ಕುಂಬಳೆ :ಕೊಲೆ ಪ್ರಕರಣ; ಆರೋಪಿಗಳ ಪತ್ತೆಗಾಗಿ ಲುಕೌಟ್‌ ನೋಟಿಸ್‌ ಬಿಡುಗಡೆ


Team Udayavani, Jun 30, 2022, 6:02 PM IST

ಕುಂಬಳೆ :ಕೊಲೆ ಪ್ರಕರಣ; ಆರೋಪಿಗಳ ಪತ್ತೆಗಾಗಿ ಲುಕೌಟ್‌ ನೋಟಿಸ್‌ ಬಿಡುಗಡೆ

ಕುಂಬಳೆ: ಪುತ್ತಿಗೆಯ ಮುಗುರೋಡಿನ ಅಬೂಬಕ್ಕರ್‌ ಸಿದ್ಧಿಕ್‌(31) ಹತ್ಯೆಯ ಇಬ್ಬರು ಆರೋಪಿಗಳಾದ ಮಂಜೇಶ್ವರ ಉದ್ಯಾವರ ಅಬ್ದುಲ್‌ ಅಜೀಜ್‌(36) ಮತ್ತು ಅಬ್ದುಲ್‌ ರಹೀಂ (41) ನನ್ನು ಕಾಸರಗೋಡು ಡಿವೈಎಸ್‌ಪಿ ಬಾಲಕೃಷ್ಣನ್‌ ನಾಯರ್‌ ನೇತೃತ್ವದ ತಂಡ ಬಂಧಿಸಿದೆ.

ಇನ್ನುಳಿದ ಆರೋಪಿಗಳ ಪತ್ತೆಗಾಗಿ ಪೊಲೀಸರ ತಂಡ ಕಾರ್ಯಾಚರಣೆ ನಡೆಸುತ್ತಿದ್ದು, ಲುಕೌಟ್‌ ನೋಟಿಸ್‌ ಬಿಡುಗಡೆಗೊಳಿಸಿ ಎಲ್ಲ ವಿಮಾನ ನಿಲ್ದಾಣಗಳಿಗೆ ರವಾನಿಸಲಾಗಿದೆ.

ಅನ್ವರ್‌ ಮತ್ತು ಅನ್ಸಾರಿಯವರನ್ನು ಮತ್ತು ಅಬೂಬಕ್ಕರ್‌ ಸಿದ್ಧಿಕ್‌ ಅವರನ್ನು ತಂಡವು ಕರೆದೊಯ್ಯಲು, ಹತ್ಯೆ ಬಳಿಕ ಬಂದ್ಯೋಡು ಆಸ್ಪತ್ರೆಗೆ ದಾಖಲಿಸಲು, ಬಳಿಕ ಪರಾರಿಯಾಗಲು ಬಳಸಿದ 5 ಕಾರುಗಳನ್ನು ವಶಪಡಿಸಲಾಗಿದೆ. ಪ್ರಕರಣದ ಆರೋಪಿಯೋರ್ವನ ಮನೆಯಿಂದ 4.50 ಲಕ್ಷ ರೂ. ಹಣವನ್ನು ತನಿಖಾ ತಂಡ ವಶಪಡಿಸಿದೆ.

ಚಿನ್ನ ಖರೀದಿಸಲು ವಿದೇಶಕ್ಕೆ ಕಳುಹಿಸಿದ 40 ಲಕ್ಷ ರೂ. ಬೆಲೆಯ ಡಾಲರ್‌ ನಾಪತ್ತೆಯಾಗಿರುವುದು ಅಪಹರಣ, ಹತ್ಯೆಗೆ ಕಾರಣವೆಂಬುದಾಗಿ ಸ್ಪಷ್ಟವಾಗಿದೆ. ಎಲ್ಲ ಆರೋಪಿಗಳ ಮಾಹಿತಿ ದೊರಕಿದ್ದು ಶೀಘ್ರವಾಗಿ ಎಲ್ಲರನ್ನೂ ಬಂಧಿಸಲಾಗುವುದೆಂದು ಎಸ್‌ಪಿ ಡಾ| ವೈಭವ್‌ ಸಕ್ಸೇನ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-sddsad

ನಾವು ಶಶಿಕಲಾ‌ ಜೊಲ್ಲೆಗೆ ಹುಟ್ಟಿದವರಲ್ಲ: ನಲಪಾಡ್ ವಿವಾದಾತ್ಮಕ ಹೇಳಿಕೆ

eshu 2

ಶಿವಮೊಗ್ಗ, ಭದ್ರಾವತಿಯಲ್ಲಿ ಗಲಾಟೆ ನಾನೇ ಮಾಡಿದ್ದು!: ಈಶ್ವರಪ್ಪ ಕಿಡಿ

4araga

ರಾಜ್ಯದ ಸಂಸ್ಕೃತಿ, ಭಾಷೆಯ ರಕ್ಷಣೆಗೆ ನಮ್ಮ ಸರಕಾರ ಕಟಿಬದ್ದವಾಗಿದೆ: ಆರಗ ಜ್ಞಾನೇಂದ್ರ

24

ಕುಣಿಗಲ್: ಭಿಕ್ಷಾಟನೆ; ಮೂರು ಮಂದಿ ರಕ್ಷಣೆ

ತಪ್ಪಿದ ದುರಂತ…ವಿಮಾನ 37 ಸಾವಿರ ಅಡಿ ಎತ್ತರದಲ್ಲಿರುವಾಗ ಇಬ್ಬರು ಪೈಲಟ್ ನಿದ್ರೆಗೆ ಶರಣು!

ತಪ್ಪಿದ ದುರಂತ…ವಿಮಾನ 37 ಸಾವಿರ ಅಡಿ ಎತ್ತರದಲ್ಲಿರುವಾಗ ಇಬ್ಬರು ಪೈಲಟ್ ನಿದ್ರೆಗೆ ಶರಣು!

3arrest

ಮಂಗಳೂರು: ಕೆಎಂಎಫ್‌ನಲ್ಲಿ ಕೆಲಸ ಕೊಡಿಸುವುದಾಗಿ ನೂರಾರು ಮಂದಿಗೆ ವಂಚನೆ; ನಾಲ್ವರು ಅರೆಸ್ಟ್‌

1-ddssadsa

ಶಸ್ತ್ರಾಸ್ತ್ರ ಸಾಗಾಟ:ಜಮ್ಮು-ಕಾಶ್ಮೀರ ಜೈಲಿನಲ್ಲಿ ಶಂಕಿತ ಉಗ್ರ ಹೃದಯಾಘಾತದಿಂದ ಸಾವುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದು ವಿಕೃತಿ ಮೆರೆಯಲು ಪೊಲೀಸರ ನಿರ್ಲಕ್ಷ್ಯವೇ ಪ್ರಮುಖ ಕಾರಣ

ಯುವಕನನ್ನು ಕೊಂದು ಮೃತದೇಹವನ್ನು ಫ್ಲ್ಯಾಟ್‌ನಲ್ಲಿ ಬಚ್ಚಿಟ್ಟ ಪ್ರಕರಣ: ಇಬ್ಬರ ಬಂಧನ

ಯುವಕನನ್ನು ಕೊಂದು ಮೃತದೇಹವನ್ನು ಫ್ಲ್ಯಾಟ್‌ನಲ್ಲಿ ಬಚ್ಚಿಟ್ಟ ಪ್ರಕರಣ: ಇಬ್ಬರ ಬಂಧನ

thumb military

ಮಡಿಕೇರಿ; ದೇಶ ಕಾಯುವವನ ಹೆತ್ತವರಿಗೇ ರಕ್ಷಣೆ ಇಲ್ಲ!

ಪ್ರೇಮ ಪ್ರಕರಣ; ತಿರುಗಲು ಬಂದ ವಿದ್ಯಾರ್ಥಿ- ವಿದ್ಯಾರ್ಥಿನಿಗೆ ಚೂರಿ ಇರಿತ: ಆರೋಪಿ ವಶಕ್ಕೆ

ಪ್ರೇಮ ಪ್ರಕರಣ; ತಿರುಗಲು ಬಂದ ವಿದ್ಯಾರ್ಥಿ- ವಿದ್ಯಾರ್ಥಿನಿಗೆ ಚೂರಿ ಇರಿತ: ಆರೋಪಿ ವಶಕ್ಕೆ

ಮಡಿಕೇರಿ: ಮರ ಬಿದ್ದು ವ್ಯಕ್ತಿ ಸಾವು

ಮಡಿಕೇರಿ: ಮರ ಬಿದ್ದು ವ್ಯಕ್ತಿ ಸಾವು

MUST WATCH

udayavani youtube

ತಪ್ಪಿದ ಭಯೋತ್ಪಾದಕ ದಾಳಿ? ರಾಯ್ ಗಢ್ ನಲ್ಲಿ AK 47, ಸ್ಫೋಟಕ ತುಂಬಿದ್ದ ಬೋಟ್ ಪತ್ತೆ

udayavani youtube

ಎಲ್ಲಿದ್ದೀರಾ ಸ್ವಾಮಿ ಕಾಂಗ್ರೆಸ್ ನವರು..? ಕೈ ನಾಯಕರ ವಿರುದ್ಧ ಮುಸ್ಲಿಂ ಮುಖಂಡನ ಆಕ್ರೋಶ

udayavani youtube

ಕೊಡಗಿನಲ್ಲಿ ಸಿದ್ದರಾಮಯ್ಯಗೆ ಘೇರಾವ್ ಹಾಕಿದ ಬಿಜೆಪಿ ಯುವಮೋರ್ಚಾ ; ಕಪ್ಪುಪಟ್ಟಿ ಪ್ರದರ್ಶನ

udayavani youtube

udayavani youtube

ಸಂಸದೀಯ ಮಂಡಳಿ, ಚುನಾವಣಾ ಸಮತಿಯಲ್ಲಿ BSYಗೆ ಮಹತ್ವದ ಸ್ಥಾನ

ಹೊಸ ಸೇರ್ಪಡೆ

6protest

ಲಂಚ-ಮಂಚ ಹೇಳಿಕೆಗೆ ಸಿಡಿದೆದ್ದ ಮಹಿಳೆಯರು

5protest

ಕೈದಿಗಳಿಗೆ ಕ್ಷಮಾದಾನ-ಖಂಡನೆ

1-sddsad

ನಾವು ಶಶಿಕಲಾ‌ ಜೊಲ್ಲೆಗೆ ಹುಟ್ಟಿದವರಲ್ಲ: ನಲಪಾಡ್ ವಿವಾದಾತ್ಮಕ ಹೇಳಿಕೆ

vbdsfb

ನೆಮ್ಮದಿಗಿಂತ ದೊಡ್ಡ ಸಂಪತ್ತು ಮತ್ತೊಂದಿಲ್ಲ

sfdbgsfgnb

ಪಂಚಮಸಾಲಿ ಸಮುದಾಯಕ್ಕೆ 2-ಎ ಮೀಸಲಾತಿ ಘೋಷಿಸಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.