ತಾಯಿ-ಮಗುವಿನ ಶಿಲ್ಪ: ಕಾಮಗಾರಿಗೆ ಮತ್ತೆ ಚಾಲನೆ


Team Udayavani, Nov 26, 2022, 6:20 AM IST

ತಾಯಿ-ಮಗುವಿನ ಶಿಲ್ಪ: ಕಾಮಗಾರಿಗೆ ಮತ್ತೆ ಚಾಲನೆ

ಕಾಸರಗೋಡು: ನೂರಾರು ಮಂದಿಯನ್ನು ಬಲಿ ತೆಗೆದುಕೊಂಡ ಮಾರಕ ಎಂಡೋಸಲ್ಫಾನ್‌ ದುರಂತದ ಪ್ರತೀಕವಾಗಿ ಕಾಸರಗೋಡು ಜಿಲ್ಲಾ ಪಂಚಾಯತ್‌ ಕಾರ್ಯಾಲಯದ ಮುಂಭಾಗದಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಿದ ತಾಯಿ-ಮಗುವಿನ ಶಿಲ್ಪ ಕಾಮಗಾರಿಗೆ ಮತ್ತೆ ಚಾಲನೆ ದೊರೆತಿದೆ.

ವಿವಿಧ ಕಾರಣಗಳಿಗೆ ಮೊಟಕುಗೊಂಡಿದ್ದ ಶಿಲ್ಪ ರಚನೆಯನ್ನು ಮತ್ತೆ ಕೈಗೆತ್ತಿಕೊಂಡಿದ್ದು ಜನವರಿ ತಿಂಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ನಿರೀಕ್ಷಿಸಲಾಗಿದೆ.

ಖ್ಯಾತ ಶಿಲ್ಪಿ ಕಾನಾಯಿ ಕುಂಞಿರಾಮನ್‌ ಅವರು ತಾಯಿ-ಮಗುವಿನ ಶಿಲ್ಪವನ್ನು ನಿರ್ಮಿಸುತ್ತಿದ್ದಾರೆ. ಕಾನಾಯಿ ಅವರ ನೇತೃತ್ವದಲ್ಲಿ ಶಿಲ್ಪ ನಿರ್ಮಾಣ ಕಾರ್ಯ ಆರಂಭವಾಗಿದೆ. 40 ಅಡಿ ಎತ್ತರದ ಶಿಲ್ಪವನ್ನು ತಯಾರಿಸುವ ಪೂರಕ ಕೆಲಸಕ್ಕಾಗಿ ನಾಗರಕೋವಿಲ್‌ನಿಂದ ಆರು ಜನ ಕಾರ್ಮಿಕರ ತಂಡವೂ ಇದೆ.

2006 ರಲ್ಲಿ ಎಂ. ವಿ. ಬಾಲಕೃಷ್ಣನ್‌ ಅವರು ಜಿ. ಪಂ. ಅಧ್ಯಕ್ಷರಾಗಿದ್ದಾಗ ಕಾನಾಯಿ ಕುಂಞಿರಾಮನ್‌ ಅವರು 20 ಲಕ್ಷ ರೂ. ಮಂಜೂರು ಮಾಡಿ ಎಂಡೋಸಲ್ಫಾನ್‌ ದುರಂತದ ಪ್ರತೀಕವಾಗಿ ಶಿಲ್ಪ ನಿರ್ಮಿಸಲು ಆಲೋಚನೆ ಹಂಚಿಕೊಂಡಿದ್ದರು. ಅನಂತರ ಜಿಲ್ಲಾ ಯೋಜನಾ ಸಮಿತಿ ಅನುಮೋದನೆ ನೀಡಿತ್ತು. ಜಿ. ಪಂ. ಬದಲಾವಣೆಯಿಂದ ಶಿಲ್ಪ ನಿರ್ಮಾಣವು ನಿಂತು ಹೋಗಿತ್ತು. ಅನಂತರ 2019ರಲ್ಲಿ ನಿರ್ಮಾಣ ಪ್ರಾರಂಭವಾಯಿತು. ಆದರೆ ಕೋವಿಡ್‌ ಮತ್ತು ಲಾಕ್‌ಡೌನ್‌ನಲ್ಲಿ ಸಿಲುಕಿ ಅರ್ಧಕ್ಕೆ ನಿಂತಿತ್ತು. ಈಗ ನಿರ್ಮಾಣ ಕಾಮಗಾರಿ ಪುನರಾರಂಭಿಸಲಾಗಿದೆ. ತಾಯಿ – ಮಗುವಿನ ಶಿಲ್ಪ ವಿಳಂಬವಾಗುತ್ತಿರುವ ಬಗ್ಗೆ ಉದಯವಾಣಿಯಲ್ಲಿ ಹಲವು ಬಾರಿ ಸುದ್ದಿ ಪ್ರಕಟವಾಗಿತ್ತು.

ಟಾಪ್ ನ್ಯೂಸ್

Malayalam-actor-innocent

ಮಲಯಾಳಂ ಖ್ಯಾತ ನಟ ಇನೋಸೆಂಟ್ ನಿಧನ: ದುಃಖದಲ್ಲಿ ಮಾಲಿವುಡ್ ಚಿತ್ರರಂಗ

bjp cong election fight

ವಿಧಾನ-ಕದನ 2023: ಪ್ರಚಾರಕ್ಕೆ ಎಲ್ಲಿದೆ ದಿನಾಂಕದ ಭಾರ

politi

ನಮ್ಮ ಹಕ್ಕೊತ್ತಾಯ: ಬಂಟ್ವಾಳ – ರಂಗಮಂದಿರ, ಕ್ರೀಡಾಂಗಣ ಬೇಗ ಈಡೇರಲಿ

politi

ಡೈಲಿಡೋಸ್:ಫ್ಲೆಕ್ಸ್‌ ಸಾಹೇಬ್ರ ಫಿಕ್ಸ್ಡ್‌ ರಾಜಕೀಯ-ಇವ್ರಿಗೆ ಗೆಲ್ಲೋಕ್ಕಿಂತ ನಿಲ್ಲೋದೇ ಮುಖ್ಯ

rcbಐಪಿಎಲ್‌ ಗೂ ಮೊದಲು ಆರ್‌ಸಿಬಿಗೆ ಗಾಯದ ಚಿಂತೆ

ಐಪಿಎಲ್‌ ಗೂ ಮೊದಲು ಆರ್‌ಸಿಬಿಗೆ ಗಾಯದ ಚಿಂತೆ

ಪಾನ್ ಮಸಾಲಾ, ತಂಬಾಕು ಉತ್ಪನ್ನಗಳ ಮೇಲೆ ಜಿಎಸ್‌ಟಿ ಸೆಸ್‌ಗೆ ಗರಿಷ್ಠ ಮಿತಿ

ಪಾನ್ ಮಸಾಲಾ, ತಂಬಾಕು ಉತ್ಪನ್ನಗಳ ಮೇಲೆ ಜಿಎಸ್‌ಟಿ ಸೆಸ್‌ಗೆ ಗರಿಷ್ಠ ಮಿತಿ

vote

ಹೀಗೂ ಉಂಟು: ಗೆಲುವಿನ ಅಂತರ ಬರೀ 24 ಓಟುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಕಟವಾಗದ ಕನ್ನಡ ಪರೀಕ್ಷಾರ್ಥಿಗಳ ಫಲಿತಾಂಶ

ಪ್ರಕಟವಾಗದ ಕನ್ನಡ ಪರೀಕ್ಷಾರ್ಥಿಗಳ ಫಲಿತಾಂಶ

ಕೇಂದ್ರೀಯ ವಿ.ವಿ. ಕಾಸರಗೋಡು: ಪದವಿ ಪ್ರದಾನ

ಕೇಂದ್ರೀಯ ವಿ.ವಿ. ಕಾಸರಗೋಡು: ಪದವಿ ಪ್ರದಾನ

death

ರೈಲು ಢಿಕ್ಕಿ ಹೊಡೆದು ಯುವಕನ ಸಾವು

ಕುಶಾಲನಗರ ರೆಸಾರ್ಟ್‌ನಲ್ಲಿ ಕಳ್ಳತನ: ಇಬ್ಬರು ಕಳ್ಳರ ಸೆರೆ

ಕುಶಾಲನಗರ ರೆಸಾರ್ಟ್‌ನಲ್ಲಿ ಕಳ್ಳತನ: ಇಬ್ಬರು ಕಳ್ಳರ ಸೆರೆ

ಕಾಸರಗೋಡು: ಪುರಾತನ ನೆಲಮಾಳಿಗೆ ಪತ್ತೆ

ಕಾಸರಗೋಡು: ಪುರಾತನ ನೆಲಮಾಳಿಗೆ ಪತ್ತೆ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

Malayalam-actor-innocent

ಮಲಯಾಳಂ ಖ್ಯಾತ ನಟ ಇನೋಸೆಂಟ್ ನಿಧನ: ದುಃಖದಲ್ಲಿ ಮಾಲಿವುಡ್ ಚಿತ್ರರಂಗ

bjp cong election fight

ವಿಧಾನ-ಕದನ 2023: ಪ್ರಚಾರಕ್ಕೆ ಎಲ್ಲಿದೆ ದಿನಾಂಕದ ಭಾರ

politi

ನಮ್ಮ ಹಕ್ಕೊತ್ತಾಯ: ಬಂಟ್ವಾಳ – ರಂಗಮಂದಿರ, ಕ್ರೀಡಾಂಗಣ ಬೇಗ ಈಡೇರಲಿ

politi

ಡೈಲಿಡೋಸ್:ಫ್ಲೆಕ್ಸ್‌ ಸಾಹೇಬ್ರ ಫಿಕ್ಸ್ಡ್‌ ರಾಜಕೀಯ-ಇವ್ರಿಗೆ ಗೆಲ್ಲೋಕ್ಕಿಂತ ನಿಲ್ಲೋದೇ ಮುಖ್ಯ

rcbಐಪಿಎಲ್‌ ಗೂ ಮೊದಲು ಆರ್‌ಸಿಬಿಗೆ ಗಾಯದ ಚಿಂತೆ

ಐಪಿಎಲ್‌ ಗೂ ಮೊದಲು ಆರ್‌ಸಿಬಿಗೆ ಗಾಯದ ಚಿಂತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.