ಆನ್‌ಲೈನ್‌, ಹೆಲ್ಪ್ ಡೆಸ್ಕ್ ಸೌಲಭ್ಯ

Team Udayavani, May 26, 2020, 5:32 AM IST

ಆನ್‌ಲೈನ್‌, ಹೆಲ್ಪ್ ಡೆಸ್ಕ್ ಸೌಲಭ್ಯ

ಸಾಂದರ್ಭಿಕ ಚಿತ್ರ.

ಕಾಸರಗೋಡು: ಜಿಲ್ಲೆಯ ಎಲ್ಲ ಸರಕಾರಿ ಕಚೇರಿಗಳೂ ಚಟುವಟಿಕೆ ಆರಂಭಿಸಿದ್ದರೂ, ಸೇವೆಗಳಿಗಾಗಿ ಸಾರ್ವಜನಿಕರು ಈಗ ಕಚೇರಿಗಳಿಗೆ ಆಗಮಿಸುವಂತಿಲ್ಲ. ಆನ್‌ಲೈನ್‌ ಮೂಲಕ ಸೇವೆ ಒದಗಿಸಲು ಮತ್ತು ಹೆಲ್ಪ್ ಡೆಸ್ಕ್ ಮೂಲಕ ಜನತೆಗೆ ಉತ್ತರ ನೀಡಲು ತೀರ್ಮಾನಿಸಲಾಗಿದೆ. ಈ ಸಂಬಂಧ ಹುಸೂರ್‌ ಶಿರಸ್ತೇದಾರರಿಗೆ ಹೊಣೆ ನೀಡಲಾಗಿದೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಕೋವಿಡ್-19 ಕೋರ್‌ ಸಮಿತಿ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಜಿಲ್ಲಾಧಿಕಾರಿ ಡಾ| ಡಿ.ಸಜಿತ್‌ ಬಾಬು ಅಧ್ಯಕ್ಷತೆ ವಹಿಸಿದ್ದರು.
ಉಪ ಜಿಲ್ಲಾಧಿಕಾರಿ ಅರುಣ್‌ ಕೆ.ವಿಜಯನ್‌, ಹೆಚ್ಚುವರಿ ದಂಡನಾಧಿಕಾರಿ ಎನ್‌. ದೇವಿದಾಸ್‌, ಸಹಾಯಕ ಜಿಲ್ಲಾ ವೈದ್ಯಾಧಿಕಾರಿ ಎ.ಟಿ. ಮನೋಜ್‌, ಇತರ ಜಿಲ್ಲಾ ಮಟ್ಟದ ಇಲಾಖೆಗಳ ಮುಖ್ಯಸ್ಥರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod ಆನ್‌ಲೈನ್‌ ಟ್ರೇಡಿಂಗ್‌ ಮೂಲಕ 80.49 ಲಕ್ಷ ರೂ. ಲಪಟಾವಣೆ

Kerala: ದ್ವಿಚಕ್ರ ವಾಹನ ಹಿಂಬದಿ ಸವಾರ ಮಾತನಾಡಿದರೂ ದಂಡ!

Kumbla ಆತ್ಮಹತ್ಯೆ ಯತ್ನ ವೇಳೆ ಹಗ್ಗ ತುಂಡಾಗಿ ಬಿದ್ದು ಗಾಯಗೊಂಡಿದ್ದ ಮಹಿಳೆ ಸಾವು

Kodagu: ಗಾಳಿ ಮಳೆಯ ಹೊಡೆತಕ್ಕೆ ಧರೆಗುರುಳಿದ ಮರಗಳು, ಕುಸಿದ ಧರೆ: ಹಲವೆಡೆ ಆತಂಕ ಸೃಷ್ಟಿ

Madikeri ಮಳೆಯಿಂದ ಉದುರುತ್ತಿರುವ ಕಾಫಿಕಾಯಿ: ಬೆಳೆಗಾರ ಕಂಗಾಲು

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.