Madikeri : ವಿಶ್ವ ಹಿಂದೂ ಪರಿಷತ್ ಜಿಲ್ಲಾಧ್ಯಕ್ಷರ ಕಾರಿನ ಮೇಲೆ ಗುಂಡಿನ ದಾಳಿ


Team Udayavani, Apr 13, 2023, 1:19 PM IST

Madikeri : ವಿಶ್ವ ಹಿಂದೂ ಪರಿಷತ್ ಜಿಲ್ಲಾಧ್ಯಕ್ಷರ ಕಾರಿನ ಮೇಲೆ ಗುಂಡಿನ ದಾಳಿ

ಮಡಿಕೇರಿ: ವಿಶ್ವ ಹಿಂದೂ ಪರಿಷತ್ ನ ಕೊಡಗು ಜಿಲ್ಲಾಧ್ಯಕ್ಷ ಹಾಗೂ ವಕೀಲ ಪಿ.ಕೃಷ್ಣಮೂರ್ತಿ ಅವರ ಕಾರಿನ ಮೇಲೆ ಗುಂಡಿನ ದಾಳಿ ನಡೆದಿದೆ.

ಬುಧವಾರ ರಾತ್ರಿ 11.30 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಕುಶಾಲನಗರದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಮಡಿಕೇರಿಯ ನಿವಾಸಕ್ಕೆ ಆಗಮಿಸುತ್ತಿದ್ದಾಗ ಚೆಟ್ಟಳ್ಳಿ ಸಮೀಪ ಗುಂಡಿನ ದಾಳಿಯಾಗಿದೆ. ಕಾರಿಗೆ ಗುಂಡು ತಗುಲಿದ್ದು, ಕೃಷ್ಣಮೂರ್ತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಿಡಗಳ ಮರೆಯಿಂದ ಆರೋಪಿ ಗುಂಡು ಹಾರಿಸಿರುವ ಶಂಕೆ ವ್ಯಕ್ತವಾಗಿದೆ.

ಚೆಟ್ಟಳ್ಳಿ ಗ್ರಾ.ಪಂ ಸದಸ್ಯ ಹಾಗೂ ವಕೀಲ ಬಲ್ಲಾರಂಡ ಕಂಠಿ ಕಾರ್ಯಪ್ಪ ಅವರನ್ನು ಚೆಟ್ಟಳ್ಳಿಯ ನಿವಾಸಕ್ಕೆ ಬಿಟ್ಟು ಮಡಿಕೇರಿ ಕಡೆಗೆ ಪ್ರಯಾಣ ಬೆಳೆಸಿದಾಗ ಘಟನೆ ನಡೆದಿದೆ.

ಮಡಿಕೇರಿ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಟಾಪ್ ನ್ಯೂಸ್

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.