ಜನಪರ ಮುಷ್ಕರಕ್ಕೆ ಶಾಸಕ ರಝಾಕ್‌ ಬೆಂಬಲ


Team Udayavani, Feb 26, 2017, 3:48 PM IST

bembala.jpg

ಬದಿಯಡ್ಕ: ಮಲೆನಾಡು ರಸ್ತೆಗಳ ಶೋಚನೀಯಾವಸ್ಥೆಯನ್ನು ಪರಿಹರಿಸಬೇಕೆಂದು ಜನಪರ ಸಮಿತಿ ನೇತೃತ್ವದಲ್ಲಿ ನಡೆಯುತ್ತಿ ರುವ ಚಳವಳಿ 14ನೇ ದಿನಕ್ಕೆ ಕಾಲಿಟ್ಟಿರುವ ಅನಿರ್ದಿಷ್ಟಾವಧಿ ಸತ್ಯಾಗ್ರಹಕ್ಕೆ ಬೆಂಬಲ ಘೋಷಿಸಿ ಮಂಜೇಶ್ವರ ಶಾಸಕ ಪಿ.ಬಿ. ಅಬ್ದುಲ್‌ ರಝಾಕ್‌ ಆಗಮಿಸಿದುದು ಸಮರ ಸಮಿತಿಯ ಉತ್ಸಾಹಕ್ಕೆ ಪುಷ್ಠಿ ನೀಡಿತು.

ನಡೆಯುತ್ತಿರುವ ಮುಷ್ಕರ ಸಂಚಾರ ಸ್ವಾತಂತ್ರಕ್ಕೆ ಬೇಕಾಗಿರುವ ನಾಯ್ಯವಾದ ಹೋರಾಟವಾಗಿದ್ದು, ಈ ವಿಷಯದಲ್ಲಿ ವಿಧಾನಸಭಾ ಒಳಗಡೆ ಮತ್ತು ಹೊರಗಡೆ ನಾವು ನಿಮ್ಮೊಂದಿಗೆ ಇದ್ದೇವೆ ಎಂದು ಅವರು ಮುಷ್ಕರ ನಿರತರಿಗೆ ಬೆಂಬಲ ಸೂಚಿಸಿ ತಿಳಿಸಿದರು.

ಜನಸಾಮಾನ್ಯರು ತಮ್ಮ ಅತ್ಯಗತ್ಯ ಮೂಲಸೌಕರ್ಯಗಳಿಗಾಗಿ ಪರಿತಪಿಸುವುದು ಮತ್ತು ಅದರ ನೆರವೇರಿಸುವಿಕೆಗೆ ಸರಕಾರಕ್ಕೆ ಕಾಡಿ ಬೇಡುವ ಪರಿಸ್ಥಿತಿ ಎದುರಾಗಿರುವುದು ಪ್ರಜಾಪ್ರಭುತ್ವದ ಅಣಕವೆಂದು ಅವರು ತಿಳಿಸಿದರು.
ಗಡಿನಾಡು ಕಾಸರಗೋಡಿನ ಅಭಿವೃದ್ಧಿಯಲ್ಲಿ ರಾಜ್ಯ ಸರಕಾರ ತಳೆಯುತ್ತಿರುವ ನಿರಂತರ ನಿರ್ಲಕ್ಷ್ಯ ಖೇದಕರವೆಂದು ಅವರು ತಿಳಿಸಿದರು. ಈ ನಿಟ್ಟಿನಲ್ಲಿ ಜನಸಾಮಾನ್ಯರೊಂದಿಗೆ ಜಿಲ್ಲೆಯ ಶಾಸಕರು ಪಕ್ಷ ಬೇಧ ಮರೆತು ಬೇಡಿಕೆ ಈಡೇರಿಕೆಗೆ ಹೋರಾಡಲು ಬದ್ಧವೆಂದು ಅವರು ಭರವಸೆ ನೀಡಿದರು.

ಹಿರಿಯ ಕಾಂಗ್ರೆಸ್‌ ಸದಸ್ಯ ಬಾಲಕೃಷ್ಣ ಮಾಸ್ತರ್‌ ವೋಕೂìಡ್ಲು, ಗ್ರಾ.ಪಂ. ಅಧ್ಯಕ್ಷ ಕೆ.ಎನ್‌. ಕೃಷ್ಣ ಭಟ್‌, ಹಿರಿಯ ಪತ್ರಿಕಾ ವಿತರಕ ರಾಮಚಂದ್ರ ಚೆಟ್ಟಿಯಾರ್‌, ನಿವೃತ್ತ ಪ್ರಾಂಶುಪಾಲ ನಾರಾಯಣ ಭಟ್‌ ಮೈರ್ಕಳ, ಪುರಂದರ  ನೆಟ್ಟಣಿಗೆ, ಬಾಲಕೃಷ್ಣ ಶೆಟ್ಟಿ, ಮುಷ್ಕರ ಸಮಿತಿ ಅಧ್ಯಕ್ಷ ಮಾಹಿನ್‌ ಕೇಳ್ಳೋಟ್‌, ಶ್ಯಾಮ್‌ಪ್ರಸಾದ್‌ ಮಾನ್ಯ, ಆನ್ವರ್‌ ಓಝೋನ್‌, ಆಶ್ರಫ್‌ ಮುನಿಯೂರು, ಬಿಎಸ್‌ಪಿಯ ವಿಜಯನ್‌, ರತ್ನಾಕರ ಓಡಂಗಲ್ಲು, ಪಿ.ಕೆ. ಗೋಪಾಲಕೃಷ್ಣ ಭಟ್‌, ಅವಿನಾಶ್‌ ರೈ, ಅಬ್ದುಲ್‌ ಲೇತಿಫ್‌, ಆಶ್ರಫ್‌ ಮೀಡಿಯಾ ಕ್ಲಾಸಿಕಲ್ಸ್‌ ಮೊದಲಾದವರು ಮಾತನಾಡಿದರು.

ಸತ್ಯಾಗ್ರಹ ನಿರತರಾದ ಜನಪರ ಸಮಿತಿಯ ನೌಶಾದ್‌ ಕಾಡಮನೆ ಹಾಗೂ ವ್ಯಾಪಾರಿ ಮುಂದಾಳು ಜಗನ್ನಾಥ ಆಳ್ವ ಅವರನ್ನು ಈ ಸಂದರ್ಭದಲ್ಲಿ ಅಭಿನಂದಿಸಲಾಯಿತು.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.