ಕೇರಳ ಸರಕಾರದ ಕಠಿನ ತೀರ್ಮಾನ ; ಕರ್ನಾಟಕದ ದಾರಿ ಬಂದ್‌!

Team Udayavani, Jul 7, 2020, 8:05 AM IST

ಕೇರಳ ಸರಕಾರದ ಕಠಿನ ತೀರ್ಮಾನ ; ಕರ್ನಾಟಕದ ದಾರಿ ಬಂದ್‌!

Minister for Revenue E Chandrasekharan

ಕಾಸರಗೋಡು: ಮಂಗಳೂರು, ಪುತ್ತೂರು ಮೊದಲಾದ ಕರ್ನಾಟಕದ ತಾಲೂಕುಗಳಿಗೆ ಪ್ರತಿನಿತ್ಯ ಉದ್ಯೋಗ ನಿಮಿತ್ತ ಹೋಗಿ ಬರುತ್ತಿದ್ದವರು ಇನ್ನು ಹಾಗೆ ಮಾಡುವಂತಿಲ್ಲ. ಒಮ್ಮೆ ಕರ್ನಾಟಕಕ್ಕೆ ಹೋದರೆ ಮುಂದಿನ 28 ದಿನ ಅಲ್ಲೇ ಇರಬೇಕು ಎಂಬ ನಿರ್ಣಯವನ್ನು ನಗರದಲ್ಲಿ ಸೋಮವಾರ ನಡೆದ ಜನಪ್ರತಿನಿಧಿಗಳ ಸಭೆಯಲ್ಲಿ ಕೈಗೊಳ್ಳಲಾಗಿದೆ. ಕೋವಿಡ್‌ ಪ್ರತಿರೋಧ ಚಟುವಟಿಕೆಗಳ ಅಂಗವಾಗಿ ಸಾಮಾಜಿಕ ಸಂಪರ್ಕದ ಮೂಲಕ ಸೋಂಕು ಹರಡುವುದನ್ನು ನಿಯಂತ್ರಿಸಲು ಕಠಿನ ಕ್ರಮಗಳನ್ನು ಕೈಗೊಳ್ಳಲು ಜನಪ್ರತಿನಿಧಿಗಳ ಸಭೆ ನಿರ್ಧರಿಸಿದೆ ಎಂದು ಕಂದಾಯ ಸಚಿವ ಇ. ಚಂದ್ರಶೇಖರನ್‌ ತಿಳಿಸಿದರು. ಜಿಲ್ಲೆಯ ಪ್ರಸ್ತುತ ಸ್ಥಿತಿಗತಿಗಳ ಕುರಿತು ಜಿಲ್ಲಾಧಿಕಾರಿ ಡಾ| ಡಿ. ಸಜಿತ್‌ ಬಾಬು ಮತ್ತು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಿ. ಶಿಲ್ಪಾ ಅವರು ಮಾಹಿತಿ ನೀಡಿದರು.

ಇತರ ರಾಜ್ಯಗಳಿಂದ, ವಿದೇಶಗಳಿಂದ ಊರಿಗೆ ಮರಳುವವರು ರಾಜ್ಯ ಸರಕಾರದ ಕೋವಿಡ್‌ – 19 ಜಾಗ್ರತಾ ಪೋರ್ಟಲ್‌ನಲ್ಲಿ ನೋಂದಣಿ ಮಾಡಿ ಜಿಲ್ಲೆಗೆ ಆಗಮಿಸಬೇಕು. ಅವರು ಬಂದ ಬಳಿಕ ನಿಯಮದಂತೆ ಕ್ವಾರಂಟೈನ್‌ನಲ್ಲಿರಬೇಕು. ಉಲ್ಲಂಘಿಸಿ ಕಳ್ಳದಾರಿಗಳಲ್ಲಿ ಬರಲು ಯತ್ನಿಸುವವರ ವಿರುದ್ಧ ಕಠಿನ ಕ್ರಮ ಕೈಗೊಳ್ಳಲು ಸಭೆ ತೀರ್ಮಾನಿಸಿದೆ.

ಎಲ್ಲರಿಗೂ ಅನ್ವಯ
ವೈದ್ಯರ ಸಹಿತ ಆರೋಗ್ಯ ಕಾರ್ಯಕರ್ತರಿಗೂ ಈ ಆದೇಶ ಅನ್ವಯವಾಗುತ್ತದೆ. ಅನಾವಶ್ಯಕ ಪ್ರಯಾಣವನ್ನು ತಡೆಯುವ ನಿಟ್ಟಿನಲ್ಲಿ ಗಡಿ ರಸ್ತೆಗಳಲ್ಲಿ ಬ್ಯಾರಿಕೇಡ್‌ಇರಿಸಿ ನಿರ್ಬಂಧ ಹೇರಲಾಗುವುದು. ತಲಾ ಮೂವರು ಸಿಬಂದಿ ಅಲ್ಲಿ ಕರ್ತವ್ಯದಲ್ಲಿರುತ್ತಾರೆ. ಪಂಚಾಯತ್‌, ಜಿಲ್ಲಾಡಳಿತ, ಪೊಲೀಸರು ತೀರ್ಮಾನಿಸುವ ರಸ್ತೆಯಲ್ಲಿ ಮಾತ್ರ ಸಂಚಾರಕ್ಕೆ ಅನುಮತಿ ಇರುವುದು. ಗಡಿಗೆ ತಾಗಿರುವ ದ.ಕ. ಪ್ರದೇಶಗಳಿಗೆ ಅನಿವಾರ್ಯವಾಗಿ ತೆರಳಬೇಕಾಗಿರುವವರ ಆಧಾರ್‌ ಕಾರ್ಡ್‌ ಸಹಿತ ದಾಖಲೆ ಪತ್ರಗಳ ತಪಾಸಣೆ ನಡೆಸಲಾಗುವುದು ಎಂದು ಸಚಿವರು ಹೇಳಿದರು.

ಟಾಪ್ ನ್ಯೂಸ್

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

24-saturday

Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

love birds

Supreme Court ಸಲಹೆ; ಹೊಂದಾಣಿಕೆಯು ಸುಖ ದಾಂಪತ್ಯದ ಅಡಿಪಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ಸಾವು

Madikeri ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ಸಾವು

Sea ಹಠಾತ್‌ ಉಬ್ಬರ ಸಾಧ್ಯತೆ: ರೆಡ್‌ ಅಲರ್ಟ್‌ ಘೋಷಣೆ

Sea ಹಠಾತ್‌ ಉಬ್ಬರ ಸಾಧ್ಯತೆ: ರೆಡ್‌ ಅಲರ್ಟ್‌ ಘೋಷಣೆ

Manjeshwar ಹಟ್ಟಿ ಬೆಂಕಿಗಾಹುತಿ: ಹಸುಗಳು ಪಾರು

Manjeshwar ಹಟ್ಟಿ ಬೆಂಕಿಗಾಹುತಿ: ಹಸುಗಳು ಪಾರು

Kasaragod 6.96 ಕೋಟಿ ರೂ. ಅಮಾನ್ಯ ನೋಟು : ಕ್ರೈಂ ಬ್ಯಾಂಚ್‌ ತನಿಖೆ ಆರಂಭ

Kasaragod 6.96 ಕೋಟಿ ರೂ. ಅಮಾನ್ಯ ನೋಟು : ಕ್ರೈಂ ಬ್ಯಾಂಚ್‌ ತನಿಖೆ ಆರಂಭ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

24-saturday

Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.