ಜಿಲ್ಲಾಧಿಕಾರಿ ಕಚೇರಿಗೆ ಬಿಜೆಪಿ ಮಹಿಳಾ ಮೋರ್ಚಾದಿಂದ ಪ್ರತಿಭಟನೆ ಜಾಥಾ

Team Udayavani, Sep 19, 2020, 4:54 PM IST

ಜಿಲ್ಲಾಧಿಕಾರಿ ಕಚೇರಿಗೆ ಬಿಜೆಪಿ ಮಹಿಳಾ ಮೋರ್ಚಾದಿಂದ ಪ್ರತಿಭಟನೆ ಜಾಥಾ

ಕಾಸರಗೋಡು: ಚಿನ್ನ ಕಳ್ಳಸಾಗಾಟ ಪ್ರಕರಣಕ್ಕೆ ಸಂಬಂಧಿಸಿ ಸಚಿವ ಕೆ.ಟಿ. ಜಲೀಲ್‌ ಮತ್ತು ಜುವೆಲರಿ ಠೇವಣಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಮಂಜೇಶ್ವರ ಶಾಸಕ ಎಂ.ಸಿ. ಖಮರುದ್ದೀನ್‌ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಮಹಿಳಾ ಮೋರ್ಚಾ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಪ್ರತಿಭಟನೆ ಜಾಥಾ ಜರಗಿತು.

ಬಿಜೆಪಿ ರಾಷ್ಟ್ರೀಯ ಸಮಿತಿ ಸದಸ್ಯೆ ಪ್ರಮೀಳಾ ಸಿ. ನಾೖಕ್‌ ಜಿಲ್ಲಾಧಿಕಾರಿ ಕಚೇರಿಗೆ ಪ್ರತಿಭಟನೆ ಜಾಥಾವನ್ನು ಉದ್ಘಾಟಿಸಿದರು.

ಚಿನ್ನ ಕಳ್ಳ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯದ ಸಚಿವರೊಬ್ಬರು ಎನ್‌ಐಎ ವಿಚಾರಣೆ ಗೊಳಗಾಗುತ್ತಿರುವುದು ಇದೇ ಮೊತ್ತ ಮೊದಲ ಬಾರಿಯಾಗಿದೆ. ಹೀಗಿದ್ದರೂ ಸಚಿವ ಕೆ.ಟಿ. ಜಲೀಲ್‌ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗುತ್ತಿಲ್ಲ ಮತ್ತು ಮುಖ್ಯಮಂತ್ರಿಗಳು ಅವರನ್ನು ಸಚಿವ ಸ್ಥಾನದಿದ ಹೊರ ಹಾಕಲು ಧೈರ್ಯ ತೋರುತ್ತಿಲ್ಲ. ಇದು ಕೇರಳಕ್ಕೆ ಮಾತ್ರವಲ್ಲ ರಾಜ್ಯದ ಶಿಕ್ಷಣ ವಲಯಕ್ಕೂ ನಾಚಿಕೆಗೇಡು ಎಂದು ಪ್ರಮೀಳಾ ಸಿ.ನಾೖಕ್‌ ಅವರು ಹೇಳಿದರು.

ಜುವೆಲರಿ ಠೇವಣಿ ವಂಚನೆ ಸಂಬಂಧಿಸಿ ಮಂಜೇಶ್ವರ ಶಾಸಕ ಎಂ.ಸಿ. ಖಮರುದ್ದೀನ್‌ ವಿರುದ್ಧ ಹಲವು ಕೇಸುಗಳು ದಾಖಲಾಗಿರುವುದರಿಂದ ಅವರು ಶಾಸಕರಾಗಿ ಮುಂದುವರಿಯಲು ನೈತಿಕ ಹಕ್ಕಿಲ್ಲವೆಂದೂ, ಈ ಕಾರಣದಿಂದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದರು. ಈ ಇಬ್ಬರು ರಾಜೀನಾಮೆ ನೀಡುವ ತನಕ ಹೋರಾಟ ಮುಂದುವರಿಯುವುದಾಗಿ ಹೇಳಿದರು.

ಮಹಿಳಾ ಮೋರ್ಚಾ ಕಾರ್ಯಕರ್ತರನ್ನು ಪೊಲೀಸರು ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ತಡೆದರು. ಮಹಿಳಾ ಬಿಜೆಪಿ ಕಾರ್ಯಕರ್ತರು ಪೊಲೀಸ್‌ ಬಾರಿಕೇಡ್‌ನ‌ ಮೇಲೇರಿ ಸಚಿವರ ಹಾಗೂ ಶಾಸಕರ ವಿರುದ್ಧ ಘೋಷಣೆ ಮೊಳಗಿಸಿ ರಾಜೀನಾಮೆ ನೀಡುವಂತೆ ಆಗ್ರಹಿಸಿದರು.

ಟಾಪ್ ನ್ಯೂಸ್

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

Kasaragod ಎನ್‌ಡಿಎ ಅಭ್ಯರ್ಥಿ ಅಶ್ವಿ‌ನಿ ಪ್ರಚಾರಕ್ಕೆ ಅಡ್ಡಿ: ಕೇಸು ದಾಖಲು

Kasaragod ಎನ್‌ಡಿಎ ಅಭ್ಯರ್ಥಿ ಅಶ್ವಿ‌ನಿ ಪ್ರಚಾರಕ್ಕೆ ಅಡ್ಡಿ: ಕೇಸು ದಾಖಲು

ಸಿಡಿದ ಗ್ಯಾಸ್‌ ಸಿಲಿಂಡರ್‌; ಪಾರಾದ ಕುಟುಂಬ: ಶೇಣಿ ಬಾರೆದಳದಲ್ಲಿ ಮನೆಗೆ ತಗಲಿದ ಬೆಂಕಿ

ಸಿಡಿದ ಗ್ಯಾಸ್‌ ಸಿಲಿಂಡರ್‌; ಪಾರಾದ ಕುಟುಂಬ: ಶೇಣಿ ಬಾರೆದಳದಲ್ಲಿ ಮನೆಗೆ ತಗಲಿದ ಬೆಂಕಿ

banUppala ಮನೆಯಿಂದ ನಗ, ನಗದು ಕಳವು: ಯುವಕನಿಗೆ ಕೋವಿ ತೋರಿಸಿ ಬೆದರಿಕೆ

Uppala ಮನೆಯಿಂದ ನಗ, ನಗದು ಕಳವು: ಯುವಕನಿಗೆ ಕೋವಿ ತೋರಿಸಿ ಬೆದರಿಕೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.