ಕೇರಳ ಚುನಾವಣಾ ಅಖಾಡ: ವಡಗರದಲ್ಲಿ ಕೆ.ಕೆ.ರಮಾ ಯುಡಿಎಫ್‌ ಬೆಂಬಲಿತ ಅಭ್ಯರ್ಥಿ

ಮತ್ತೆ ಚುನಾವಣಾ ಅಖಾಡಕ್ಕಿಳಿಯಲು ರಮಾ ನಿಲುವು ತೆಗೆದುಕೊಂಡಿರುವುದಾಗಿ ವರದಿ ತಿಳಿಸಿದೆ.

Team Udayavani, Mar 17, 2021, 4:38 PM IST

ಕೇರಳ ಚುನಾವಣಾ ಅಖಾಡ: ವಡಗರದಲ್ಲಿ ಕೆ.ಕೆ.ರಮಾ ಯುಡಿಎಫ್‌ ಬೆಂಬಲಿತ ಅಭ್ಯರ್ಥಿ

ಕಾಸರಗೋಡು, ಮಾ.17: ಆರ್‌ಎಂಪಿ (ರೆವೊಲೂಶ್ಶನರಿ ಮಾರ್ಕಿಸ್ಟ್ ಪಕ್ಷ) ನಾಯಕಿ ಕೆ.ಕೆ.ರಮಾ ವಡಗರದಲ್ಲಿ ಯುಡಿಎಫ್‌ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ರಮಾ ಹತ್ಯೆಗೀಡಾದ ಸಿಪಿಐ(ಎಂ) ಮಾಜಿ ಮುಖಂಡ ಟಿ.ಪಿ.ಚಂದ್ರಶೇಖರನ್ ಪತ್ನಿ.

ಇದನ್ನೂ ಓದಿ:ಬೈಕ್ ನಲ್ಲಿ ಹುಚ್ಚು ಸಾಹಸ ಮಾಡಿದವನ ಕೈಗೆ ಕೋಳ..

ಆರ್‌ಎಂಪಿ ಯನ್ನು ಬೆಂಬಲಿಸುವ ಯುಡಿಎಫ್‌ ತೀರ್ಮಾನವನ್ನು ಕಾಂಗ್ರೆಸ್‌ನ ನೇತಾರರ ಗುಂಪೊಂದು ವಿರೋಧಿಸಿತ್ತು. ಈ ಹಿನ್ನೆಲೆಯಲ್ಲಿ ಭಿನ್ನಾಭಿಪ್ರಾಯಕ್ಕೆ ಕಾರಣವಾಗಿತ್ತು. ಕೊನೆಗೂ ಭಿನ್ನಾಭಿಪ್ರಾಯವನ್ನು ಬಗೆಹರಿಸಿ ಕೆ.ಕೆ.ರಮಾ ಅವರನ್ನು ಅಭ್ಯರ್ಥಿಯಾಗಿ ಕಾಂಗ್ರೆಸ್ ಕಣಕ್ಕಿಳಿಸಿದೆ.

ಎಸ್‌ಎಫ್‌ಐ ರಾಜ್ಯ ಉಪಾಧ್ಯಕ್ಷೆಯಾಗಿದ್ದ ಕೆ.ಕೆ.ರಮಾ ಅವರು ಪತಿ ಟಿ.ಪಿ.ಚಂದ್ರಶೇಖರನ್‌ ಅವರ ಹತ್ಯೆಯ ಬಳಿಕ ರಾಜಕೀಯದಲ್ಲಿ ಸಕ್ರಿಯರಾಗಿದ್ದಾರೆ. 2016 ರಲ್ಲಿ ವಡಗರದಲ್ಲಿ ಮೂರು ಒಕ್ಕೂಟಗಳ ವಿರುದ್ಧ ಸ್ಪರ್ಧಿಸಿ 20,504 ಮತಗಳನ್ನು ಪಡೆದು ಮೂರನೇ ಸ್ಥಾನ ಪಡೆದಿದ್ದರು. ಅಂದು ಎಲ್‌ಡಿಎಫ್‌ ಅಭ್ಯರ್ಥಿ ಸಿ.ಕೆ.ನಾಣು 9511 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಕೆಕೆ ರಮಾ ನಿರ್ಧರಿಸಿದ್ದರು. ಆದರೆ ಕಾಂಗ್ರೆಸ್ ಅಧಿಕೃತವಾಗಿ ಆರ್ ಎಂಪಿಗೆ ಬೆಂಬಲ ಘೋಷಿಸಿದ ಹಿನ್ನೆಲೆಯಲ್ಲಿ ಮತ್ತೆ ಚುನಾವಣಾ ಅಖಾಡಕ್ಕಿಳಿಯಲು ರಮಾ ನಿಲುವು ತೆಗೆದುಕೊಂಡಿರುವುದಾಗಿ ವರದಿ ತಿಳಿಸಿದೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.