ಪೂರ್ಣ ಡಿಜಿಟಲೀಕರಣದತ್ತ ಕೇರಳ ವಿಧಾನಸಭೆ


Team Udayavani, May 18, 2019, 4:37 PM IST

7

ಬದಿಯಡ್ಕ : ಕೇರಳ ವಿಧಾನಸಭೆ 14 ತಿಂಗಳ ಬಳಿಕ ಕಾಗದ ರಹಿತವಾಗಲಿದೆ. ದೇಶದ ಮೊದಲ ಕಾಗದ ರಹಿತ ಸಂಪೂರ್ಣ ಡಿಜಿಟಲ್‌ ಸಭೆಯಾಗಿ ಮಾರ್ಪಾಡುಗೊಳ್ಳಲು ಕೇರಳ ವಿಧಾನಸಭೆ ತಯಾರಿ ನಡೆಸುತ್ತಿದೆ. 14 ತಿಂಗಳಲ್ಲಿ ಯೋಜನೆಯ ಮೊದಲ ಹಂತ ಪೂರ್ಣಗೊಳ್ಳಲಿದೆ ಎಂದು ಸ್ಪೀಕರ್‌ ಪಿ.ಶ್ರೀರಾಮಕೃಷ್ಣನ್‌ ಹೇಳಿದ್ದಾರೆ.

ವಿಧಾನಸಭೆಯ ಒಳಗೆ ಹಾಗೂ ಹೊರಗೆ ಡಿಜಿಟಲ್‌ ವ್ಯವಸ್ಥೆ ಮಾಡಲಾಗುವುದು. ಇದು ನಿಯಮ ನಿರ್ಮಾಣ ಕ್ಷೇತ್ರದ ಭಾರತದ ಅತ್ಯಂತ ಗಮನಾರ್ಹ ಹೆಜ್ಜೆಯಾಗಿದೆ. ಒಂದೂವರೆ ವರ್ಷದ ಸಮಗ್ರ ಚರ್ಚೆ ಹಾಗೂ ಅಧ್ಯಯನಗಳ ಬಳಿಕ ಕಾಗದ ರಹಿತ ವಿಧಾನಸಭೆಗೆ ರೂಪು ನೀಡಲಾಗುತ್ತಿದೆ. ಊರಾಳುಂಗಲ್‌ ಸೊಸೈಟಿಯ ಸೈಬರ್‌ ಪಾರ್ಕ್‌ ಯೋಜನೆ ಜಾರಿಗೊಳಿಸುತ್ತಿದೆ. ಪ್ರಸ್ತುತ ಪ್ರತಿ ವರ್ಷ ಮುದ್ರಣ ರೂಪದಲ್ಲಿ 35 ರಿಂದ 40 ಕೋಟಿ ರೂ.ವರೆಗೆ ಖರ್ಚಾಗುತ್ತಿದೆ ಎಂದು ಅವರು ವಿವರಿಸಿದ್ದಾರೆ.

ಟಾಪ್ ನ್ಯೂಸ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.