ಕೊಡಗು ಜಿಲ್ಲೆ : 12 ಮಂದಿ ಪಾಸಿಟಿವ್
Team Udayavani, Jul 3, 2020, 8:49 AM IST
ಮಡಿಕೇರಿ: ಕೊಡಗಿನಲ್ಲಿ ಗುರುವಾರ 12 ಮಂದಿಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಸೋಂಕಿತರ ಸಂಖ್ಯೆ 72ಕ್ಕೆ ಏರಿಕೆಯಾಗಿದೆ. ಗೋಣಿಕೊಪ್ಪ ಕೆಇಬಿ ರಸ್ತೆಯ ಮಹಿಳೆ, 4 ತಿಂಗಳ ಮಗು, 4, 8 ವರ್ಷದ ಬಾಲಕಿಯರಲ್ಲಿ ಸೋಂಕು ದೃಢಪಟ್ಟಿದೆ. ಮಡಿಕೇರಿಯ ನವೋದಯ ವಿದ್ಯಾಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಉತ್ತರ ಪ್ರದೇಶದ ವ್ಯಕ್ತಿ, ರಾಜಸ್ಥಾನದ ವ್ಯಕ್ತಿ, ಇಬ್ಬರು ಮಹಿಳೆಯರು, ಮಡಿಕೇರಿಯಲ್ಲಿ ವಾಸವಿರುವ ಪಂಜಾಬ್ನ 16 ವರ್ಷದ ಬಾಲಕಿಯಲ್ಲಿ ಸೋಂಕು ಕಂಡು ಬಂದಿದೆ. ಮಡಿಕೇರಿ ನಗರದ ಡೈರಿ ಫಾರಂ ಬಡಾವಣೆಯ ಆರೋಗ್ಯ ಕಾರ್ಯಕರ್ತರೊಬ್ಬರ 16 ವರ್ಷದ ಮಗನಿಗೆ ಸೋಂಕು ದೃಢಪಟ್ಟಿದೆ. ನಗರದ ಚಾಮುಂಡೇಶ್ವರಿ ನಗರದ ನಿವಾಸಿಯಾ ಗಿರುವ ಆರೋಗ್ಯ ಕಾರ್ಯಕರ್ತರೊಬ್ಬರಿಗೆ ಹಾಗೂ ಮಡಿಕೇರಿ ತಾಲ್ಲೂಕು ಹೆಬ್ಬೆಟ್ಟಗೇರಿ ಗ್ರಾಮದ 48 ವರ್ಷದ ವ್ಯಕ್ತಿಯೊಬ್ಬರಿಗೆ ಸೋಂಕು ತಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…