ಎನ್ನೆಸ್ಸೆಸ್‌ ವಿದ್ಯಾರ್ಥಿಗಳಿಂದ ಮಾಸ್ಕ್ ತಯಾರಿ


Team Udayavani, May 16, 2020, 5:45 AM IST

ಎನ್ನೆಸ್ಸೆಸ್‌ ವಿದ್ಯಾರ್ಥಿಗಳಿಂದ ಮಾಸ್ಕ್ ತಯಾರಿ

ಕಾಸರಗೋಡು: ರಾಷ್ಟ್ರೀಯ ಸೇವಾ ಯೋಜನೆ ಹೈಯರ್‌ ಸೆಕೆಂಡರಿ ವಿಭಾಗ ಕೇರಳ ಸರಕಾರದ ನೇತೃತ್ವದಲ್ಲಿ ನಡೆಯುವ ಹತ್ತೂವರೆ ಲಕ್ಷ ಮಾಸ್ಕ್ ಗಳನ್ನು ಉತ್ಪಾದಿಸುವ ಯೋಜನೆಯ ಭಾಗವಾಗಿ ಕಾಟುಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಹೈಯರ್‌ ಸೆಕೆಂಡರಿ ಶಾಲೆಯ ಎನ್‌.ಎಸ್‌.ಎಸ್‌. ಘಟಕ 1,000 ಮಾಸ್ಕ್ ಗಳನ್ನು ತಯಾರಿಸುವ ಪ್ರವೃತ್ತಿಯನ್ನು ಆರಂಭಿಸಿದೆ.

ಸರಕಾರದ ಆದೇಶದಂತೆ ವಿದ್ಯಾರ್ಥಿಗಳು ತಮ್ಮ ತಮ್ಮ ಮನೆಗಳಲ್ಲಿ ತರಕಾರಿ ಕೃಷಿಯನ್ನು ಆರಂಭಿಸಿದ್ದಾರೆ. ಹಲವು ಕರಕುಶಲ ವಸ್ತುಗಳನ್ನೂ ನಿರ್ಮಿಸಿರುವ ವಿದ್ಯಾರ್ಥಿಗಳು ಸಾಮಾಜಿಕ ಜಾಲ ತಾಣಗಳಲ್ಲಿ ಕೋವಿಡ್‌ -19 ಜಾಗೃತಿಯನ್ನು ಮೂಡಿಸುತ್ತಿದ್ದಾರೆ. ಶಾಲಾ ಪ್ರಿನ್ಸಿಪಾಲ್‌ ಪದ್ಮನಾಭ ಶೆಟ್ಟಿ, ಎನ್‌.ಎಸ್‌.ಎಸ್‌. ಯೋಜನಾಧಿಕಾರಿ ಮಹೇಶ್‌ ಏತಡ್ಕ ವಿದ್ಯಾರ್ಥಿಗಳಿಗೆ ಬೇಕಾದ ಸಲಹೆ ಸೂಚನೆಗಳನ್ನು ನೀಡುತ್ತಿದ್ದಾರೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.