“ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿದರೆ ನೆಮ್ಮದಿ’


Team Udayavani, Mar 11, 2019, 1:00 AM IST

javabdari.jpg

ಮಂಜೇಶ್ವರ: ಭಾರತೀಯ ಸಂಸ್ಕೃತಿಯಲ್ಲಿ ಆಶ್ರಮ ಧರ್ಮಕ್ಕೆ ಮಹತ್ವವಿದ್ದು, ಈ ಪೈಕಿ ಗೃಹಸ್ಥಾಶ್ರಮ ಧರ್ಮ ಸರ್ವ ವಿಧದಿಂದಲೂ ಮಹತ್ವದ್ದಾದುದು. ಕೌಟುಂಬಿಕ ವ್ಯವಸ್ಥೆಗಳ ಜೊತೆಗೆ ಸಮಾಜಮುಖೀಯಾಗಿ ಸಲ್ಲಿಸಬೇಕಾದ ಕರ್ತವ್ಯಗಳ ಬಗೆಗೂ ಪ್ರತಿಯೊಬ್ಬ ಗೃಹಸ್ಥ ಜವಾಬ್ದಾರಿಯುತರಾಗಿ ಕಾರ್ಯನಿರ್ವಹಿಸಿದಾಗ ಸಾಮಾಜಿಕ ಕ್ಲೇಶ ರಹಿತವಾದ ನೆಮ್ಮದಿ ಪ್ರಾಪ್ತಿಯಾಗುವುದು ಎಂದು ಯೋಗಾಚಾರ್ಯ ಪುಂಡರೀಕಾಕ್ಷ ಬೆಳ್ಳೂರು ಅವರು ತಿಳಿಸಿದರು.

ಪಾವೂರು ಕೊಪ್ಪಳದ ಶ್ರೀ ಮಹಾ ಮೃತ್ಯುಂಜಯೇಶ್ವರ ದೇವಸ್ಥಾನದಲ್ಲಿ ಸಾನಿಧ್ಯ ವೃದ್ಧಿಗಾಗಿ ನಡೆಯುತ್ತಿರುವ 48 ದಿನಗಳ ಉದಯಾಸ್ತಮಾನ ಮೌನ ನಾಮಜಪ ಕಾರ್ಯಕ್ರಮದ ಐದನೇ ದಿನವಾದ ಶನಿವಾರ ಸಂಜೆ ನಡೆದ ಸತ್ಸಂಗದಲ್ಲಿ ಅವರು ಮಾತನಾಡಿದರು.

ಆರಾಧನಾಲಯಗಳು ಶಕ್ತಿ ಕೇಂದ್ರಗಳಾಗಿ ಸನಾತನತೆಯ ಸಂರಕ್ಷಣೆ ಯಲ್ಲಿ ಮಹತ್ತರ ಪಾತ್ರ ವಹಿಸುತ್ತದೆ. ಧನಾತ್ಮಕ ಚೈತನ್ಯ ವೃದ್ಧಿಯಲ್ಲಿ ದೇವಾಲಯಗಳ ಪುನಶ್ಚೇತನ ಅಗತ್ಯ ಎವಿದ್ದು, ಜನರು ಪರಸ್ಪರ ಕೈಜೋಡಿಸಿ ಶ್ರದ್ಧಾ ಕೇಂದ್ರಗಳ ಸಾನ್ನಿಧ್ಯ ವೃದ್ಧಿಗೆ ಸಹಕರಿಸಬೇಕು ಎಂದು ತಿಳಿಸಿದರು.

ಸಾಮಾಜಿಕ, ಧಾರ್ಮಿಕ ಮುಂದಾಳು ರಾಮಣ್ಣ ಶೆಟ್ಟಿ ಆಳ್ವರಬೆಟ್ಟು ಅವರು ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದು ಮಾತನಾಡಿ, ಸಂಘಟನಾ ಶಕ್ತಿಯು ಸವಾಲುಗಳನ್ನು ಸಮರ್ಪಕವಾಗಿ ನಿಭಾಯಿಸುವಲ್ಲಿ ನೆರವಾಗುತ್ತದೆ. ವೈಯುಕ್ತಿಕ ಆಶೋತ್ತರಗಳತ್ತ ವಾಲದೆ, ಸಮಾಜಮುಖೀ ಚಿಂತನೆ, ಧಾರ್ಮಿಕ-ಆಧ್ಯಾತ್ಮಿಕ ಸಾನ್ನಿಧ್ಯಗಳ ಅಭಿವೃದ್ಧಿಗೆ ಬದುಕನ್ನು ತೆರೆಸಿಕೊಂಡಾಗ ತೃಪ್ತಿಯ ಸಾರ್ಥಕತೆ ಮೂಡುತ್ತದೆ ಎಂದು ತಿಳಿಸಿದರು.

ಸಾಮಾಜಿಕ, ಧಾರ್ಮಿಕ ನೇತಾರ ಗೋಪಾಲ ಶೆಟ್ಟಿ ಅರಿಬೈಲು, ಐತ್ತಪ್ಪ ಉದ್ಯಾವರಗುತ್ತು, ಪಾವೂರು ಬಜಾಲಿನ ಶ್ರೀ ಚಾಮುಂಡೇಶ್ವರಿ ಆಡಳಿತ ಸಮಿತಿ ಅಧ್ಯಕ್ಷ ಮಾಧವ ಪೂಜಾರಿ ಕದೊRàರಿ, ಸಂಜೀವ ಶೆಟ್ಟಿ ಮಾಡ, ಸುಬ್ಬ ಗುರುಸ್ವಾಮಿ ಪಾವೂರು, ಪತ್ರಕರ್ತ ಪುರುಷೋತ್ತಮ ಭಟ್‌ ಮೊದಲಾದವರು ಉಪಸ್ಥಿತರಿದ್ದು ಮಾತನಾಡಿದರು. ಕುಶಾಲಾಕ್ಷಿ ಕಾನದಕಟ್ಟೆ ಕಾರ್ಯಕ್ರಮ ನಿರ್ವಹಿಸಿದರು.

ಭಕ್ತರಿಂದ ಸಾವಿರ ಸಂಖ್ಯೆಯಲ್ಲಿ ನಾಮ ಜಪ ನೆರವೇರಿತು. ಮಂಜೇಶ್ವರ ಉದ್ಯಾವರ ಗುತ್ತಿನ ಶ್ರೀ ಸತ್ಯನಾರಾಯಣ ಭಜನಾ ಮಂಡಳಿಯವರಿಂದ ಭಜನಾ ಸಂಕೀರ್ತನೆ ನಡೆಯಿತು. 

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.