ಸುಳ್ಯಮೆ : ಮಾದಕ ವಸ್ತು ವಿರೋಧಿ ದಿನಾಚರಣೆ

Team Udayavani, Jul 7, 2017, 3:50 AM IST

sulyame.jpg

ಕುಂಬಳೆ: ರೂಪಕಲಾ ಗ್ರಂಥಾಲಯ ಸುಳ್ಯಮೆ ಇದರ ಆಶ್ರಯದಲ್ಲಿ ಮಾದಕ ವಸ್ತು ವಿರೋಧಿ ದಿನಾಚರಣೆಯನ್ನು ಜರಗಿಸಲಾಯಿತು. ಕಾರ್ಯಕ್ರಮವನ್ನು ವರ್ಕಾಡಿ ಗ್ರಾಮ ಪಂಚಾಯತ್‌ ಸದಸ್ಯೆ ಗೀತಾ ಸಾಮಾನಿ ಉದ್ಘಾಟಿಸಿದರು.
ಕೊಡ್ಲಮೊಗರು ಶ್ರೀ ವಾಣಿವಿಜಯ ವಿದ್ಯಾಲಯದ ಅಧ್ಯಾಪಿಕೆ ಕೃಷ್ಣವೇಣಿ ಬಿ. ಸಂಪನ್ಮೂಲ ವ್ಯಕ್ತಿಯಾಗಿ ಬಾಗವಹಿಸಿ ಮಾತನಾಡಿ, ನಮ್ಮ ಮಕ್ಕಳಲ್ಲಿ ಪ್ರೀತಿಯ ಕೊರತೆ, ಮನೆಯಲ್ಲಿ ಹೆತ್ತವರೊಳಗೆ ಕಲಹ, ಪರಸ್ಪರ ಆತ್ಮವಿಶ್ವಾಸದ ಕೊರತೆ ಇರುವ ಮಕ್ಕಳು ಬೇಗನೆ ಮಾದಕ ವಸ್ತುಗಳ ದಾಸರಾಗುತ್ತಾರೆ. ಅಲ್ಲದೆ ವಿವಿಧ ರೀತಿಯ ಕೆಟ್ಟ ಚಟಗಳಿಗೆ ಬಲಿಯಾಗುತ್ತಾರೆ ಎಂಬುದಾಗಿ ಮಾದಕ ವಸ್ತುಗಳಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ವಿವರವಾಗಿ ವಿವರಿಸಿದರು. ಗ್ರಂಥಾಲಯದ ಅಧ್ಯಕ್ಷ ಉದಯ ಶೆಟ್ಟಿ, ರೂಪಕಲಾ ಕರ್ಷಕ ಸಮಿತಿಯ ಮಾಜಿ ಅಧ್ಯಕ್ಷ  ಮೊಹಮ್ಮದ್‌ ಎಸ್‌ ಉಪಸ್ಥಿತರಿದ್ದರು. ಗ್ರಂಥಾಲಯದ ಕಾರ್ಯದರ್ಶಿ ಆಶಾ ದಿಲೀಪ್‌ ಸ್ವಾಗತಿಸಿದರು. ಉಪಾಧ್ಯಕ್ಷ ರವೀಂದ್ರ ಮಾಂಡೇಲು ವಂದಿಸಿದರು. ಸದಸ್ಯೆ ಫೌಝಿಯಾಬಾನು ನಿರೂಪಿಸಿದರು.

ಟಾಪ್ ನ್ಯೂಸ್

vijayendra

Hubli; ಕೇರಳ ಮಾದರಿಯಲ್ಲಿ ರಾಜ್ಯದಲ್ಲಿ ಸರ್ಕಾರ ನಡೆಯುತ್ತಿದೆ: ವಿಜಯೇಂದ್ರ ಆರೋಪ

Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ

Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ

kangaroo movie review

Kangaroo Movie Review; ನಿಗೂಢ ಹಾದಿಯಲ್ಲಿ ಕಾಂಗರೂ ನಡೆ

Tragedy: ಬಿಸಿಲಿನ ತಾಪಕ್ಕೆ ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು…

Tragedy: ಬಿಸಿಲಿನ ತಾಪ… ಕುಸಿದು ಬಿದ್ದು ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು

ಪೋಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

Bihar: 2025ರ ಚುನಾವಣೆಗೂ ಮುನ್ನ 10 ಲಕ್ಷ ಮಂದಿಗೆ ಉದ್ಯೋಗದ ಭರವಸೆ ನೀಡಿದ ಬಿಜೆಪಿ

Bihar: 2025ರ ಚುನಾವಣೆಗೂ ಮುನ್ನ ಬಿಜೆಪಿಯಿಂದ 10 ಲಕ್ಷ ಸರ್ಕಾರಿ ಉದ್ಯೋಗದ ಭರವಸೆ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ಸಾವು

Madikeri ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ಸಾವು

Sea ಹಠಾತ್‌ ಉಬ್ಬರ ಸಾಧ್ಯತೆ: ರೆಡ್‌ ಅಲರ್ಟ್‌ ಘೋಷಣೆ

Sea ಹಠಾತ್‌ ಉಬ್ಬರ ಸಾಧ್ಯತೆ: ರೆಡ್‌ ಅಲರ್ಟ್‌ ಘೋಷಣೆ

Manjeshwar ಹಟ್ಟಿ ಬೆಂಕಿಗಾಹುತಿ: ಹಸುಗಳು ಪಾರು

Manjeshwar ಹಟ್ಟಿ ಬೆಂಕಿಗಾಹುತಿ: ಹಸುಗಳು ಪಾರು

Kasaragod 6.96 ಕೋಟಿ ರೂ. ಅಮಾನ್ಯ ನೋಟು : ಕ್ರೈಂ ಬ್ಯಾಂಚ್‌ ತನಿಖೆ ಆರಂಭ

Kasaragod 6.96 ಕೋಟಿ ರೂ. ಅಮಾನ್ಯ ನೋಟು : ಕ್ರೈಂ ಬ್ಯಾಂಚ್‌ ತನಿಖೆ ಆರಂಭ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

vijayendra

Hubli; ಕೇರಳ ಮಾದರಿಯಲ್ಲಿ ರಾಜ್ಯದಲ್ಲಿ ಸರ್ಕಾರ ನಡೆಯುತ್ತಿದೆ: ವಿಜಯೇಂದ್ರ ಆರೋಪ

Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ

Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ

Theft Case: ನಕಲಿ ಕೀ ಬಳಸಿ ಬ್ಯೂಟಿಷಿಯನ್‌ ಮನೆಗೆ ಕನ್ನ

Theft Case: ನಕಲಿ ಕೀ ಬಳಸಿ ಬ್ಯೂಟಿಷಿಯನ್‌ ಮನೆಗೆ ಕನ್ನ

Arrested: ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ 9 ವರ್ಷ ಬಳಿಕ ಬಂಧನ

Arrested: ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ 9 ವರ್ಷ ಬಳಿಕ ಬಂಧನ

kangaroo movie review

Kangaroo Movie Review; ನಿಗೂಢ ಹಾದಿಯಲ್ಲಿ ಕಾಂಗರೂ ನಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.