ಕಾಸರಗೋಡು: ಹೆಬ್ಬಾವು ಮರಿಗಳ ಜನನಕ್ಕಾಗಿ ಹೆದ್ದಾರಿ ಕಾಮಗಾರಿಯೇ ಸ್ಥಗಿತ

Team Udayavani, May 17, 2022, 6:07 PM IST

15 ಹೆಬ್ಬಾವು ಮರಿ ಜನನ; ಹೆಬ್ಬಾವು ಮರಿ ರಕ್ಷಣೆಗಾಗಿ ಕಾಲುವೆ ನಿರ್ಮಾಣ ಕಾಮಗಾರಿ ಸ್ಥಗಿತ

ಕಾಸರಗೋಡು: ಒಂದೂವರೆ ತಿಂಗಳ ಕಾಯುವಿಕೆಯ ಬಳಿಕ ಹೆಬ್ಬಾವಿನ ಮೊಟ್ಟೆಗಳು ಒಡೆದು 15 ಮರಿಗಳ ಜನನವಾಗಿದೆ.

ಚೌಕಿ ಸಿಪಿಸಿಆರ್‌ಐ ಸಮೀಪ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಯ ಅಂಗವಾಗಿ ಕಾಲುವೆ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದಂತೆ ಹೆಬ್ಬಾವಿನ ಮೊಟ್ಟೆಗಳು ಪತ್ತೆಯಾಗಿ 24 ಮೊಟ್ಟೆಗಳಿತ್ತು. ಇಲ್ಲಿಂದ ಹೆಬ್ಬಾವನ್ನು ಸ್ಥಳಾಂತರಿಸಿದಲ್ಲಿ ಮೊಟ್ಟೆಗಳು ನಾಶವಾಗಬಹುದೆಂಬ ಕಾರಣದಿಂದ ಕಾಲುವೆ ನಿರ್ಮಾಣ ಕಾಮಗಾರಿಯನ್ನು ನಿಲುಗಡೆಗೊಳಿಸಲಾಯಿತು.

ಅಂದಿನ ಡಿಎಫ್‌ಒ ಆಗಿದ್ದ ಧನೇಶ್‌ ನೇತೃತ್ವದಲ್ಲಿ ಮೊಟ್ಟೆ ಮರಿಯಾಗುವ ವರೆಗಿನ ಕಾರ್ಯವನ್ನು ನಿರ್ವಹಿಸಿದರು.

ಮೊಟ್ಟೆಗಳು ಒಡೆದು ಮರಿಗಳಾದ್ದಲ್ಲಿ ಮರಿಗಳು ರಸ್ತೆಗೆ ಹೋಗಬಹುದೆಂದು ಮೊಟ್ಟೆಗಳನ್ನು ರಟ್ಟಿನ ಪೆಟ್ಟಿಗೆಯಲ್ಲಿ ಇಡಲಾಗಿತ್ತು. ಈ ಮೊಟ್ಟೆಗಳು ಬಿರಿದು ಮರಿಗಳಾಗಿದ್ದು, ಇದೀಗ ಇವುಗಳನ್ನು ಬೋವಿಕ್ಕಾನದ ಅರಣ್ಯದಲ್ಲಿ ಬಿಡಲಾಗಿದೆ.

ಉಳಿದ ಮೊಟ್ಟೆಗಳು ಇನ್ನೆರಡು ದಿನಗಳಲ್ಲಿ ಬಿರಿಯಬಹುದೆಂದು ಅಂದಾಜಿಸಲಾಗಿದೆ.

ಟಾಪ್ ನ್ಯೂಸ್

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.