ನಾರಾಯಣಮಂಗಲ: ಮದ್ಯದಂಗಡಿ ವಿರೋಧಿ ಹೋರಾಟಕ್ಕೆ ವಿಹಿಂಪ ಬೆಂಬಲ


Team Udayavani, Apr 28, 2017, 2:03 PM IST

27ksde2.jpg

ಕುಂಬಳೆ: ಕುಂಬಳೆ ಸಮೀಪದ ನಾರಾಯಣಮಂಗಲದಲ್ಲಿ  ನಡೆಯುತ್ತಿರುವ ಮದ್ಯದಂಗಡಿ ವಿರೋಧಿ ಹೋರಾಟದಂಗವಾಗಿ ವಿಶ್ವ ಹಿಂದೂ ಪರಿಷತ್‌ನ ಮಂಗಳೂರು ಗ್ರಾಮಾಂತರ ಕಾಸರಗೋಡು ಜಿಲ್ಲಾ  ಪದಾಧಿಕಾರಿಗಳು ಭೇಟಿ ನೀಡಿ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ವಿಹಿಂಪ ಜಿಲ್ಲಾಧ್ಯಕ್ಷ  ಅಂಗಾರ ಶ್ರೀಪಾದ ಮತ್ತು  ಜಿಲ್ಲಾ  ಪ್ರಧಾನ ಕಾರ್ಯದರ್ಶಿ ಉಳುವಾನ ಶಂಕರ ಭಟ್‌ ಮಾತನಾಡಿ, ಆರೋಗ್ಯವಂತ ಸಮಾಜವಿರುವಲ್ಲಿ  ಮದ್ಯದಂತಹ ಅಮಲು ದ್ರವ್ಯಗಳನ್ನು  ಮಾರಾಟ ಮಾಡಲು ಹೊರಟರೆ ಇಡೀ ಸಮಾಜವೇ ಕಲುಷಿತಗೊಳ್ಳಲಿದೆ. ಈ ನಿಟ್ಟಿನಲ್ಲಿ  ಕೇರಳ ರಾಜ್ಯ ಸರಕಾರವೇ ಇನ್ನಾದರೂ ಮಧ್ಯ ಪ್ರವೇಶಿಸಿ ಸಾರ್ವಜನಿಕರ ಹೋರಾಟಕ್ಕೆ ಸ್ಪಂದಿಸಬೇಕು ಎಂದು ಆಗ್ರಹಿಸಿದರು. 

ಅಲ್ಲದೆ ಈ ನಿಟ್ಟಿನಲ್ಲಿ  ಅಧಿಕಾರಿಗಳು, ಸಚಿವರು ಮತ್ತು  ಶಾಸಕರ ನಿರ್ಲಕ್ಷ್ಯ ಧೋರಣೆಯನ್ನು  ಖಂಡಿಸಲಾಯಿತು. ವಿಹಿಂಪ ಜಿಲ್ಲಾ  ಸತ್ಸಂಗ ಪ್ರಮುಖ್‌, ಹರಿದಾಸ ಜಯಾನಂದ ಕುಮಾರ್‌ ಹೊಸದುರ್ಗ, ಜಿಲ್ಲಾ  ಗೋರûಾ  ಪ್ರಮುಖ್‌ ಗೋಪಾಲ ಶೆಟ್ಟಿ  ಅರಿಬೈಲು ನೆತ್ಯ ಮುಂತಾದವರು ಭಾಗವಹಿಸಿದ್ದರು. ಮಾತ್ರವಲ್ಲದೆ ವಿಶ್ವ ಹಿಂದೂ ಪರಿಷತ್‌, ಬಜರಂಗ ದಳ, ಮಾತƒ ಮಂಡಳಿ, ದುರ್ಗಾವಾಹಿನಿ ಕೂಡ ಹೋರಾಟಕ್ಕೆ ಪೂರ್ಣ ಬೆಂಬಲ ವ್ಯಕ್ತಪಡಿಸಿವೆ.

ಈ ಸಂದರ್ಭದಲ್ಲಿ ಕಾಸರಗೋಡು ಬ್ಲಾಕ್‌ ಪಂಚಾಯತ್‌ ಸದಸ್ಯ ಸತ್ಯಶಂಕರ ಭಟ್‌ ಹಿಳ್ಳೆಮನೆ, ಕುಂಬಳೆ ಗ್ರಾಮ ಪಂಚಾಯತ್‌ ಸದಸ್ಯೆ ಪುಷ್ಪಲತಾ ಎನ್‌., ಕೇಶವಪ್ರಸಾದ್‌ ನಾಣಿತ್ತಿಲು ಸಹಿತ ಅಪಾರ ಸಂಖ್ಯೆಯ ಪ್ರತಿಭಟನಾ ನಿರತರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-assadsa

ಯುಪಿ: ಮಾಜಿ ಐಪಿಎಸ್ ಅಧಿಕಾರಿ ಅಸೀಮ್ ಅರುಣ್ ಬಿಜೆಪಿಗೆ ಸೇರ್ಪಡೆ

ಚಿಕ್ಕಮಗಳೂರು: ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಹಳ್ಳಿಗಳನ್ನೇ ಕೆಮ್ಮಿಸುತ್ತಿದ್ದಾರೆ.!

ಚಿಕ್ಕಮಗಳೂರು: ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಹಳ್ಳಿಗಳನ್ನೇ ಕೆಮ್ಮಿಸುತ್ತಿದ್ದಾರೆ.!

Untitled-1

ಸಂಕೇಶ್ವರ: ಮಹಿಳೆಯೋರ್ವಳ ಗುಂಡಿಕ್ಕಿ ಹತ್ಯೆ; ಬೆಚ್ಚಿ ಬಿದ್ದ ಗ್ರಾಮಸ್ಥರು

ಕಾಫಿನಾಡಿನ 27 ಪೊಲೀಸರಿಗೆ ಕೋವಿಡ್ ಪಾಸಿಟಿವ್

ಕಾಫಿನಾಡಿನ 27 ಪೊಲೀಸರಿಗೆ ಕೋವಿಡ್ ಪಾಸಿಟಿವ್

baby

ಬೆಳಗಾವಿ: ಚುಚ್ಚುಮದ್ದು ಪಡೆದ ಬಳಿಕ ಮೂರು ಶಿಶುಗಳ ನಿಗೂಢ ಸಾವು; ತನಿಖೆ ಆರಂಭ

1wer

ಭಯಗೊಳ್ಳದೆ ಚುನಾವಣೆ ಎದುರಿಸಿ: ಅರ್ಚನಾಗೆ ಧೈರ್ಯ ತುಂಬಿದ ಪ್ರಿಯಾಂಕಾ ಗಾಂಧಿ

1-asadsad

ಆಸ್ಪತ್ರೆಗೆ ದಾಖಲಾಗಿರುವ ಕವಿ ಕಣವಿ ಆರೋಗ್ಯ ಚೇತರಿಕೆ ; ಸಿಎಂ ಹಾರೈಕೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdsad

30 ಗಂಟೆ ಸಮುದ್ರದಲ್ಲಿ ಈಜಿ ದಡ ಸೇರಿದ ಮೀನುಗಾರ : ಪೊಲೀಸರ ತನಿಖೆ ಆರಂಭ

ಡೀಸೆಲ್‌ಗೆ ಹಣವಿಲ್ಲ; ರೋಗಿಗಳಿಗೆ ಲಭ್ಯವಾಗದ ಆ್ಯಂಬುಲೆನ್ಸ್‌ ಸೇವೆ

ಡೀಸೆಲ್‌ಗೆ ಹಣವಿಲ್ಲ; ರೋಗಿಗಳಿಗೆ ಲಭ್ಯವಾಗದ ಆ್ಯಂಬುಲೆನ್ಸ್‌ ಸೇವೆ

ವೃದ್ಧರ ಮನೆಯನ್ನೇ ಗುರಿಯಾಗಿಸಿ ದರೋಡೆ ಮಾಡುವ ಆಗಂತುಕ!

ವೃದ್ಧರ ಮನೆಯನ್ನೇ ಗುರಿಯಾಗಿಸಿ ದರೋಡೆ ಮಾಡುವ ಆಗಂತುಕ!

crime (2)

ಮಡಿಕೇರಿ: ದಂಪತಿಯ ಸಮಯ ಪ್ರಜ್ಞೆ; ತಪ್ಪಿತು ಅನಾಹುತ

ಭಗವದ್ಗೀತೆ ಕಂಠಪಾಠ ಸ್ಪರ್ಧೆ: ಸಂವೃತಾ ಪ್ರಥಮ

ಭಗವದ್ಗೀತೆ ಕಂಠಪಾಠ ಸ್ಪರ್ಧೆ: ಸಂವೃತಾ ಪ್ರಥಮ

MUST WATCH

udayavani youtube

ನಾವು ಬದಲಾಗೋಣ ಪ್ರಕೃತಿಯನ್ನು ಘೋಷಿಸೋಣಭೂಮಿ ಸುಪೋಷನ ಆಂದೋಲನ

udayavani youtube

ಒಂದು ಕೆ.ಜಿ. ಬಾಳೆ ಹಣ್ಣಿಗೆ 2 ರೂ. : ಸಂಕಷ್ಟದಲ್ಲಿ ಬಾಳೆ ಬೆಳೆದ ರೈತ

udayavani youtube

3-IN-ONE ಮಾದರಿ ವಾಕಿಂಗ್‌ ಸ್ಟಿಕ್‌ ! ಗ್ರಾಮೀಣ ಭಾಗದ ವಿದ್ಯಾರ್ಥಿಯ ಆವಿಷ್ಕಾರ

udayavani youtube

ಉಡುಪಿಯ ರಸ್ತೆಗಳಲ್ಲಿ ಓಡಾಡಿದ Corona Virus !! ವಿಶಿಷ್ಟ ರೀತಿಯಲ್ಲಿ ಜನಜಾಗೃತಿ

udayavani youtube

ಉಡುಪಿ ಪ್ರಮುಖ ರಸ್ತೆಯಲ್ಲಿ ಸಂಚರಿಸಿದ ಕೊರೊನಾ ವೈರಸ್ !

ಹೊಸ ಸೇರ್ಪಡೆ

18tipper

ಮರಳು ಸಾಗಾಟ: ಟಿಪ್ಪರ್‌ ವಶ

17women

ಹೆಣ‍್ಣನ್ನು ದೈವತ್ವಕ್ಕೇರಿಸಿದ್ದು 12ನೇ ಶತಮಾನದ ಬಸವಾದಿ ಶರಣರು

1-assadsa

ಯುಪಿ: ಮಾಜಿ ಐಪಿಎಸ್ ಅಧಿಕಾರಿ ಅಸೀಮ್ ಅರುಣ್ ಬಿಜೆಪಿಗೆ ಸೇರ್ಪಡೆ

ಪ್ರಯಾಣಿಕರ ಕೊರತೆ – ಸಂಕಷ್ಟದಲ್ಲಿ ಆಟೋ ಚಾಲಕರು

ಪ್ರಯಾಣಿಕರ ಕೊರತೆ – ಸಂಕಷ್ಟದಲ್ಲಿ ಆಟೋ ಚಾಲಕರು

16voice

ನೊಂದವರ ಧ್ವನಿಯಾಗಲಿ ಸಂಘಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.