ಕೇರಳ ಎಸೆಸೆಲ್ಸಿ ಫಲಿತಾಂಶ ಪ್ರಕಟ: ಕಾಸರಗೋಡು ಜಿಲ್ಲೆಗೆ ಶೇ. 99.48

Team Udayavani, Jun 16, 2022, 2:18 AM IST

ಕೇರಳ ಎಸೆಸೆಲ್ಸಿ ಫಲಿತಾಂಶ ಪ್ರಕಟ: ಕಾಸರಗೋಡು ಜಿಲ್ಲೆಗೆ ಶೇ. 99.48

ಕುಂಬಳೆ: ಕೇರಳ ರಾಜ್ಯ ಎಸೆಸೆಲ್ಸಿ ಪರೀûಾ ಫಲಿತಾಂಶವನ್ನು ರಾಜ್ಯ ಶಿಕ್ಷಣ ಸಚಿವ ವಿ. ಶಿವನ್‌ ಕುಟ್ಟಿ ಬುಧವಾರ ಪ್ರಕಟಿಸಿದ್ದು, ರಾಜ್ಯದಲ್ಲಿ ಶೇ. 99.26 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಒಟ್ಟು 4,26,469 ಮಂದಿ ಪರೀಕ್ಷೆ ಬರೆದಿದ್ದು 4,23,303 ಮಂದಿ ಉತ್ತೀರ್ಣರಾಗಿದ್ದಾರೆ. 44,363 ಮಂದಿ ಎಲ್ಲ ವಿಷಯಗಳಲ್ಲೂ ಎ+ ಶ್ರೇಣಿ ಗಳಿಸಿದ್ದಾರೆ. ಕಣ್ಣೂರು ಜಿಲ್ಲೆಯಲ್ಲಿ ಅತೀ ಹೆಚ್ಚು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಕಾಸರಗೋಡು ಜಿಲ್ಲೆಯ 6ನೇ ಸ್ಥಾನ
ಕಾಸರಗೋಡು ಜಿಲ್ಲೆಯಲ್ಲಿ ಶೇ. 99.48 ಶತಮಾನ ಫಲಿತಾಂಶ ಪ್ರಕಟವಾಗಿದ್ದು ರಾಜ್ಯದಲ್ಲಿ 6ನೇ ಸ್ಥಾನ ಪಡೆದ ಜಿಲ್ಲೆಯಾಗಿದೆ. ಜಿಲ್ಲೆಯ 162 ವಿದ್ಯಾಲಯಗಳಿಂದ 10,431 ಬಾಲಕರು, 9,460 ಬಾಲಕಿಯರ ಸಹಿತ 1,639 ವಿದ್ಯಾರ್ಥಿಗಳು ಎಲ್ಲ ವಿಷಯಗಳಲ್ಲಿ ಉತ್ತೀರ್ಣರಾಗಿದ್ದಾರೆ.

ಸರಕಾರಿ ವಿದ್ಯಾಲಯಗಳಲ್ಲಿ ಪರೀಕ್ಷೆಗೆ ಬರೆದ 232 ಬಾಲಕರು, ಮತ್ತು 625 ಬಾಲಕಿಯರ ಸಹಿತ 857 ಮಂದಿ ಎಲ್ಲ ವಿಷಯಗಳಲ್ಲಿ ಉತ್ತೀರ್ಣರಾಗಿದ್ದಾರೆ.

ಅನುದಾನಿತ ಶಾಲೆಗಳಲ್ಲಿ 190 ಬಾಲಕರು ಮತ್ತು 398 ಬಾಲಕಿಯರ ಸಹಿತ 588 ಮಂದಿ ಎಲ್ಲ ವಿಷಯಗಳಲ್ಲಿ ತೇರ್ಗಡೆ ಹೊಂದಿದ್ದಾರೆ.

ಅನುದಾನ ರಹಿತ ಶಾಲೆಗಳಲ್ಲಿ 33 ಬಾಲಕರು ಮತ್ತು 161 ಬಾಲಕಿಯರ ಸಹಿತ 194 ವಿದ್ಯಾರ್ಥಿಗಳು ಎಲ್ಲ ವಿಷಯಗಳಲ್ಲಿ ತೇರ್ಗಡೆ ಹೊಂದಿದ್ದಾರೆ.

ಟಾಪ್ ನ್ಯೂಸ್

ಚೆನ್ನೈತ್ತೋಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಡೆಂಗ್ಯೂ

Dengue Fever; ಚೆನ್ನೈತ್ತೋಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಡೆಂಗ್ಯೂ

Jaishankar

Reply; ಭಾರತದ ಆರ್ಥಿಕತೆ ಸದೃಢ: ಬೈಡೆನ್‌ಗೆ ಜೈಶಂಕರ್‌ ಚಾಟಿ

1-wq-ewqew

IPL; ಲಕ್ನೋ ಸೂಪರ್‌ ಜೈಂಟ್ಸ್‌ ಎದುರಾಳಿ ಕೋಲ್ಕತಾ ನೈಟ್‌ರೈಡರ್:ಪ್ಲೇ ಆಫ್ ತೇರ್ಗಡೆಗೆ ಹೋರಾಟ

voter

Lok Sabha Election 3ನೇ ಹಂತ: ಬಹಿರಂಗ ಪ್ರಚಾರ ಇಂದು ಅಂತ್ಯ

1———–wewqewq

Bank ಉದ್ಯೋಗಿಗಳ 5 ದಿನಗಳ ಕೆಲಸದ ಬೇಡಿಕೆಗೆ ಶೀಘ್ರ ಅಸ್ತು?

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ಸಾವು

Madikeri ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ಸಾವು

Sea ಹಠಾತ್‌ ಉಬ್ಬರ ಸಾಧ್ಯತೆ: ರೆಡ್‌ ಅಲರ್ಟ್‌ ಘೋಷಣೆ

Sea ಹಠಾತ್‌ ಉಬ್ಬರ ಸಾಧ್ಯತೆ: ರೆಡ್‌ ಅಲರ್ಟ್‌ ಘೋಷಣೆ

Manjeshwar ಹಟ್ಟಿ ಬೆಂಕಿಗಾಹುತಿ: ಹಸುಗಳು ಪಾರು

Manjeshwar ಹಟ್ಟಿ ಬೆಂಕಿಗಾಹುತಿ: ಹಸುಗಳು ಪಾರು

Kasaragod 6.96 ಕೋಟಿ ರೂ. ಅಮಾನ್ಯ ನೋಟು : ಕ್ರೈಂ ಬ್ಯಾಂಚ್‌ ತನಿಖೆ ಆರಂಭ

Kasaragod 6.96 ಕೋಟಿ ರೂ. ಅಮಾನ್ಯ ನೋಟು : ಕ್ರೈಂ ಬ್ಯಾಂಚ್‌ ತನಿಖೆ ಆರಂಭ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಚೆನ್ನೈತ್ತೋಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಡೆಂಗ್ಯೂ

Dengue Fever; ಚೆನ್ನೈತ್ತೋಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಡೆಂಗ್ಯೂ

Jaishankar

Reply; ಭಾರತದ ಆರ್ಥಿಕತೆ ಸದೃಢ: ಬೈಡೆನ್‌ಗೆ ಜೈಶಂಕರ್‌ ಚಾಟಿ

1-wq-ewqew

IPL; ಲಕ್ನೋ ಸೂಪರ್‌ ಜೈಂಟ್ಸ್‌ ಎದುರಾಳಿ ಕೋಲ್ಕತಾ ನೈಟ್‌ರೈಡರ್:ಪ್ಲೇ ಆಫ್ ತೇರ್ಗಡೆಗೆ ಹೋರಾಟ

Pak 2

Pakistan; ಈಗ ಯೋಗ ತರಬೇತಿ ಅಧಿಕೃತವಾಗಿ ಆರಂಭ

voter

Lok Sabha Election 3ನೇ ಹಂತ: ಬಹಿರಂಗ ಪ್ರಚಾರ ಇಂದು ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.