ಕೊಲ್ಲಂಗಾನ ಮೇಳದ ವಾರ್ಷಿಕ ತಿರುಗಾಟಕ್ಕೆ ತೆರೆ

Team Udayavani, May 26, 2020, 5:46 AM IST

ಕೊಲ್ಲಂಗಾನ ಮೇಳದ ವಾರ್ಷಿಕ ತಿರುಗಾಟಕ್ಕೆ ತೆರೆ

ಕಾಸರಗೋಡು: ಕೊಲ್ಲಂಗಾನ ಶ್ರೀ ದುರ್ಗಾಪರಮೇಶ್ವರಿ ಕೃಪಾ ಪೋಷಿತ ಯಕ್ಷಗಾನ ಮಂಡಳಿಯ ವಾರ್ಷಿಕ ತಿರುಗಾಟಕ್ಕೆ ಶುಕ್ರವಾರ ಸಾಂಪ್ರದಾಯಿಕವಾಗಿ ತೆರೆ ಬಿದ್ದಿದೆ.

ಶ್ರೀಕ್ಷೇತ್ರದಲ್ಲಿ ಗೆಜ್ಜೆ ಬಿಚ್ಚುವ ಸೇವೆಯಾಟ ನಡೆಯಿತು. ಸೇವೆಯಾಟಕ್ಕೆ ಮೇಳದ ವ್ಯವಸ್ಥಾಪಕ ಬ್ರಹ್ಮಶ್ರೀ ಗಣಾಧಿರಾಜ ಉಪಾಧ್ಯಾಯ ಶ್ರೀ ನಿಲಯ ಕೊಲ್ಲಂಗಾನ ಅವರು ಪ್ರಾರ್ಥನೆ ಸಲ್ಲಿಸಿ ಚಾಲನೆ ನೀಡಿದರು. ಬಳಿಕ ಎರಡು ವೇಷಗಳೊಂದಿಗೆ ದೇವರ ಮುಂದೆ ಕುಣಿದು ಗೆಜ್ಜೆ ಬಿಚ್ಚಲಾಯಿತು. ಲಾಕ್‌ಡೌನ್‌ ಹೇರಲ್ಪಟ್ಟ ಬಳಿಕ ಮೇಳ ತಿರುಗಾಟವನ್ನು ಅನಿವಾರ್ಯವಾಗಿ ಮೊಟಕುಗೊಳಿಸಲಾಗಿತ್ತು.

ಟಾಪ್ ನ್ಯೂಸ್

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod ಆನ್‌ಲೈನ್‌ ಟ್ರೇಡಿಂಗ್‌ ಮೂಲಕ 80.49 ಲಕ್ಷ ರೂ. ಲಪಟಾವಣೆ

Kerala: ದ್ವಿಚಕ್ರ ವಾಹನ ಹಿಂಬದಿ ಸವಾರ ಮಾತನಾಡಿದರೂ ದಂಡ!

Kumbla ಆತ್ಮಹತ್ಯೆ ಯತ್ನ ವೇಳೆ ಹಗ್ಗ ತುಂಡಾಗಿ ಬಿದ್ದು ಗಾಯಗೊಂಡಿದ್ದ ಮಹಿಳೆ ಸಾವು

Kodagu: ಗಾಳಿ ಮಳೆಯ ಹೊಡೆತಕ್ಕೆ ಧರೆಗುರುಳಿದ ಮರಗಳು, ಕುಸಿದ ಧರೆ: ಹಲವೆಡೆ ಆತಂಕ ಸೃಷ್ಟಿ

Madikeri ಮಳೆಯಿಂದ ಉದುರುತ್ತಿರುವ ಕಾಫಿಕಾಯಿ: ಬೆಳೆಗಾರ ಕಂಗಾಲು

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.