ಕುಂಬಳೆ: ದತ್ತು ಪುತ್ರನ ಹಣ ಕಬಳಿಕೆ… ಪ್ರಕರಣ ದಾಖಲು

Team Udayavani, Feb 16, 2023, 10:17 PM IST

kumble

ಕುಂಬಳೆ : ದತ್ತು ಪುತ್ರನ ಹೆಸರಿನಲ್ಲಿದ್ದ ಹಣವನ್ನು ನಕಲಿ ಸಹಿ ಮೂಲಕ ಕಬಳಿಸಿದ ಆರೋಪದಲ್ಲಿ ಮೂವರ ವಿರುದ್ಧ ಬದಿಯಡ್ಕ ಪೊಲೀಸರು ಕೇಸು ದಾಖಲಿಸಿದ್ದಾರೆ.

ಕುಂಭ್ಡಾಜೆ ಉಬ್ರಂಗಳ ತಾಂತ್ರಿಕ ಸದನದ ದಿ| ಬಾಲಕೃಷ್ಣ ತಂತ್ರಿಯವರ ಪತ್ನಿ ಸುಗುಣಾ ತಂತ್ರಿ (74), ಇವರ ಸಹೋದರ ದ.ಕ. ಜಿಲ್ಲೆಯ ರಾಮಕುಂಜ ನಿವಾಸಿ ನರಹರಿ ಉಪಾಧ್ಯಾಯ (54) ಮತ್ತು ಸಹಾಯಕ ಆರೋಪಿಗಳು. ಸಂತಾನಭಾಗ್ಯವಿಲ್ಲದ ಬಾಲಕೃಷ್ಣ ತಂತ್ರಿಯವರು ಕಳೆದ 2020ರ ಜೂ. 29ರಂದು ಕಾನೂನು ಪ್ರಕಾರ 12 ವರ್ಷದ ಬಾಲಕನನ್ನು ದತ್ತು ಪಡೆದಿದ್ದರು. ಆದರೆ ಬಾಲಕನನ್ನು ದತ್ತು ಪಡೆದು 10ನೇ ದಿನದಂದು ತಂತ್ರಿಯವರು ನಿಧನ‌ ಹೊಂದಿದ್ದರು.

ತಂತ್ರಿಯವರ ಪತ್ನಿ ಮತ್ತು ಸಹೋದರರು ಸೇರಿ ತಂತ್ರಿಯವರ ಹೆಸರಲ್ಲಿದ್ದ ಬೆಲೆ ಬಾಳುವ ಆಸ್ತಿಯನ್ನು ನಕಲಿ ಸಹಿಯಲ್ಲಿ ಸ್ವಂತ ಹೆಸರಲ್ಲಿ ದಾಖಲಿಸಿರುವುದಲ್ಲದೆ ತಂತ್ರಿಯವರ ಹೆಸರಲ್ಲಿದ್ದ ವ್ಯಾನ್‌ ಮತ್ತು ಆಟೊ ರಿಕ್ಷಾವನ್ನು ಮಾರಾಟ ಮಾಡಿರುವುದಾಗಿ ಆರೋಪಿಸಿದಂತೆ ಅವರ ವಿರುದ್ಧ ಪ್ರಕರಣ ದಾಖಲಾಗಿದೆ.

ಕಳ್ಳರ ತಂಡ ಸಕ್ರಿಯ: ಎಚ್ಚರಿಕೆ
ಕುಂಬಳೆ: ಬಸ್ಸುಗಳಲ್ಲಿ ಪ್ರಯಾಣಿಕರ ಸೋಗಿನಲ್ಲಿ ಸಂಚರಿಸಿ ಪ್ರಯಾಣಿಕರ ನಗ ನಗದು ದೋಚುವ ತಂಡ ಸಕ್ರಿಯವಾಗಿದ್ದು, ಇವರ ಬಗ್ಗೆ ಗಮನ ಹರಿಸಬೇಕಾಗಿ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ಆನ್ಯರಾಜ್ಯದ ಅಲೆಮಾರಿ ತಂಡಗಳು ಕೃತ್ಯದಲ್ಲಿ ಹೆಚ್ಚಾಗಿದ್ದು, ಮಹಿಳೆಯರ ಮತ್ತು ಮಕ್ಕಳ ಆಭರಣ ಮತ್ತು ಹಣವನ್ನು ಅತ್ಯಂತ ಚಾಣಾಕ್ಷತನದಿಂದ ಅಪಹರಿಸುವರು. ಕಾಸರಗೋಡಿನ ಕೂಡ್ಲು ನಿವಾಸಿ ತಾರಾ ಬ್ಯಾಂಕಿನಿಂದ 40 ಸಾವಿರ ಹಣವನ್ನು ಬ್ಯಾಗಲ್ಲಿರಿಸಿ ಬಸ್ಸಿನಲ್ಲಿ ಆಗಮಿಸುತ್ತಿರುವಾಗ ಹಣ ಅಪಹರಣವಾಗಿ ಪೊಲೀಸರಿಗೆ ದೂರು ನೀಡಿದ್ದರು. ಕಳವಿನ ಆರೋಪಿ ಮಹಿಳೆ ತಾರಾರವರ ಸೀಟಿನಲ್ಲೆ ಕುಳಿತು ಪ್ರಯಾಣಿಸುತ್ತಿರುವ ದೃಶ್ಯ ಬಸ್ಸಿನ ಸಿಸಿ ಟಿವಿಯಲ್ಲಿ ದಾಖಲಾಗಿದೆ. ಕಾಸರಗೋಡು ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

ಕಾವೇರಿ ಕಿಚ್ಚು… ರಾಮನಗರದಲ್ಲಿ ತಮಿಳುನಾಡು ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ

Protest: ಕಾವೇರಿ ಕಿಚ್ಚು… ರಾಮನಗರದಲ್ಲಿ ತಮಿಳುನಾಡು ಸರ್ಕಾರದ ವಿರುದ್ಧ ಆಕ್ರೋಶ

M.P Election: ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ… ಮೂವರು ಕೆಂದ್ರ ಸಚಿವರು ಕಣಕ್ಕೆ

MP Election: ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ… ಮೂವರು ಕೆಂದ್ರ ಸಚಿವರು ಕಣಕ್ಕೆ

3-hosapete

Hosapete: ಬಸ್ ಪಲ್ಟಿ; 10ಕ್ಕೂ ಹೆಚ್ಚು ಜನರಿಗೆ ಗಾಯ, ಚಾಲಕನ ಸ್ಥಿತಿ ಗಂಭೀರ

2-fusion-dog

UV Fusion: ನಂಬಿಕೆಗಿಂತ ದೊಡ್ಡದು ಬೇರೇನಿಲ್ಲ

1-Tuesday

Daily Horoscope: ಸಜ್ಜನರ ಸೋಗುಹಾಕಿದ ವಂಚಕರ ಬಗ್ಗೆ ಎಚ್ಚರ, ಉದ್ಯೋಗಸ್ಥರಿಗೆ ಕೈತುಂಬಾ ಕೆಲಸ

Govt-b

KSRTC Bus: ಬಾಗಿಲಿದ್ದರೂ ಮುಚ್ಚುವವರಿಲ್ಲ! ಪ್ರಾಣಕ್ಕೆ ಎರವಾಗುತ್ತಿದೆ ಅಜಾಗರೂಕತೆ

Mullugudde ಕೊರಗಜ್ಜ ಪಾವಡ; ನಾಪತ್ತೆ ಯುವಕ ಅಜ್ಜನ ಸನ್ನಿಧಾನದಲ್ಲಿ ಪ್ರಾಥ೯ನೆ

Mullugudde ಕೊರಗಜ್ಜನ ಪವಾಡ; ನಾಪತ್ತೆ ಯುವಕ ಅಜ್ಜನ ಸನ್ನಿಧಾನದಲ್ಲಿ ಪ್ರಾರ್ಥನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mogral

Road Mishap: ಬದಿಯಡ್ಕ- ಪಳ್ಳತ್ತಡ್ಕ: ಖಾಸಗಿ ಶಾಲಾ ಬಸ್- ರಿಕ್ಷಾ ಡಿಕ್ಕಿ: 5 ಮಂದಿ ಮೃತ್ಯು

Madikeri ಕರ್ನಾಟಕ, ಗೋವಾ ಡೈರಕ್ಟರೇಟ್‌ಗೆ ಕಾರ್ತಿಕ್‌ ನಾಯಕ

Madikeri ಕರ್ನಾಟಕ, ಗೋವಾ ಡೈರಕ್ಟರೇಟ್‌ಗೆ ಕಾರ್ತಿಕ್‌ ನಾಯಕ

Kasaragod To Thiruvananthapuram: ವಂದೇ ಭಾರತ್‌ಗೆ ಪ್ರಧಾನಿ ಮೋದಿ ಚಾಲನೆ

Kasaragod To Thiruvananthapuram: ವಂದೇ ಭಾರತ್‌ಗೆ ಪ್ರಧಾನಿ ಮೋದಿ ಚಾಲನೆ

Vande Bharat Express: ಕಾಸರಗೋಡಿನಿಂದ ಪ್ರಾಯೋಗಿಕ ಸಂಚಾರ

Vande Bharat Express: ಕಾಸರಗೋಡಿನಿಂದ ಪ್ರಾಯೋಗಿಕ ಸಂಚಾರ

lok adalat

Kumble: ಬಸ್‌ನಲ್ಲಿ ಅನುಚಿತ ವರ್ತನೆ: ದೂರು; ಪ್ರಕರಣ ದಾಖಲು

MUST WATCH

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

udayavani youtube

ಮೈಸೂರಿನ ಕೃಷ್ಣಧಾಮಕ್ಕೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಭೇಟಿ

udayavani youtube

ಓಡಿಸ್ಸಾದ ಮರಳಿನಲ್ಲಿ ಅರಳಿದ ಸ್ಟೀಲ್ ಗಣಪ

udayavani youtube

ಯಾಕಾಗಿ ಗಣೇಶ ಹಲವು ಕೈಗಳನ್ನು ಹೊಂದಿದ್ದಾನೆ ?

ಹೊಸ ಸೇರ್ಪಡೆ

ಕಾವೇರಿ ಕಿಚ್ಚು… ರಾಮನಗರದಲ್ಲಿ ತಮಿಳುನಾಡು ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ

Protest: ಕಾವೇರಿ ಕಿಚ್ಚು… ರಾಮನಗರದಲ್ಲಿ ತಮಿಳುನಾಡು ಸರ್ಕಾರದ ವಿರುದ್ಧ ಆಕ್ರೋಶ

M.P Election: ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ… ಮೂವರು ಕೆಂದ್ರ ಸಚಿವರು ಕಣಕ್ಕೆ

MP Election: ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ… ಮೂವರು ಕೆಂದ್ರ ಸಚಿವರು ಕಣಕ್ಕೆ

3-hosapete

Hosapete: ಬಸ್ ಪಲ್ಟಿ; 10ಕ್ಕೂ ಹೆಚ್ಚು ಜನರಿಗೆ ಗಾಯ, ಚಾಲಕನ ಸ್ಥಿತಿ ಗಂಭೀರ

2-fusion-dog

UV Fusion: ನಂಬಿಕೆಗಿಂತ ದೊಡ್ಡದು ಬೇರೇನಿಲ್ಲ

1-Tuesday

Daily Horoscope: ಸಜ್ಜನರ ಸೋಗುಹಾಕಿದ ವಂಚಕರ ಬಗ್ಗೆ ಎಚ್ಚರ, ಉದ್ಯೋಗಸ್ಥರಿಗೆ ಕೈತುಂಬಾ ಕೆಲಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.