Udayavni Special

ಮಡಿಕೇರಿ: ಕಾಲು ಮುರಿದ ಕಾಡಾನೆಗೆ ಚಿಕಿತ್ಸೆ

Team Udayavani, Jul 30, 2018, 11:20 AM IST

ane.png

ಮಡಿಕೇರಿ : ಬಲಗಾಲು ಮುರಿದು ಹೋದ ಸ್ಥಿತಿಯಲ್ಲಿ ಕುಶಾಲ ನಗರ ಸಮೀಪ ಕಾಡಾನೆಯೊಂದು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬಂದಿ ಆನೆಗೆ ಚಿಕಿತ್ಸೆ ನೀಡಲು ಕ್ರಮ ಕೈಗೊಂಡಿದ್ದಾರೆ.

ಆನೆಕಾಡು ಮೀಸಲು ಅರಣ್ಯದಲ್ಲಿ ಸುಮಾರು 25 ವರ್ಷ ಪ್ರಾಯದ ಗಂಡಾನೆ ಗಾಯಗೊಂಡು  ಕೆಲವು ದಿನ ಗಳಿಂದ ಯಾತನೆ ಪಡುತ್ತಿದ್ದುದ್ದನ್ನು ಗಮನಿಸಿದ ಕುಶಾಲ ನಗರ ಅರಣ್ಯ ವಲಯ ಅಧಿಕಾರಿ ಸಿ.ಆರ್‌. ಅರುಣ್‌ ಹಾಗೂ ಸಿಬಂದಿ ದುಬಾರೆ ಸಾಕಾನೆ ಶಿಬಿರದ ಸಾಕಾನೆಗಳ ಸಹಾಯದಿಂದ ಅದನ್ನು ಸೆರೆ ಹಿಡಿದು ಆನೆಕಾಡು ಅರಣ್ಯ ಸಿಬಂದಿ ವಸತಿಗೃಹದ ಬಳಿ ಆರೈಕೆ ಮಾಡುತ್ತಿದ್ದಾರೆ. 

ಆನೆಯ ಬಲಗಾಲಿನ ಮೂಳೆ ಮುರಿದಿದೆ. ಭಾರೀ ಮಳೆಯ ನಡುವೆ ಆಹಾರ ಸಿಗದೆ ಆನೆ ನಿತ್ರಾಣವಾಗಿತ್ತು.ಇದೀಗ ಆನೆ ಚಿಕಿತ್ಸೆಗೆ ಸ್ಪಂದಿಸುತ್ತಿದೆ ಎಂದು ವನ್ಯಜೀವಿ ತಜ್ಞ ಡಾ| ಮುಜೀಬ್‌ ತಿಳಿಸಿದ್ದಾರೆ.

ಬೃಹತ್‌ ಗಾತ್ರದ ಮರದ ಬೇರಿ ನೆಡೆಗೆ ಸಿಲುಕಿ ಆನೆಯ ಕಾಲು ಮುರಿದಿರುವ ಸಾಧ್ಯತೆಯಿದೆ ಎಂದು ವಲಯ
ಅರಣ್ಯಾಧಿಕಾರಿ ಸಂಶಯಿಸಿದ್ದಾರೆ.

ಟಾಪ್ ನ್ಯೂಸ್

ನನ್ನ ರಾಜೀನಾಮೆಗೆ ಮೋದಿಯೂ ಬೆರಗಾಗಿದ್ದರು: ಬಿಎಸ್‌ವೈ

ನನ್ನ ರಾಜೀನಾಮೆಗೆ ಮೋದಿಯೂ ಬೆರಗಾಗಿದ್ದರು: ಬಿಎಸ್‌ವೈ

 ಐಪಿಎಲ್‌: ಆರ್‌ಸಿಬಿಗೆ ಗೆಲುವಿನ ಹರ್ಷ

 ಐಪಿಎಲ್‌: ಆರ್‌ಸಿಬಿಗೆ ಗೆಲುವಿನ ಹರ್ಷ

ಕೊನೆಯ ಎಸೆತದಲ್ಲಿ ಚೆನ್ನೈ ವಿನ್‌

ಕೊನೆಯ ಎಸೆತದಲ್ಲಿ ಚೆನ್ನೈಗೆ ಜಯ

ಒಸ್ಟ್ರಾವಾ ಓಪನ್‌ ಟೆನಿಸ್‌:ಸಾನಿಯಾ-ಶುಯಿ ಜೋಡಿಗೆ ಪ್ರಶಸ್ತಿ

ಒಸ್ಟ್ರಾವಾ ಓಪನ್‌ ಟೆನಿಸ್‌:ಸಾನಿಯಾ-ಶುಯಿ ಜೋಡಿಗೆ ಪ್ರಶಸ್ತಿ

ಶಿಕ್ಷಕರ ಅರ್ಹತಾ ಪರೀಕ್ಷೆ : ಬ್ಲೂಟೂತ್‌ ಶೂ ಧರಿಸಿ ಮೋಸ ಮಾಡುವ ಯತ್ನ

ಶಿಕ್ಷಕರ ಅರ್ಹತಾ ಪರೀಕ್ಷೆ : ಬ್ಲೂಟೂತ್‌ ಶೂ ಧರಿಸಿ ಮೋಸ ಮಾಡುವ ಯತ್ನ

ಲಡಾಖ್‌ನ ಪೂರ್ವ ಭಾಗದಲ್ಲಿ ಚೀನಾ ಸೇನೆಯ ಡ್ರೋನ್‌ ಹಾರಾಟ

ಲಡಾಖ್‌ನ ಪೂರ್ವ ಭಾಗದಲ್ಲಿ ಚೀನಾ ಸೇನೆಯ ಡ್ರೋನ್‌ ಹಾರಾಟ

65 ಗಂಟೆಗಳಲ್ಲಿ 20 ಸಭೆ ನಡೆಸಿದ ಮೋದಿ : ವಿಮಾನ ಪ್ರಯಾಣದ ವೇಳೆಯೂ 4 ಮೀಟಿಂಗ್‌

65 ಗಂಟೆಗಳಲ್ಲಿ 20 ಸಭೆ ನಡೆಸಿದ ಮೋದಿ : ವಿಮಾನ ಪ್ರಯಾಣದ ವೇಳೆಯೂ 4 ಮೀಟಿಂಗ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-2

ಲಾಟರಿ: ಆಟೋ ಚಾಲಕನಿಗೆ 12 ಕೋ.ರೂ.

ಬಿಜೆಪಿ ಮುಖಂಡ ಸುರೇಂದ್ರನ್‌ ವಿಚಾರಣೆ

ಬಿಜೆಪಿ ಮುಖಂಡ ಸುರೇಂದ್ರನ್‌ ವಿಚಾರಣೆ

ನಾರಾಯಣ ದೇಲಂಪಾಡಿ  ಕೇರಳ ರಾಜ್ಯ ಶ್ರೇಷ್ಠ ಶಿಕ್ಷಕ

ನಾರಾಯಣ ದೇಲಂಪಾಡಿ  ಕೇರಳ ರಾಜ್ಯ ಶ್ರೇಷ್ಠ ಶಿಕ್ಷಕ

ಕಾಸರಗೋಡು ಜಿಲ್ಲೆಯ 30 ಪ್ರದೇಶಗಳು ಮೈಕ್ರೋ ಕಂಟೈನ್ಮೆಂಟ್‌ ಝೋನ್ : ಜಿಲ್ಲಾಧಿಕಾರಿ

ಕಾಸರಗೋಡು ಜಿಲ್ಲೆಯ 30 ಪ್ರದೇಶಗಳು ಮೈಕ್ರೋ ಕಂಟೈನ್ಮೆಂಟ್‌ ಝೋನ್ : ಜಿಲ್ಲಾಧಿಕಾರಿ

ಕೊನೆಗೂ ಮಗಳ ಕೈಸೇರಿತು ಅಮ್ಮನ ನೆನಪುಗಳ ಬುತ್ತಿ!

ಕೊನೆಗೂ ಮಗಳ ಕೈಸೇರಿತು ಅಮ್ಮನ ನೆನಪುಗಳ ಬುತ್ತಿ!

MUST WATCH

udayavani youtube

ಶ್ರೀ ಕ್ಷೇತ್ರ ಕಮಲಶಿಲೆಗೆ ಸಚಿವ ಅಶ್ವಥ್ ನಾರಾಯಣ್ ದಂಪತಿ ಭೇಟಿ, ವಿಶೇಷ ಪೂಜೆ

udayavani youtube

ರೈತರಿಗೆ ನಿರಂತರ ಆದಾಯ ಕೊಡುವ ಲಿಂಬೆ ಬೆಳೆಯ ಬಗ್ಗೆ ಮಾಹಿತಿ

udayavani youtube

ರೈತಸಂಘ ಹೋರಾಟದ ಹೆಸರಲ್ಲಿ ಅಭಿವೃದ್ಧಿ ಕೆಲಸಕ್ಕೆ ಅಡ್ಡಿ ಮಾಡುವ ಅಗತ್ಯವಿಲ್ಲ : ಪುಟ್ಟರಾಜು

udayavani youtube

ನೂತನ ರಾಷ್ಟ್ರೀಯ ಶಿಕ್ಷಣ ನೀತಿ 2020 ಸಮಾಜಕ್ಕೆ ಬಹಳಷ್ಟು ಅವಶ್ಯಕತೆ : ಡಾ| ಅಶ್ವತ್ಥನಾರಾಯಣ

udayavani youtube

ಕೋವಿಡ್ ಆತಂಕದ ನಡುವೆ ಜಾನಪದ ಸಮ್ಮೇಳನದಲ್ಲಿ ಶಾಲಾ ಮಕ್ಕಳು ಭಾಗಿ

ಹೊಸ ಸೇರ್ಪಡೆ

ಸ್ವಚ್ಛ ಕಡಲತೀರ, ಹಸುರು ಕೋಡಿ ಅಭಿಯಾನ

ಸ್ವಚ್ಛ ಕಡಲತೀರ, ಹಸುರು ಕೋಡಿ ಅಭಿಯಾನ

ಒತ್ತಿನೆಣೆ ತಿರುವು: ಹೆಚ್ಚಿದ ಅಪಘಾತ

ಒತ್ತಿನೆಣೆ ತಿರುವು: ಹೆಚ್ಚಿದ ಅಪಘಾತ

 ಕೊಕ್ಕಡ-ಗೋಳಿತೊಟ್ಟು ಸಂಪರ್ಕ ರಸ್ತೆ: ಕಾಂಕ್ರೀಟ್‌ಗೆ 2 ಕೋಟಿ ರೂ. ಪ್ರಸ್ತಾವನೆ

 ಕೊಕ್ಕಡ-ಗೋಳಿತೊಟ್ಟು ಸಂಪರ್ಕ ರಸ್ತೆ: ಕಾಂಕ್ರೀಟ್‌ಗೆ 2 ಕೋಟಿ ರೂ. ಪ್ರಸ್ತಾವನೆ

ಚಿನ್ನದ ಹುಡುಗಿ ಕೆರ್ವಾಶೆಯ ಅಕ್ಷತಾ ಪೂಜಾರಿಗೆ ಅದ್ದೂರಿ ಸ್ವಾಗತ

ಚಿನ್ನದ ಹುಡುಗಿ ಕೆರ್ವಾಶೆಯ ಅಕ್ಷತಾ ಪೂಜಾರಿಗೆ ಅದ್ದೂರಿ ಸ್ವಾಗತ

“ಲಡಾಖ್‌’ನಿಂದ “ಲಾಡಿ’ಗೆ ಮರಳಿದ ಆರಿಫ್‌

“ಲಡಾಖ್‌’ನಿಂದ “ಲಾಡಿ’ಗೆ ಮರಳಿದ ಆರಿಫ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.