ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ: ಮೇಲ್ಸೇತುವೆ ನಿರ್ಮಾಣ ಆರಂಭ

Team Udayavani, Mar 9, 2022, 1:27 PM IST

KASರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ: ಮೇಲ್ಸೇತುವೆ ನಿರ್ಮಾಣ ಆರಂಭ

ಕಾಸರಗೋಡು: ವಿಳಂಬವಾಗಿದ್ದ ರಾಷ್ಟ್ರೀಯ ಹೆದ್ದಾರಿಯನ್ನು ಚತುಷ್ಪಥವಾಗಿ ವಿಸ್ತರಣೆಗಾಗಿ ಅಭಿವೃದ್ಧಿಗಾಗಿ ನಿರ್ಮಿಸುವ ಜಿಲ್ಲೆಯ ಪ್ರಥಮ ಮೇಲ್ಸೇತುವೆಯ ನಿರ್ಮಾಣ ಕಾಮಗಾರಿ ಆರಂಭಗೊಂಡಿದೆ. ಕರಂದಕ್ಕಾಡಿನಲ್ಲಿ ಈ ಕಾಮಗಾರಿಗೆ ಚಾಲನೆ ನೀಡಲಾಗಿದೆ.

30 ಕಂಬಗಳ ಸಹಿತ 1.12 ಕಿ.ಮೀ. ದೂರದ ವರೆಗೆ ಕರಂದಕ್ಕಾಡಿನಿಂದ ಕಾಸರಗೋಡು ಹೊಸ ಬಸ್‌ ನಿಲ್ದಾಣ ಸಮೀಪದ ನುಳ್ಳಿಪ್ಪಾಡಿ ಶ್ರೀ ಅಯ್ಯಪ್ಪ ಸ್ವಾಮೀ ಕ್ಷೇತ್ರದ ತನಕ ಮೇಲ್ಸೇತುವೆಯನ್ನು ನಿರ್ಮಿಸುವ ಯೋಜನೆ ಹಾಕಿಕೊಳ್ಳಲಾಗಿದೆ. ಅದರಂತೆ 5 ಪಿಲ್ಲರ್‌ಗಳ ನಿರ್ಮಾಣ ಕಾರ್ಯವು ಆರಂಭಗೊಂಡಿದೆ.

ಕರಂದಕ್ಕಾಡು ಮತ್ತು ಕಾಸರಗೋಡು ಹೊಸ ಬಸ್‌ ನಿಲ್ದಾಣ ಪರಿಸರದ ನುಳ್ಳಿಪ್ಪಾಡಿ ಕ್ಷೇತ್ರದ ಎರಡು ತುದಿಗಳಲ್ಲೂ ಟೆಸ್ಟ್‌ ಫೈಲಿಂಗ್‌ ಕಳೆದ ಬಳಿಕ ಫ್ಲೈಓವರ್‌ನ ಮೊದಲ ಪಿಲ್ಲರ್‌ ಕೆಲಸವನ್ನು ಆರಂಭಿಸಲಾಗಿದೆ.

ತಲಪ್ಪಾಡಿಯಿಂದ ಚೆಂಗಳದ ವರೆಗೆ ಮೊದಲ ರೀಚ್‌ನಂತೆ ನಡೆಯಲಿರುವ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಯೋಜನೆಯ ಏಕ ಮೇಲ್ಸೇತುವೆ ಇದಾಗಿದೆ. ಎರಡೂವರೆ ವರ್ಷಗಳಲ್ಲಿ ತಲಪ್ಪಾಡಿ – ಚೆಂಗಳ ರೀಚ್‌ ರಾಷ್ಟ್ರೀಯ ಹೆದ್ದಾರಿಯ ಅಭಿವೃದ್ಧಿ ಕಾರ್ಯಪೂರ್ಣಗೊಳ್ಳಲಿದೆ. ಮೇಲ್ಸೇತುವೆಯ ಕಾಮಗಾರಿ ಒಂದೂವರೆ ವರ್ಷದಲ್ಲಿ ಪೂರ್ತಿಗೊಳ್ಳಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೇಲ್ಸೇತುವೆಯಲ್ಲಿ 6 ವಾಹನಗಳಿಗೆ ಸಾಗುವ ದಾರಿ ಹಾಗೂ ಅಡಿಭಾಗದಲ್ಲಿ 4 ವಾಹನಗಳಿಗೆ ಸಾಗುವ ರೀತಿಯಲ್ಲಿ ನಿರ್ಮಾಣ ಚಟುವಟಿಕೆ ನಡೆಯುತ್ತಿದೆ. ಇದರಿಂದ ಟ್ರಾಫಿಕ್‌ ಸಮಸ್ಯೆಯಿಲ್ಲದೆ ವಾಹನಗಳಿಗೆ ಸುಗಮವಾಗಿ ಸಂಚರಿಸಲು ಸಾಧ್ಯವಾಗಲಿದೆ. ಪ್ರಸ್ತುತ ತಾತ್ಕಾಲಿಕವಾಗಿ ವಾಹನಗಳಿಗೆ ಸಂಚರಿಸಲು ರಸ್ತೆ ನಿರ್ಮಿಸಲಾಗುತ್ತಿದೆ.

ಟಾಪ್ ನ್ಯೂಸ್

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.