ಓದಿನಿಂದ ಮಾನವ ಕುಲದ ಪ್ರಗತಿ: ಕಲ್ಪಟ್ಟ ನಾರಾಯಣನ್‌

Team Udayavani, Jun 24, 2019, 6:10 AM IST

kalpatta-narayanan

ಕಾಸರಗೋಡು: ಓದುವಿಕೆಯ ಆರಂಭದೊಂದಿಗೆ ಮಾನವ ಕುಲದ ಪ್ರಗತಿಯ ಸಾಧ್ಯತೆಯ ಹಾದಿಯೂ ತೆರೆದಿದೆ ಎಂದು ಕವಿ, ವಾಗ್ಮಿ ಕಲ್ಪಟ್ಟ ನಾರಾಯಣನ್‌ ಅಭಿಪ್ರಾಯಪಟ್ಟರು.

ಓದುವ ಪಕ್ಷಾಚರಣೆ ಅಂಗವಾಗಿ ಅಕ್ಷರ ಗ್ರಂಥಾಲಯ ವತಿಯಿಂದ ಶನಿವಾರ ಜಿಲಾಧ್ಲಿಕಾರಿ ಕಚೇರಿಯ ಕಿರು ಸಭಾಂಗಣದಲ್ಲಿ ನಡೆದ ಸಮಾರಂಭ ದಲ್ಲಿ ‘ಓದುವಿಕೆಯ ಐತಿಹಾಸಿಕ ಹಾದಿ’ ಎಂಬ ವಿಷಯದಲ್ಲಿ ಅವರು ಉಪನ್ಯಾಸ ನೀಡಿದರು.

ಮುದ್ರಣ ಮಾಧ್ಯಮ ಎಂಬ ಆಂದೋಲನದ ಮೂಲಕ ದೊಡ್ಡ ಸ್ವರದಲ್ಲಿ ಓದಿಹೇಳುವ ದಿನಗಳು ಕಳೆದು ನಿಶ್ಶಬ್ದ ವಾಚನಕ್ಕೆ ನಾಂದಿ ಯಾಗಿತ್ತು. ಓದುವ ಪ್ರಕ್ರಿಯೆ ಮೊದಲು ಆರಂಭವಾಗಿತ್ತೋ ಬರವಣಿಗೆ ಮೊದಲು ಬಂತೋ ಎಂಬ ಪ್ರಶ್ನೆಗಿಂತಲೂ ಓದುವಿಕೆಯಿಂದ ಬರವಣಿಗೆಯ ನಿಜ ನಿಲುಮೆಯನ್ನು ಗುರುತಿಸುವುದಕ್ಕೆ ಸಾಧ್ಯವಾಗಿತ್ತು ಎಂಬುದು ಅರ್ಥಪೂರ್ಣ. ನೂತನ ತಂತ್ರಜ್ಞಾನಗಳ ಬಳಕೆ ಮೂಲಕ ಇನ್ನಷ್ಟು ಸ್ಫ್ಪುಟವಾಗಿ ಓದು-ಬರವಣಿಗೆಗಳು ಸಮಾಜದಲ್ಲಿ ನೆಲೆನಿಂತಿವೆ ಎಂದವರು ತಿಳಿಸಿದರು.

ಜಿಲ್ಲಾಧಿಕಾರಿ ಡಾ| ಡಿ. ಸಜಿತ್‌ ಬಾಬು ಉದ್ಘಾಟಿಸಿದರು. ಸಹಾಯಕ ಜಿಲ್ಲಾಧಿಕಾರಿ ಪಿ.ವಿ. ಅಬ್ದು ರಹಮಾನ್‌ ಅಧ್ಯಕ್ಷತೆ ವಹಿಸಿದ್ದರು. ಮಾಹಿತಿ ಅಧಿಕಾರಿ ಮಧು ಸೂದನನ್‌ ಎಂ., ಪ್ರಸ್‌ ಕ್ಲಬ್‌ ಅಧ್ಯಕ್ಷ ಟಿ.ಎ. ಶಾಫಿ, ಕವಿ ಗಳಾದ ದಿವಾಕರನ್‌ ವಿಷ್ಣು ಮಂಗಲಂ, ರವೀಂದ್ರನ್‌ ಪಾಡಿ, ಪದ್ಮನಾಭನ್‌ ಬ್ಲಾತ್ತೂರು, ಕಥೆಗಾರ ಗೋವಿಂದನ್‌ ರಾವಣೇಶ್ವರಂ, ತಾಲೂಕು ಗ್ರಂಥಾಲಯ ಮಂಡಳಿ ಕಾರ್ಯ ದರ್ಶಿ ಪಿ. ದಾಮೋದರನ್‌, ಅಕ್ಷರ ಗ್ರಂಥಾ ಲಯ ಅಧ್ಯಕ್ಷ ಸತೀಶನ್‌ ಪೊಯ್ಯ ಕ್ಕೋಡು, ಕಾರ್ಯದರ್ಶಿ ಬಿ. ಸುಜೇಶ್‌ ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.