ಕಾಸರಗೋಡು ನಗರದ ಲೋಕೋಪಯೋಗಿ ರಸ್ತೆ ನವೀಕರಣ : ಸಚಿವ ಜಿ. ಸುಧಾಕರನ್‌

Team Udayavani, Mar 25, 2017, 4:51 PM IST

24ksde9.jpg

ಕಾಸರಗೋಡು: ಕಾಸರಗೋಡು ನಗರದ ಪ್ರಮುಖ ಲೋಕೋಪಯೋಗಿ ರಸ್ತೆಗಳನ್ನು ಅಭಿವೃದ್ಧಿ ಯೋಜನೆಯಲ್ಲಿ ಸೇರ್ಪಡೆ ಗೊಳಿಸಿ ರಸ್ತೆಗಳನ್ನು ನವೀಕರಿಸಲಾಗು ವುದೆಂದು ಲೋಕೋಪಯೋಗಿ ಖಾತೆ ಸಚಿವ ಜಿ.ಸುಧಾಕರನ್‌ ಹೇಳಿದರು.

ಬೆದ್ರಡ್ಕ ಭೆಲ್‌ ಜಂಕ್ಷನ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ನವೀಕರಿಸಿದ ನೀರ್ಚಾಲು – ಶಿರಿಬಾಗಿಲು – ಭೆಲ್‌ – ಕಂಬಾರ್‌ ರಸ್ತೆಯನ್ನು ಉದ್ಘಾಟಿಸಿ ಸಚಿವರು ಮಾತನಾಡಿದರು.ಅಭಿವೃದ್ಧಿಯಲ್ಲಿ ಹಿಂದುಳಿದಿರುವ ಕಾಸರಗೋಡು, ಇಡುಕ್ಕಿ, ವಯನಾಡು, ಪತ್ತನಂತಿಟ್ಟ ಜಿಲ್ಲೆಗಳ ರಸ್ತೆಗಳನ್ನು ನವೀಕರಿಸಲಾಗುವುದು. 15 ವರ್ಷಗಳ ಗ್ಯಾರಂಟಿಯೊಂದಿಗೆ ರಸ್ತೆ ನವೀಕರಣ ಗುತ್ತಿಗೆ ನೀಡಲಾಗುವುದು. ಕಾಸರಗೋಡು ಜಿಲ್ಲೆಯ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು ಎಂದ ಸಚಿವರು ಮಳೆ ಆರಂಭಕ್ಕೆ ಮುನ್ನವೇ ತುರ್ತಾಗಿ ಹೊಂಡ ಬಿದ್ದ ರಸ್ತೆಗಳ ದುರಸ್ತಿಗೊಳಿಸಲಾಗುವುದು ಎಂದರು.

ಶಾಸಕ ಎನ್‌.ಎ. ನೆಲ್ಲಿಕುನ್ನು ಅಧ್ಯಕ್ಷತೆ ವಹಿಸಿದರು. ಜಿಲ್ಲಾ ಪಂಚಾಯತ್‌ ಅಧ್ಯಕ್ಷ ಎ.ಜಿ.ಸಿ. ಬಶೀರ್‌, ಕಾಸರಗೋಡು ಬ್ಲಾಕ್‌ ಪಂಚಾಯತ್‌ ಅಧ್ಯಕ್ಷ ಸಿ.ಎಚ್‌.ಮುಹಮ್ಮದ್‌ ಕುಂಞಿ ಚಾಯಂಡಡಿ, ಮೊಗ್ರಾಲ್‌ ಪುತ್ತೂರು ಗ್ರಾಮ ಪಂಚಾಯತ್‌ ಅಧ್ಯಕ್ಷ ಎ.ಎ.ಜಲೀಲ್‌, ಸ್ಥಾಯೀ ಸಮಿತಿ ಅಧ್ಯಕ್ಷ ಮುಜೀಬ್‌ ಕಂಬಾರ್‌ ಮೊದಲಾದವರು ಭಾಗವಹಿಸಿದರು.
 
ಟಾಪ್ ನ್ಯೂಸ್

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.