವಾಳ: ಶೆಡ್ ಮೇಲೆ ಗುಡ್ಡ ಕುಸಿದು ಗಾಯಗೊಂಡಿದ್ದ ಮತ್ತಿಬ್ಬರು ಸಾವು
ತನ್ನದೇ ದೇಶದ ಬಿಗ್ ಬಾಶ್ ತ್ಯಜಿಸುತ್ತಾರಾ ಡೇವಿಡ್ ವಾರ್ನರ್?
ಮುಂದುವರಿದ ಮಳೆ: ಶಿವಮೊಗ್ಗ ಜಿಲ್ಲೆಯ ಪ್ರಾಥಮಿಕ-ಪ್ರೌಢ ಶಾಲೆಗಳಿಗೆ ರಜೆ ಘೋಷಣೆ
ಮಂಗಳೂರು : ಹುಟ್ಟುವಾಗಲೇ ನವಜಾತ ಶಿಶುವಿನಲ್ಲಿ ಹಲ್ಲು! ವೈದ್ಯರು ಹೇಳಿದ್ದೇನು ಗೊತ್ತೆ ?
10 ಲಕ್ಷ ಮಕ್ಕಳಿಗಿಲ್ಲ ಶಿಕ್ಷಣ: ಕೋವಿಡ್ ತಂದಿಟ್ಟ ಆಘಾತ ಸಮೀಕ್ಷೆ ವಿವರ ಹೈಕೋರ್ಟ್ಗೆ