ಮಾ. 12: ರಾಹುಲ್‌ ಕಾಸರಗೋಡಿಗೆ


Team Udayavani, Mar 4, 2019, 1:00 AM IST

rahul.jpg

ಕಾಸರಗೋಡು: ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ರಾಹುಲ್‌ ಗಾಂಧಿ ಅವರು ಮಾ. 12ರಂದು ಕಾಸರಗೋಡಿಗೆ ಆಗಮಿಸಲಿದ್ದಾರೆ.

ಮಾ. 12ರಂದು ಹೊಸದಿಲ್ಲಿಯಿಂದ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂದಿಳಿಯುವ ಅವರು ಬೆಳಗ್ಗೆ 11ಕ್ಕೆ ಕಲೊÂàಟ್‌ಗೆ ತಲುಪಲಿದ್ದಾರೆ. ಆಬಳಿಕ ಪೆರಿಯಾ ಕಲೊÂàಟ್‌ನಲ್ಲಿ ಹತ್ಯೆಗೀಡಾದ ಯೂತ್‌ ಕಾಂಗ್ರೆಸ್‌ ಕಾರ್ಯಕರ್ತರಾದ ಶರತ್‌ಲಾಲ್‌ (24) ಮತ್ತು ಕೃಪೇಶ್‌(19) ಮನೆಗಳಿಗೆ ಭೇಟಿ ನೀಡಿ ಕುಟುಂಬದವರನ್ನು ಸಂತೈಸಲಿದ್ದಾರೆ.

ಪುಲ್ವಾಮಾದಲ್ಲಿ ನಡೆದ ಉಗ್ರರ ದಾಳಿಯಲ್ಲಿ ವೀರ ಮೃತ್ಯು ಹೊಂದಿದ ವಯನಾಡಿನ ಸಿಆರ್‌ಪಿಎಫ್‌ ಯೋಧ ವಿ.ವಿ. ವಸಂತ ಕುಮಾರ್‌ ಅವರ ಮನೆಗೂ ರಾಹುಲ್‌ ಗಾಂಧಿ ಭೇಟಿ ನೀಡಲಿದ್ದಾರೆ. ಬಳಿಕ ಸಂಜೆ 5 ಗಂಟೆಗೆ ಕಲ್ಲಿಕೋಟೆಯಲ್ಲಿ ನಡೆಯುವ ಕಾಂಗ್ರೆಸ್‌ ಬಹಿರಂಗ ಅಧಿವೇಶನದಲ್ಲಿ ಮಾತನಾಡಲಿದ್ದಾರೆ.

ಟಾಪ್ ನ್ಯೂಸ್

ನಟ ಆಸಿಫ್ ಶೇಖ್‌ ವರ್ಲ್ಡ್ ರೆಕಾರ್ಡ್‌

ನಟ ಆಸಿಫ್ ಶೇಖ್‌ ವರ್ಲ್ಡ್ ರೆಕಾರ್ಡ್‌

ಶೂಟಿಂಗ್‌ ವೇಳೆ ನಟನ ಗನ್‌ನಿಂದ ಫೈರಿಂಗ್‌; ಸಿನಿಮಾ ಟೋಗ್ರಾಫ‌ರ್‌ ಸಾವು

ಶೂಟಿಂಗ್‌ ವೇಳೆ ನಟನ ಗನ್‌ನಿಂದ ಫೈರಿಂಗ್‌; ಸಿನಿಮಾ ಟೋಗ್ರಾಫ‌ರ್‌ ಸಾವು

ಎರಡೂ ಡೋಸ್‌ ಲಸಿಕೆ ಪಡೆದವರಿಗಷ್ಟೇ ಹಜ್‌ ಯಾತ್ರೆಗೆ ಅನುಮತಿ

ಎರಡೂ ಡೋಸ್‌ ಲಸಿಕೆ ಪಡೆದವರಿಗಷ್ಟೇ ಹಜ್‌ ಯಾತ್ರೆಗೆ ಅನುಮತಿ

hunasuru news

ಕೋಳಿಗಳಲ್ಲಿ ಕೊಕ್ಕರೆ ರೋಗ! : ನೂರಾರು ಕೋಳಿಗಳ ಸಾವು

“ಮತಾಂತರ ಮಾಡಿಕೊಳ್ಳಿ, ಇಲ್ಲ ದೇಶ ತೊರೆಯಿರಿ’

“ಮತಾಂತರ ಮಾಡಿಕೊಳ್ಳಿ, ಇಲ್ಲ ದೇಶ ತೊರೆಯಿರಿ’

dandeli news

ಅನಾಥ ಜೀವಕ್ಕೆ ಆಧಾರವಾಗಿ ಮಾನವೀಯತೆ ಮೆರೆದ ಎಸ್.ಆರ್.ಗಜಾಕೋಶ

shivamogga news

ಭಟ್ಕಳದ ಶಂಕಿತ ಉಗ್ರ ಸದ್ದಾಂ ಹುಸೇನ್ ಪತ್ನಿ ಶಾಹಿರಾ ಬಂಧನ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಡಿಕೇರಿ: ವಿಷ ಸೇವಿಸಿ ನಾಲ್ಕು ದಿನದ ಬಳಿಕ ಸಾವೀಗೀಡಾದ ಗ್ರಾಮ ಪಂಚಾಯತ್ ಸದಸ್ಯೆ.!

ಮಡಿಕೇರಿ: ವಿಷ ಸೇವಿಸಿ ನಾಲ್ಕು ದಿನದ ಬಳಿಕ ಸಾವಿಗೀಡಾದ ಗ್ರಾಮ ಪಂಚಾಯತ್ ಸದಸ್ಯೆ.!

ಕುಬಣೂರು ಸೇತುವೆ ಕುಸಿತ; ಸಂಪರ್ಕ ರಸ್ತೆ ತಡೆ

ಕುಬಣೂರು ಸೇತುವೆ ಕುಸಿತ; ಸಂಪರ್ಕ ರಸ್ತೆ ತಡೆ

ಸೀತಾರಾಮ ಕೆದಿಲಾಯ ಅವರ ಗ್ರಾಮಯಾತ್ರೆಯ ವಿಶೇಷ ಸಾಕ್ಷ್ಯಚಿತ್ರ ‘ಪರಿಕ್ರಮ ಸಂತ’ ಅನಾವರಣ

ಸೀತಾರಾಮ ಕೆದಿಲಾಯ ಅವರ ಗ್ರಾಮಯಾತ್ರೆಯ ವಿಶೇಷ ಸಾಕ್ಷ್ಯಚಿತ್ರ ‘ಪರಿಕ್ರಮ ಸಂತ’ ಅನಾವರಣ

Untitled-1

ಕಾಂಗ್ರೆಸ್ ಮಾಡಿದ ಅಭಿವೃದ್ಧಿಯನ್ನು ಬಿಜೆಪಿ ಮಾರಾಟ ಮಾಡುತ್ತಿದೆ : ಸಂಸದ ಡಿ.ಕೆ.ಸುರೇಶ್ ಆರೋಪ

ಮಂಗಳೂರು-ಕಾಸರಗೋಡು: ರಾ.ಹೆ. 66ರ ಷಟ್ಪಥ ಕಾಮಗಾರಿ ಆರಂಭ

ಮಂಗಳೂರು-ಕಾಸರಗೋಡು: ರಾ.ಹೆ. 66ರ ಷಟ್ಪಥ ಕಾಮಗಾರಿ ಆರಂಭ

MUST WATCH

udayavani youtube

ಆಟೋ ಚಾಲಕನ ನತದೃಷ್ಟ ಕಥೆಯಿದು

udayavani youtube

ನಮ್ಮ ದೇಶ ಕರ್ತವ್ಯ ಪಾಲಿಸಿದೆ : ಪ್ರಧಾನಿ ನರೇಂದ್ರ ಮೋದಿ

udayavani youtube

ಶೆಟ್ಟಿ ನೀನು ಹುಡುಗಿ ತರ ಮಾತಾಡ್ತೀಯ

udayavani youtube

POLYHOUSE ನಲ್ಲಿ ಸೌತೆಕಾಯಿ ತರಕಾರಿ ಕೃಷಿ; ಇಲ್ಲಿದೆ ಸಂಪೂರ್ಣ ಮಾಹಿತಿ…

udayavani youtube

ನೂರು ಕೋಟಿ ಡೋಸ್‌ ಲಸಿಕಾ ಗುರಿ ತಲುಪಿದ ಸಂಭ್ರಮ

ಹೊಸ ಸೇರ್ಪಡೆ

ನಟ ಆಸಿಫ್ ಶೇಖ್‌ ವರ್ಲ್ಡ್ ರೆಕಾರ್ಡ್‌

ನಟ ಆಸಿಫ್ ಶೇಖ್‌ ವರ್ಲ್ಡ್ ರೆಕಾರ್ಡ್‌

ಶೂಟಿಂಗ್‌ ವೇಳೆ ನಟನ ಗನ್‌ನಿಂದ ಫೈರಿಂಗ್‌; ಸಿನಿಮಾ ಟೋಗ್ರಾಫ‌ರ್‌ ಸಾವು

ಶೂಟಿಂಗ್‌ ವೇಳೆ ನಟನ ಗನ್‌ನಿಂದ ಫೈರಿಂಗ್‌; ಸಿನಿಮಾ ಟೋಗ್ರಾಫ‌ರ್‌ ಸಾವು

ಎರಡೂ ಡೋಸ್‌ ಲಸಿಕೆ ಪಡೆದವರಿಗಷ್ಟೇ ಹಜ್‌ ಯಾತ್ರೆಗೆ ಅನುಮತಿ

ಎರಡೂ ಡೋಸ್‌ ಲಸಿಕೆ ಪಡೆದವರಿಗಷ್ಟೇ ಹಜ್‌ ಯಾತ್ರೆಗೆ ಅನುಮತಿ

hunasuru news

ಕೋಳಿಗಳಲ್ಲಿ ಕೊಕ್ಕರೆ ರೋಗ! : ನೂರಾರು ಕೋಳಿಗಳ ಸಾವು

“ಮತಾಂತರ ಮಾಡಿಕೊಳ್ಳಿ, ಇಲ್ಲ ದೇಶ ತೊರೆಯಿರಿ’

“ಮತಾಂತರ ಮಾಡಿಕೊಳ್ಳಿ, ಇಲ್ಲ ದೇಶ ತೊರೆಯಿರಿ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.