
ಮಂಗಳೂರು ಕುಕ್ಕರ್ ಪ್ರಕರಣ: ಕೊಚ್ಚಿಯಲ್ಲಿ ಎನ್‌ಐಎ ತನಿಖೆ
Team Udayavani, Dec 1, 2022, 6:45 AM IST

ಕೊಚ್ಚಿ: ಮಂಗಳೂರು ಕುಕ್ಕರ್ ಪ್ರಕರಣ ಮತ್ತು ಕೊಯಮತ್ತೂರು ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ದಳ(ಎನ್‌ಐಎ)ದ ಅಧಿಕಾರಿಗಳು ಕೇರಳದ ಕೊಚ್ಚಿಯಲ್ಲಿ ತನಿಖೆ ನಡೆಸುತ್ತಿದ್ದಾರೆ.
ದಕ್ಷಿಣ ಭಾರತದಲ್ಲಿ ಉಗ್ರ ಚಟುವಟಿಕೆಗಳನ್ನು ಕೈಗೊಳ್ಳಲು ಕೇರಳದಲ್ಲಿ ನಿಧಿ ಸಂಗ್ರಹಿಸಲಾಗುತ್ತಿತ್ತು. ಜತೆಗೆ ಚಿನ್ನ ಮತ್ತು ಡ್ರಗ್ಸ್ ಕಳ್ಳಸಾಗಣೆಯಿಂದ ಬಂದ ಲಾಭವನ್ನು ಉಗ್ರ ಚಟುವಟಿಕೆಗಳಿಗೆ ಬಳಸಿಕೊಂಡಿರುವ ಅನುಮಾನವನ್ನು ಎನ್‌ಐಎ ಅಧಿಕಾರಿಗಳು ವ್ಯಕ್ತಪಡಿಸಿದ್ದಾರೆ.
ಮಂಗಳೂರು ಕುಕ್ಕರ್ ಪ್ರಕರಣದ ಆರೋಪಿ ಮೊಹಮ್ಮದ್ ಶಾರೀಕ್ ಕೊಚ್ಚಿ ಮತ್ತು ಅಲೆಪ್ಪಿ ನಗರದ ಹಲವು ಕಡೆ ವಾಸವಿದ್ದ. ಡ್ರಗ್ಸ್ ವ್ಯವಹಾರ ಕುದುರಿಸಲು ಇಲ್ಲಿಗೆ ಆಗಮಿಸಿದ್ದ. ಇವನ ಕಾರ್ಯಚಟುವಟಿಕೆಗಳನ್ನು ನಿಯಂತ್ರಿಸುತ್ತಿದ್ದ ತೆರೆಯ ಹಿಂದಿನ ವ್ಯಕ್ತಿಯೂ ಕೊಚ್ಚಿಯಲ್ಲಿ ನೆಲೆಸಿರುವ ಅನುಮಾನವನ್ನು ಎನ್‌ಐಎ ಅಧಿಕಾರಿಗಳು ವ್ಯಕ್ತಪಡಿಸಿದ್ದಾರೆ. ಜತೆಗೆ ಕೊಚ್ಚಿಯಲ್ಲಿ ವಾಸವಿದ್ದಾಗ ಶಾರೀಕ್ ಯಾರ್ಯಾರನ್ನು ಸಂಪರ್ಕಿಸಿದ್ದ ಎಂಬ ಮಾಹಿತಿಯನ್ನು ಎನ್‌ಐಎ ಕಲೆಹಾಕುತ್ತಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೊಡಗಿನ ಗಡಿಯಲ್ಲಿ ಕೇರಳದ ತ್ಯಾಜ್ಯ ! ಅಧಿಕಾರಿಗಳಿಂದ ಪರಿಶೀಲನೆ

ಬೈಬಲ್ಗೆ ಬೆಂಕಿ ಹಚ್ಚಿ ಸಾಮಾಜಿಕ ಜಾಲ ತಾಣಗಳಲ್ಲಿ ಪ್ರಚಾರಗೈದ ಆರೋಪಿಯ ಬಂಧನ

ಕೊಡಗು ಜಿಲ್ಲಾಡಳಿತದ ಪ್ರಯತ್ನಕ್ಕೆ ಸಂದ ಜಯ: ಕುವೈತ್ ನಲ್ಲಿ ಸಿಲುಕಿದ್ದ ಮಹಿಳೆ ಸುರಕ್ಷಿತವಾಗಿ ತಾಯ್ನಾಡಿಗೆ

ಜನವಿರೋಧಿ ನೀತಿ; ಬಿಜೆಪಿ ಕಾಸರಗೋಡು ಮಂಡಲ ಪಾದಯಾತ್ರೆ

ಲೈಂಗಿಕ ಕಿರುಕುಳ: ಪೊಲೀಸರ ಕೈಯಿಂದ ತಪ್ಪಿಸಲೆತ್ನಿಸಿದ ಆರೋಪಿಯ ಸೆರೆ
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?
