ವಿಧ್ವಂಸಕ ಕೃತ್ಯಕ್ಕೆ ಯೋಜಿಸಿದ್ದ ಸಂಗತಿ ಬಹಿರಂಗ

Team Udayavani, Jul 22, 2022, 6:38 AM IST

THUMB NEWS RAILWAY

ಕುಂಬಳೆ: ಬಂದ್ಯೋಡು ಮುಟ್ಟಂನಲ್ಲಿ ಜು. 17ರಂದು ದುಷ್ಕರ್ಮಿಗಳು ರೈಲು ಹಳಿಯ ಮೇಲೆ ಕಲ್ಲುಗ ಳನ್ನಿರಿಸಿ ವಿಧ್ವಂಸಕ ಕೃತ್ಯಕ್ಕೆ ಯೋಜಿಸಿದ್ದ ಸಂಗತಿ  ಬಹಿರಂಗ ಗೊಂಡಿದೆ.

ಕಾಸರಗೋಡು ಮತ್ತು ಕಣ್ಣೂರು ಜಿಲ್ಲೆಗಳ ಕೋಟಿಕುಳಂ, ಕಣ್ಣಾಪುರಂ, ಕಣ್ಣೂರು ಸೌತ್‌, ವಳಪಟ್ಟಣಂ, ಪಾಪಿನಶ್ಯೆàರಿ ಮತ್ತಿತರ ಕಡೆ ಇಂತಹುದೇ ಕೃತ್ಯ ಎಸಗಲಾಗಿತ್ತು. ಇದನ್ನು ರೈಲ್ವೇ ಭದ್ರತಾ ಪಡೆ (ಆರ್‌ಪಿಎಫ್‌) ಮತ್ತು ಪೊಲೀಸ್‌ವಿಭಾಗ ಗಂಭೀರವಾಗಿ ಪರಿಗಣಿಸಿದ್ದು,  ಈ ಕೃತ್ಯದಲ್ಲಿ ಉಗ್ರಗಾವಿ ುಗಳ ಕೈವಾಡವಿರುವ ಬಗ್ಗೆಯೂ ತನಿಖೆ ನಡೆಸುವುದಾಗಿ ತಿಳಿಸಿದ್ದಾರೆ.

ಜು. 17ರಂದು ಬಂದ್ಯೋಡು ಸಮೀಪ ಕೃತ್ಯ ಎಸಗಿದ ಸಮಯದಲ್ಲಿ ಮಂಗಳೂರು ಚೆನ್ನೈ ಮೈಲ್‌ ಎಕ್ಸ್‌ ಪ್ರಸ್‌ ಸಾಗಬೇಕಿತ್ತು. ಆದರೆ ರೈಲಿನ ಲೊಕೊ ಪೈಲಟ್‌ ರೈಲು ಹಳಿಯಲ್ಲಿ ಕಲ್ಲಿರಿಸಿದುದನ್ನು ನೋಡಿ ಅಧಿಕಾ ರಿಗಳಿಗೆ ತಿಳಿಸಿದಾಗ ತತ್‌ಕ್ಷಣದ ಕಾರ್ಯಾಚರಣೆಯಲ್ಲಿ ಕಲ್ಲುಗಳನ್ನು ತೆರವುಗೊಳಿಸಿ ಸಂಭಾವ್ಯ ದುರಂತವನ್ನು ತಪ್ಪಿಸಲಾಗಿತ್ತು.

ಟಾಪ್ ನ್ಯೂಸ್

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.