ಪೈವಳಿಕೆ ಕಳಾಯಿ ಕೊಲೆ ಪ್ರಕರಣ: ಮೂವರು ಆರೋಪಿಗಳ ಬಂಧನ

Team Udayavani, Jun 6, 2023, 7:35 AM IST

arrestಪೈವಳಿಕೆ ಕಳಾಯಿ ಕೊಲೆ ಪ್ರಕರಣ: ಮೂವರು ಆರೋಪಿಗಳ ಬಂಧನ

ಕುಂಬಳೆ: ಪೈವಳಿಕೆ ಬಳಿಯ ಕಳಾಯಿಯಲ್ಲಿ ಶುಕ್ರವಾರ ರಾತ್ರಿ ಪ್ರಭಾಕರ ನೋಂಡ (42) ಎಂಬವರನ್ನು ಬರ್ಬರವಾಗಿ ಹತ್ಯೆಗೈದ ಪ್ರಕರಣದಲ್ಲಿ ಮತ್ತಿಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

ಪ್ರಕರಣದ ಆರೋಪಿ, ಸಹೋದರ ಜಯರಾಮ ನೋಂಡ (45) ಅವರನ್ನು ಪುತ್ತೂರಿನಿಂದ ಬಂಧಿಸಲಾಗಿತ್ತು. ಅವರು ನೀಡಿದ ಮಾಹಿತಿಯಂತೆ ಮೊಗ್ರಾಲ್‌ ಪುತ್ತೂರು ನಿವಾಸಿ ಇಸ್ಮಾಯಿಲ್‌ (28) ಮತ್ತು ಪೈವಳಿಕೆ ಅಟ್ಟೆಗೋಳಿಯ ಖಾಲಿದ್‌ (35) ಅವರನ್ನು ಕಾಸರಗೋಡು ಡಿವೈಎಸ್‌ಪಿ ಪಿ. ಕೆ. ಸುಧಾಕರನ್‌ ಬಂಧಿಸಿದ್ದಾರೆ.

ಪೈವಳಿಕೆಯ ಕಳಾಯಿ ಮತ್ತು ಕರ್ನಾಟಕದ ಪುತ್ತೂರಿನಲ್ಲಿ ಬೆಲೆಬಾಳುವ ಸ್ಥಳದ ಪಾಲಿನ ವಿಷಯದಲ್ಲಿ ಸಹೋದರರ ನಡುವೆ ವಿವಾದವಿತ್ತು. ಸ್ಥಳದಿಂದ ಬರುವ ಕೃಷಿ ಆದಾಯವನ್ನು ಪ್ರಭಾಕರ ನೋಂಡ ಮಾತ್ರ ಬಳಸುತ್ತಿದ್ದುದಲ್ಲದೆ, ಸ್ಥಳವನ್ನು ಪಾಲು ಮಾಡಲು ಒಪ್ಪದಿರುವುದೇ ಕೊಲೆ ಕಾರಣ ಎಂದು ಹೇಳಲಾಗಿದೆ.

ಬಾಡಿಗೆ ಹಂತಕರು
ಪ್ರಭಾಕರ ನೋಂಡರ ಕೊಲೆಗೆ ಇಸ್ಮಾಯಿಲ್‌ ಮತ್ತು ಖಾಲಿದ್‌ ಎಂಬ ಬಾಡಿಗೆ ಹಂತಕರಿಗೆ 10 ಲಕ್ಷ ರೂ. ಸುಪಾರಿ ನೀಡಿರುವುದಾಗಿ ಜಯರಾಮ ನೋಂಡ ತನಿಖೆ ವೇಳೆ ಪೊಲೀಸರಿಗೆ ತಿಳಿಸಿದ್ದಾನೆ. ಆರೋಪಿಯನ್ನು ಘಟನೆಯ ಸ್ಥಳಕ್ಕೆ ಕರೆ ತಂದು ತನಿಖೆ ನಡೆಸಲಾಗಿದೆ.

ದೇಹದಲ್ಲಿ 48 ಗಾಯ
ಪ್ರಭಾಕರ ನೋಂಡ ಅವರ ದೇಹದಲ್ಲಿ 48 ಇರಿತದ ಗಾಯಗಳಿದ್ದವು. ಪರಿಯಾರಂ ವೈದ್ಯಕೀಯ ಕಾಲೇಜಿನಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಮನೆ ಪರಿಸರದಲ್ಲಿ ಅಂತ್ಯಸಂಸ್ಕಾರ ನೆರವೇರಿಸಲಾಯಿತು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.