ಸ್ಕೂಟಿಗೆ ಶಾಲಾ ಬಸ್ ಢಿಕ್ಕಿ
Team Udayavani, Jun 15, 2019, 10:42 AM IST
ಆಲಂಕಾರು: ಖಾಸಗಿ ಶಾಲೆಯೊಂದರ ಬಸ್ ಢಿಕ್ಕಿ ಹೊಡೆದು ದ್ವಿಚಕ್ರ ವಾಹನ ಸವಾರ, ಕೊಲ ಗ್ರಾಮದ ನೆಲೊಟ್ಟು ನಿವಾಸಿ ಅಬ್ದುಲ್ ರಹಿಮಾನ್ ಪುತ್ರ ಇರ್ಫಾನ್ ಅವರು ಗಂಭೀರವಾಗಿ ಗಾಯಗೊಂಡ ಘಟನೆ ಗುರುವಾರ ಸಂಜೆ ರಾಮಕುಂಜದಲ್ಲಿ ಸಂಭವಿಸಿದೆ.
ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದ ಇರ್ಫಾನ್ ಇತ್ತೀಚೆಗೆ ಊರಿಗೆ ಬಂದಿದ್ದು, ಶುಕ್ರವಾರ ಹಿಂದಿರುಗಲಿದ್ದರು. ಗುರುವಾರ ಸಂಜೆ ಉಪ್ಪಿನಂಗಡಿಗೆ ತೆರಳಿ ಮನೆಗೆ ಮರಳುತ್ತಿದ್ದಾಗ ಅಪ ಘಾತ ಸಂಭವಿಸಿದೆ. ಗಾಯಾಳು ಇರ್ಫಾನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಡಬ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ