ಹಾರಂಗಿ ಜಲಾಶಯ ಭರ್ತಿ: ವಿಶೇಷ ಪೂಜೆ ಸಲ್ಲಿಸಿ, ಬಾಗಿನ ಅರ್ಪಿಸಿದ ಶಾಸಕ ಅಪ್ಪಚ್ಚು ರಂಜನ್


Team Udayavani, Jul 2, 2022, 3:49 PM IST

tdy-20

ಮಡಿಕೇರಿ:  ಕೊಡಗಿನ ಪ್ರಮುಖ ಜಲಾಶಯವಾದ ಹಾರಂಗಿ ಜಲಾಶಯ ಭರ್ತಿಯಾದ ಹಿನ್ನಲೆ  ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಹಾರಂಗಿ ಜಲಾಶಯದ ಕಾವೇರಿ ಪ್ರತಿಮೆಗೆ ವಿಶೇಷ ಪೂಜೆ ಸಲ್ಲಿಸಿ,   ಜಲಾಶಯಕ್ಕೆ ಬಾಗಿನ ಅರ್ಪಿಸಿದರು. ನಂತರ ನದಿ ಹಾಗೂ ನಾಲೆಗಳಿಗೆ 1,200 ಕ್ಯೂಸೆಕ್ ನೀರು ಬಿಡಲಾಯಿತು.

ಹಾರಂಗಿ ಜಲಾಶಯದ ನೀರಿನ ಮಟ್ಟ : ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2856.52 ಅಡಿಗಳು. ಕಳೆದ ವರ್ಷ ಇದೇ ದಿನ 2841.55 ಅಡಿಗಳು. ಹಾರಂಗಿಯಲ್ಲಿ ಬಿದ್ದ ಮಳೆ 15.20 ಮಿ.ಮೀ., ಇಂದಿನ ನೀರಿನ ಒಳಹರಿವು 4321 ಕ್ಯುಸೆಕ್, ಕಳೆದ ವರ್ಷ ಇದೇ ದಿನ 387 ಕ್ಯುಸೆಕ್, ಇಂದಿನ ನೀರಿನ ಹೊರ ಹರಿವು ನದಿಗೆ 203 ಕ್ಯುಸೆಕ್. ನಾಲೆಗೆ 20 ಕ್ಯುಸೆಕ್. ಕಳೆದ ವರ್ಷ ಇದೇ ದಿನ ನೀರಿನ ಹೊರ ಹರಿವು ನದಿಗೆ 40 ಕ್ಯುಸೆಕ್. ನಾಲೆಗೆ 40 ಕ್ಯುಸೆಕ್.

ಕೊಡಗು ಜಿಲ್ಲೆಯ ಮಳೆ ವಿವರ:  ಜಿಲ್ಲೆಯಲ್ಲಿ ಶನಿವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಕೊಡಗು ಜಿಲ್ಲೆಯಲ್ಲಿ ಸರಾಸರಿ ಮಳೆ 53.01 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 2.77 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 779.73 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 946.74 ಮಿ.ಮೀ ಮಳೆಯಾಗಿತ್ತು.

ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 100.25 ಮಿ.ಮೀ. ಕಳೆದ ವರ್ಷ ಇದೇ ದಿನ 6.18 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1118.89 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1392.02 ಮಿ.ಮೀ. ಮಳೆಯಾಗಿತ್ತು.

ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 25.87 ಮಿ.ಮೀ. ಕಳೆದ ವರ್ಷ ಇದೇ ದಿನ 1.50 ಮಿ.ಮೀ.  ಜನವರಿಯಿಂದ ಇಲ್ಲಿಯವರೆಗಿನ ಮಳೆ 661.71 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 822.24 ಮಿ.ಮೀ. ಮಳೆಯಾಗಿತ್ತು.

ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 32.90 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 0.63 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 558.57 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 625.96 ಮಿ.ಮೀ. ಮಳೆಯಾಗಿತ್ತು.

ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ: ಮಡಿಕೇರಿ ಕಸಬಾ 73.80, ನಾಪೋಕ್ಲು 70.20, ಸಂಪಾಜೆ 148, ಭಾಗಮಂಡಲ 109, ವಿರಾಜಪೇಟೆ ಕಸಬಾ 28, ಹುದಿಕೇರಿ 29, ಶ್ರೀಮಂಗಲ 52.20, ಪೆÇನ್ನಂಪೇಟೆ 12, ಅಮ್ಮತಿ 18, ಬಾಳೆಲೆ 16, ಸೋಮವಾರಪೇಟೆ ಕಸಬಾ 34.80, ಶನಿವಾರಸಂತೆ 18, ಶಾಂತಳ್ಳಿ 72, ಕೊಡ್ಲಿಪೇಟೆ 10.40, ಕುಶಾಲನಗರ 26, ಸುಂಟಿಕೊಪ್ಪ 36.20 ಮಿ.ಮೀ. ಮಳೆಯಾಗಿದೆ.

ಟಾಪ್ ನ್ಯೂಸ್

1-adadada

40 ರ ಹರೆಯದಲ್ಲೂ ಕಮಾಲ್: 16 ವರ್ಷಗಳ ನಂತರ ಟಿಟಿ ಸಿಂಗಲ್ಸ್ ಚಿನ್ನ ಗೆದ್ದ ಶರತ್

ಸಾಗರ: ಹರ್ ಘರ್ ತಿರಂಗ್: ವಿತರಣೆಯಾಗಬೇಕಾದ ಧ್ವಜದಲ್ಲಿ ದೋಷ; ಫೋಟೋ ವೈರಲ್

ಸಾಗರ: ಹರ್ ಘರ್ ತಿರಂಗ್: ವಿತರಣೆಯಾಗಬೇಕಾದ ಧ್ವಜದಲ್ಲಿ ದೋಷ; ಫೋಟೋ ವೈರಲ್

1-asdsadsad

ಕಾಂಗ್ರೆಸ್ ಸೇರಲು ನಿರ್ಧರಿಸಿದ ಬಿಜೆಪಿ ಎಂಎಲ್ಸಿ ಎಚ್.ವಿಶ್ವನಾಥ್ ಪುತ್ರ

train

ನೀರಿನ ಬಾಟಲ್‌ ಖರೀದಿ ವಿಚಾರಕ್ಕೆ ಜಗಳವಾಡಿದ್ದಕ್ಕೆ ರೈಲಿಂದಲೇ ಹೊರಕ್ಕೆಸೆದರು

ಜೆಇಇ ಮೈನ್ಸ್‌ ಪರೀಕ್ಷಾ ಫ‌ಲಿತಾಂಶ ಪ್ರಕಟ; ಹೊಸ ದಾಖಲೆ

ಜೆಇಇ ಮೈನ್ಸ್‌ ಪರೀಕ್ಷಾ ಫ‌ಲಿತಾಂಶ ಪ್ರಕಟ; ಹೊಸ ದಾಖಲೆ

1-wqwq-wwqe

ಸಿದ್ದರಾಮಯ್ಯ ವರುಣಾ ಕ್ಷೇತ್ರದಿಂದ ಸ್ಪರ್ಧಿಸಲಿ: ಧ್ರುವನಾರಾಯಣ್ ಮನವಿ

ಸುಗ್ರೀವಾಜ್ಞೆಗಳನ್ನು ಪರಿಶೀಲಿಸದೇ ಸಹಿ ಹಾಕಲಾರೆ: ಕೇರಳ ರಾಜ್ಯಪಾಲ

ಸುಗ್ರೀವಾಜ್ಞೆಗಳನ್ನು ಪರಿಶೀಲಿಸದೇ ಸಹಿ ಹಾಕಲಾರೆ: ಕೇರಳ ರಾಜ್ಯಪಾಲ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಾರಿ ಮಳೆ : ವರ್ಕಾಡಿ ಸುಂಕದಕಟ್ಟೆ 3 ಅಂತಸ್ತಿನ ಕಟ್ಟಡ ಕುಸಿತ, ತಪ್ಪಿದ ದುರಂತ

ಭಾರಿ ಮಳೆ : ವರ್ಕಾಡಿ ಸುಂಕದಕಟ್ಟೆಯಲ್ಲಿ 3 ಅಂತಸ್ತಿನ ಕಟ್ಟಡ ಕುಸಿತ, ತಪ್ಪಿದ ದುರಂತ

ಕಾಡಾನೆಗಳ ಹಾವಳಿ ತಡೆಗೆ ಸೌರಬೇಲಿ: ಪ್ರಥಮ ಹಂತಕ್ಕೆ ಇಂದು ಚಾಲನೆ

ಕಾಡಾನೆಗಳ ಹಾವಳಿ ತಡೆಗೆ ಸೌರಬೇಲಿ: ಪ್ರಥಮ ಹಂತಕ್ಕೆ ಇಂದು ಚಾಲನೆ

ಮಡಿಕೇರಿ : ಹಾಡಹಗಲೇ ಸಂಚರಿಸಿ ಆತಂಕ ಸೃಷ್ಟಿಸಿರುವ ಕಾಡಾನೆಗಳ ಹಿಂಡು

ಮಡಿಕೇರಿ : ಹಾಡಹಗಲೇ ನಗರದಲ್ಲಿ ಸಂಚರಿಸಿ ಆತಂಕ ಸೃಷ್ಟಿಸಿದ ಕಾಡಾನೆಗಳ ಹಿಂಡು

ಕುಂಬಳೆ : ಪ್ರವಾಹದಲ್ಲಿ ಕೊಚ್ಚಿ ಹೋದ ಮಹಿಳೆಯ ಮೃತದೇಹ ಪತ್ತೆ

ಕುಂಬಳೆ : ಪ್ರವಾಹದಲ್ಲಿ ಕೊಚ್ಚಿ ಹೋದ ನಿವೃತ್ತ ಶಿಕ್ಷಕಿಯ ಮೃತದೇಹ ಪತ್ತೆ

ಕೊಡಗಿನ ಗಡಿ ಗ್ರಾಮಗಳಲ್ಲಿ ಜನಜೀವನ ಅಸ್ತವ್ಯಸ್ತ

ಕೊಡಗಿನ ಗಡಿ ಗ್ರಾಮಗಳಲ್ಲಿ ಜನಜೀವನ ಅಸ್ತವ್ಯಸ್ತ

MUST WATCH

udayavani youtube

ಆಟಿಯ ಹುಣ್ಣಿಮೆ ದಿನದಂದು ಹೊಸ್ತಿಲು ಬರೆಯುವ ಹಿನ್ನೆಲೆ ನಿಮಗೆ ಗೊತ್ತೇ ?

udayavani youtube

ತುಂಬಿ ಹರಿಯುತ್ತಿದೆ ಬಾರೇಹಳ್ಳ ಚೆಕ್ ಡ್ಯಾಂ… ನೋಡಲು ಅದೆಷ್ಟು ಸುಂದರ…

udayavani youtube

ಮಾನ ಮರ್ಯಾದೆ ಇದೆಯೇನ್ರಿ…? ಅಧಿಕಾರಿಗಳ ವಿರುದ್ಧ ಬೈರತಿ ಬಸವರಾಜ್ ಗರಂ

udayavani youtube

ಅಕ್ರಮ ಗೋಹತ್ಯೆ ತಡೆಯಲು ಯೋಗಿ ಮಾದರಿಗೆ ಮುಂದಾದ ಚಿಕ್ಕಮಗಳೂರು ನಗರಸಭೆ

udayavani youtube

ಜೆಸ್ಕಾಂ ಅಧಿಕಾರಿಗಳೇ ಇಲ್ಲಿ ಗಮನಿಸಿ.. ಮನೆಯ ಮಾಳಿಗೆ ತಾಗುತ್ತಿವೆ ವಿದ್ಯುತ್ ತಂತಿಗಳು!

ಹೊಸ ಸೇರ್ಪಡೆ

1-adadada

40 ರ ಹರೆಯದಲ್ಲೂ ಕಮಾಲ್: 16 ವರ್ಷಗಳ ನಂತರ ಟಿಟಿ ಸಿಂಗಲ್ಸ್ ಚಿನ್ನ ಗೆದ್ದ ಶರತ್

ಸಾಗರ: ಹರ್ ಘರ್ ತಿರಂಗ್: ವಿತರಣೆಯಾಗಬೇಕಾದ ಧ್ವಜದಲ್ಲಿ ದೋಷ; ಫೋಟೋ ವೈರಲ್

ಸಾಗರ: ಹರ್ ಘರ್ ತಿರಂಗ್: ವಿತರಣೆಯಾಗಬೇಕಾದ ಧ್ವಜದಲ್ಲಿ ದೋಷ; ಫೋಟೋ ವೈರಲ್

1-asdsadsad

ಕಾಂಗ್ರೆಸ್ ಸೇರಲು ನಿರ್ಧರಿಸಿದ ಬಿಜೆಪಿ ಎಂಎಲ್ಸಿ ಎಚ್.ವಿಶ್ವನಾಥ್ ಪುತ್ರ

train

ನೀರಿನ ಬಾಟಲ್‌ ಖರೀದಿ ವಿಚಾರಕ್ಕೆ ಜಗಳವಾಡಿದ್ದಕ್ಕೆ ರೈಲಿಂದಲೇ ಹೊರಕ್ಕೆಸೆದರು

ಜೆಇಇ ಮೈನ್ಸ್‌ ಪರೀಕ್ಷಾ ಫ‌ಲಿತಾಂಶ ಪ್ರಕಟ; ಹೊಸ ದಾಖಲೆ

ಜೆಇಇ ಮೈನ್ಸ್‌ ಪರೀಕ್ಷಾ ಫ‌ಲಿತಾಂಶ ಪ್ರಕಟ; ಹೊಸ ದಾಖಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.