Madikeri ಕಾಡುಕೋಣ ಹತ್ಯೆ: ಇಬ್ಬರ ಸೆರೆ; 6 ಮಂದಿಗೆ ಶೋಧ


Team Udayavani, Apr 14, 2024, 12:14 AM IST

Madikeri ಕಾಡುಕೋಣ ಹತ್ಯೆ: ಇಬ್ಬರ ಸೆರೆ; 6 ಮಂದಿಗೆ ಶೋಧ

ಮಡಿಕೇರಿ: ಕಾಡುಕೋಣವನ್ನು ಗುಂಡಿಕ್ಕಿ ಕೊಂದು ಮಾಂಸವನ್ನಾಗಿ ಕತ್ತರಿಸಿ ಸಾಗಿಸಿದ ಆರೋಪದಡಿ ತಲೆಮರೆಸಿಕೊಂಡಿದ್ದ ಇಬ್ಬರನ್ನು ಅರಣ್ಯ ಇಲಾಖೆ ಸಿಬಂದಿ ಬಂಧಿಸಿದ್ದಾರೆ.

ಮಡಿಕೇರಿ ತಾಲೂಕಿನ ಕುಂಜಿಲ ಗ್ರಾಮದ ಮಹಮ್ಮದ್‌ ಜಾಬೀರ್‌ (29) ಹಾಗೂ ನೌಫ‌ಲ್‌ (24) ಬಂಧಿತರು. ಅವರ ಬಳಿಯಿಂದ ಒಂದು ಕಾರು ಮತ್ತು ಎರಡು ಮೊಬೈಲ್‌ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

6 ಆರೋಪಿಗಳು ತಲೆಮರೆಸಿ ಕೊಂಡಿದ್ದು, ಅವರ ಬಂಧನಕ್ಕೆ ಕಾರ್ಯಾಚರಣೆಯನ್ನು ಚುರುಕು ಗೊಳಿಸಲಾಗಿದೆ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.

ಕುಶಾಲನಗರ ವಲಯ ವ್ಯಾಪ್ತಿಯ ಮಾಲ್ದಾರೆ ಶಾಖೆಯ ಮಾಲ್ದಾರೆ ಗಸ್ತಿನ ಪಿರಿಯಾಪಟ್ಟಣ-ಸಿದ್ದಾಪುರ ರಸ್ತೆಯಂಚಿನಲ್ಲಿ ಕಾಡು ಕೋಣ ವೊಂದವನ್ನು ಗುಂಡಿಕ್ಕಿ ಕೊಂದು ಮಾಂಸವನ್ನಾಗಿ ಕತ್ತರಿಸಿಕೊಂಡು ಸಾಗಿಸಿ ರುವ ಸಂಬಂಧ ಮಾ. 14ರಂದು ಪ್ರಕರಣ ದಾಖಲಾಗಿತ್ತು.

ಮಾ. 24ರಂದು ಆನೆಚೌಕೂರು ವನ್ಯಜೀವಿ ವಲಯದ ಪಿರಿಯಾಪಟ್ಟಣ-ಸಿದ್ದಾಪುರ ಮುಖ್ಯ ರಸ್ತೆಯಲ್ಲಿ ಕಾಡುಕೋಣವನ್ನು ಹತ್ಯೆ ಮಾಡಿ ಮಾಂಸ ಮಾಡಿ ಸಾಗಿಸಿದ ಸಂಬಂಧ ಪ್ರಕರಣ ದಾಖಲಾಗಿತ್ತು. ಈ ಎರಡೂ ಪ್ರಕರಣಗಳಲ್ಲಿ ತಲೆಮರೆಸಿಕೊಂಡಿರುವ ಆರೋಪಿ ಗಳನ್ನು ಪತ್ತೆಹಚ್ಚಲು ಮಡಿಕೇರಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಭಾಸ್ಕರ್‌ ಅವರ ಮಾರ್ಗದರ್ಶನದಲ್ಲಿ ಸಿಬಂದಿ ಕಾರ್ಯಪ್ರವೃತ್ತರಾಗಿದ್ದರು.

ತನಿಖಾ ತಂಡಕ್ಕೆ ದೊರೆತ ಖಚಿತ ಮಾಹಿತಿಯನ್ವಯ ಇಬ್ಬರು ಆರೋಪಿಗಳನ್ನು ಬಂಧಿಸಿ ವೀರಾಜ ಪೇಟೆ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ.

ಟಾಪ್ ನ್ಯೂಸ್

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

1-wwwewqe

IPL; ವಿಲ್‌ ಜಾಕ್ಸ್‌ ಭಾರೀ ಸಂಚಲನ: ಆರೇ ನಿಮಿಷದಲ್ಲಿ ಅರ್ಧ ಶತಕ!

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.