ಸಮುದ್ರ ಪೂಜೆ ಮುಗಿಸಿ ಕಡಲಿಗಿಳಿದ ನಾಡದೋಣಿಗಳು

Team Udayavani, Jul 13, 2017, 1:20 AM IST

samudra-pooje.jpg

ಕುಂದಾಪುರ: ಬಹಳಷ್ಟು ನಿರೀಕ್ಷೆಯ ನಾಡದೋಣಿ ಮೀನುಗಾರಿಕೆಗೆ ಬುಧವಾರ ಚಾಲನೆ ದೊರಕಿದೆ. ನಾಡದೊಣಿ ಮೀನುಗಾರಿಕೆ ಆರಂಭ ಆಳ ಸಮುದ್ರ ಮೀನುಗಾರಿಕೆಗೆ ವಿರಾಮ ನೀಡುತ್ತಿದ್ದಂತೆ ನಾಡದೊಣಿ ಮೀನುಗಾರಿಕೆ ಆರಂಭವಾಗಬೇಕಾಗಿತ್ತು. ಆದರೆ  ಸಮುದ್ರದಲ್ಲಿ ಅಗತ್ಯ ಪ್ರಮಾಣದ ತೂಫಾನ್‌ ಕಂಡು ಬಾರದೇ ಇರುವುದರಿಂದ ನಾಡದೋಣಿ ಮೀನುಗಾರಿಕೆಗೆ ಕೊಂಚ ತಡವಾದರೂ ಬುಧವಾರ ಮೀನುಗಾರರು ಸಂತಸದಿಂದ  ತಮ್ಮ ದೋಣಿಗಳಲ್ಲಿ ಮೀನುಗಾರಿಕೆಗೆ ತೆರಳಿದರು.

ಸಮುದ್ರ ಪೂಜೆಯ ಬಳಿಕ ಚಾಲನೆ 
ಮರವಂತೆಯಲ್ಲಿ ಮಂಗಳವಾರ ಕುಂದಾಪುರ ತಾಲೂಕು ಸಾಂಪ್ರದಾಯಿಕ ನಾಡದೋಣಿ  ಮೀನುಗಾರರ ಒಕ್ಕೂಟದ ವತಿಯಿಂದ ಶ್ರೀ ವರಾಹ ಸ್ವಾಮಿ ದೇವಸ್ಥಾನದಲ್ಲಿ ಪೂಜೆ ನೆರವೇರಿ ಅನಂತರ ಸಮುದ್ರ ಪೂಜೆ ನಡೆಸಲಾಯಿತು. ಬುಧವಾರ ಗಂಗೊಳ್ಳಿಯ ಮಡಿ ತೀರದಲ್ಲಿಯೂ ಕೂಡ ಸಮುದ್ರ ಪೂಜೆಯ ಬಳಿಕ ನಾಡದೋಣಿ ಮೀನುಗಾರಿಕೆಗೆ ಚಾಲನೆ ನೀಡಲಾಯಿತು.

ಆಶಾವಾದದಿಂದ
ಸಮುದ್ರದಲ್ಲಿ  ತೂಫಾನ್‌ ಎದ್ದರೆ ಮಾತ್ರ ಮೀನುಗಳು ಹೇರಳವಾಗಿ ಲಭ್ಯ ಆಗುತ್ತವೆ. ಕಳೆದ ಬಾರಿ ನಾಡದೋಣಿ ಮೀನುಗಾರಿಕೆ ಅಷ್ಟೇನೂ ಆಶಾದಾಯಕವಾಗಿರಲಿಲ್ಲ. ಆದರೆ ಈ ಬಾರಿಯಾದರೂ ಉತ್ತಮ ಮೀನುಗಾರಿಕೆಯ ಆಶಾಭಾವನೆಯೊಂದಿಗೆ ನಾಡದೋಣಿ ಮೀನುಗಾರರು ಕಡಲಿಗೆ ಇಳಿದಿದ್ದಾರೆ. ಒಟ್ಟಿನಲ್ಲಿ ಉತ್ತಮ ಮೀನು ಬೇಟೆಯ ನಿರೀಕ್ಷೆಯಲ್ಲಿ  ಮೀನುಗಾರರು ಕಡಲಿಗೆ ಇಳಿದಿದ್ದಾರೆ.

ಸಾಂಪ್ರದಾಯಿಕ ಮೀನುಗಾರಿಕೆ
ಗಂಗೊಳ್ಳಿಯ ಲೈಟ್‌ಹೌಸ್‌ ಬಳಿಯ ಮಡಿ ಪರಿಸರದಲ್ಲಿ  ಹಾಗೂ ಮರವಂತೆಯ ಹೊರ ಬಂದರು ಪ್ರದೇಶದಲ್ಲಿ  ಪ್ರತಿವರ್ಷ ನಡೆಯುತ್ತಿರುವ ಸಾಂಪ್ರದಾಯಿಕ ನಾಡದೋಣಿ ಮೀನುಗಾರಿಕೆಗೆ  ಮೀನುಗಾರರು ತೆರಳುವ ದೃಶ್ಯ ಕಂಡು ಬಂತು  ಉಡುಪಿಯ ಗಡಿ ಭಾಗವಾದ ಶಿರೂರಿನಿಂದ ಸಾಸ್ತಾನದ ಕೋಡಿಯ ತನಕದ ಸಾವಿರಾರು ಮೀನುಗಾರರು  ಮರವಂತೆ ಹಾಗೂ ಗಂಗೊಳ್ಳಿಯ ಮಡಿ ಪ್ರದೇಶದಲ್ಲಿ ನಾಡದೋಣಿ ಮೀನುಗಾರಿಕೆ ನಡೆಸುತ್ತಿದ್ದಾರೆ.

– ಉದಯ ಆಚಾರ್‌ ಸಾಸ್ತಾನ

ಟಾಪ್ ನ್ಯೂಸ್

ಬೇಗ ಬಂದ್ ಆದ ಹೊಟೇಲು: ಊಟ ಸಿಕ್ಕಿಲ್ಲವೆಂದು ರೈತರಿಂದ ರಾತ್ರೋರಾತ್ರಿ ಪ್ರತಿಭಟನೆ

ಬೇಗ ಬಂದ್ ಆದ ಹೊಟೇಲು: ಊಟ ಸಿಕ್ಕಿಲ್ಲವೆಂದು ರೈತರಿಂದ ರಾತ್ರೋರಾತ್ರಿ ಪ್ರತಿಭಟನೆ

ದೆಹಲಿ ಗಲಭೆ ಅಪರಾಧಿಗೆ 5 ವರ್ಷ ಜೈಲು: ಪ್ರಕರಣದಲ್ಲಿ ಮೊದಲ ಶಿಕ್ಷೆ ಪ್ರಕಟ

ದೆಹಲಿ ಗಲಭೆ ಅಪರಾಧಿಗೆ 5 ವರ್ಷ ಜೈಲು: ಪ್ರಕರಣದಲ್ಲಿ ಮೊದಲ ಶಿಕ್ಷೆ ಪ್ರಕಟ

ಮಹಾತ್ಮಾ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಧಾರ್ಮಿಕ ಮುಖಂಡ ಕಾಳಿಚರಣ್‌ ಬಂಧನ

ಮಹಾತ್ಮಾ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಧಾರ್ಮಿಕ ಮುಖಂಡ ಕಾಳಿಚರಣ್‌ ಬಂಧನ

ಬಾಲಕನ ಮಾತಿಗೆ ಫಿದಾ ಆದ ಮಹಿಂದ್ರಾ

ಬಾಲಕನ ಮಾತಿಗೆ ಫಿದಾ ಆದ ಮಹಿಂದ್ರಾ

ಇಂಡೋನೇಷ್ಯಾಕ್ಕೆ ಹೊಸ ರಾಜಧಾನಿ

ಇಂಡೋನೇಷ್ಯಾಕ್ಕೆ ಹೊಸ ರಾಜಧಾನಿ

ರಾಜ್ಯಕ್ಕೆ ಶುಭ ಸುದ್ದಿ : 1200ಕೋ.ರೂ. ವೆಚ್ಚದಲ್ಲಿ ಶಿರಾಡಿ ಘಾಟ್ ರಸ್ತೆ ಮೇಲ್ದರ್ಜೆಗೆ

ರಾಜ್ಯಕ್ಕೆ ಶುಭ ಸುದ್ದಿ : 1200ಕೋ.ರೂ. ವೆಚ್ಚದಲ್ಲಿ ಶಿರಾಡಿ ಘಾಟ್ ರಸ್ತೆ ಮೇಲ್ದರ್ಜೆಗೆ

ಪ್ರವಾದಿ ಮೊಹಮ್ಮದ್‌ ಬಗ್ಗೆ ನಿಂದನೆ : ಪಾಕ್‌ ಮಹಿಳೆಗೆ ಗಲ್ಲು

ಪ್ರವಾದಿ ಮೊಹಮ್ಮದ್‌ ಬಗ್ಗೆ ನಿಂದನೆ : ಪಾಕ್‌ ಮಹಿಳೆಗೆ ಗಲ್ಲುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜಾಗ ಮಂಜೂರಾತಿಗಾಗಿ ಲಂಚ ಸ್ವೀಕಾರ : ಎಸಿಬಿ ಬಲೆಗೆ ಬಿದ್ದ ಉಪ ತಹಶೀಲ್ದಾರ್

ಜಾಗ ಮಂಜೂರಾತಿಗಾಗಿ ಲಂಚ ಸ್ವೀಕಾರ : ಎಸಿಬಿ ಬಲೆಗೆ ಬಿದ್ದ ಉಪ ತಹಶೀಲ್ದಾರ್

1-asdsad

30 ಗಂಟೆ ಸಮುದ್ರದಲ್ಲಿ ಈಜಿ ದಡ ಸೇರಿದ ಮೀನುಗಾರ : ಪೊಲೀಸರ ತನಿಖೆ ಆರಂಭ

ಡೀಸೆಲ್‌ಗೆ ಹಣವಿಲ್ಲ; ರೋಗಿಗಳಿಗೆ ಲಭ್ಯವಾಗದ ಆ್ಯಂಬುಲೆನ್ಸ್‌ ಸೇವೆ

ಡೀಸೆಲ್‌ಗೆ ಹಣವಿಲ್ಲ; ರೋಗಿಗಳಿಗೆ ಲಭ್ಯವಾಗದ ಆ್ಯಂಬುಲೆನ್ಸ್‌ ಸೇವೆ

ವೃದ್ಧರ ಮನೆಯನ್ನೇ ಗುರಿಯಾಗಿಸಿ ದರೋಡೆ ಮಾಡುವ ಆಗಂತುಕ!

ವೃದ್ಧರ ಮನೆಯನ್ನೇ ಗುರಿಯಾಗಿಸಿ ದರೋಡೆ ಮಾಡುವ ಆಗಂತುಕ!

crime (2)

ಮಡಿಕೇರಿ: ದಂಪತಿಯ ಸಮಯ ಪ್ರಜ್ಞೆ; ತಪ್ಪಿತು ಅನಾಹುತ

MUST WATCH

udayavani youtube

ನಿಯಮ ಉಲ್ಲಂಘಿಸಿದ ಬಿಜೆಪಿ ವಿರುದ್ಧವೂ ಪ್ರಕರಣ ದಾಖಲಾಗಬೇಕು: ಡಿಕೆಶಿ ಎಚ್ಚರಿಕೆ

udayavani youtube

ಆಕರ್ಷಕ ಕುರ್ತಿ(1000 – 1500 Rs. Only!!)| Umbrella Kurthis

udayavani youtube

ದಾಂಡೇಲಿಯ ಬೈಲುಪಾರಿನಲ್ಲಿ ವಿದ್ಯುತ್ ತಂತಿಯ ಮೇಲಿಂದ ಬಿದ್ದು ಗಾಯ ಮಾಡಿಕೊಂಡ ಕೋತಿ

udayavani youtube

ವಾಕಿಂಗ್‌ ವಿಚಾರಕ್ಕೆ ಪ್ರಾಂಶುಪಾಲ-ಪ್ರಾಧ್ಯಾಪಕ ಫೈಟಿಂಗ್‌-ವಿಡಿಯೋ ವೈರಲ್‌

udayavani youtube

ನಾಳೆ ರಾಜ್ಯದ ಕರ್ಫ್ಯೂ ಭವಿಷ್ಯ ನಿರ್ಧಾರ : ಇಕ್ಕಟ್ಟಿಗೆ ಸಿಲುಕಿದ ಸಿಎಂ

ಹೊಸ ಸೇರ್ಪಡೆ

ಬೇಗ ಬಂದ್ ಆದ ಹೊಟೇಲು: ಊಟ ಸಿಕ್ಕಿಲ್ಲವೆಂದು ರೈತರಿಂದ ರಾತ್ರೋರಾತ್ರಿ ಪ್ರತಿಭಟನೆ

ಬೇಗ ಬಂದ್ ಆದ ಹೊಟೇಲು: ಊಟ ಸಿಕ್ಕಿಲ್ಲವೆಂದು ರೈತರಿಂದ ರಾತ್ರೋರಾತ್ರಿ ಪ್ರತಿಭಟನೆ

ದೆಹಲಿ ಗಲಭೆ ಅಪರಾಧಿಗೆ 5 ವರ್ಷ ಜೈಲು: ಪ್ರಕರಣದಲ್ಲಿ ಮೊದಲ ಶಿಕ್ಷೆ ಪ್ರಕಟ

ದೆಹಲಿ ಗಲಭೆ ಅಪರಾಧಿಗೆ 5 ವರ್ಷ ಜೈಲು: ಪ್ರಕರಣದಲ್ಲಿ ಮೊದಲ ಶಿಕ್ಷೆ ಪ್ರಕಟ

ಮಹಾತ್ಮಾ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಧಾರ್ಮಿಕ ಮುಖಂಡ ಕಾಳಿಚರಣ್‌ ಬಂಧನ

ಮಹಾತ್ಮಾ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಧಾರ್ಮಿಕ ಮುಖಂಡ ಕಾಳಿಚರಣ್‌ ಬಂಧನ

ಬಾಲಕನ ಮಾತಿಗೆ ಫಿದಾ ಆದ ಮಹಿಂದ್ರಾ

ಬಾಲಕನ ಮಾತಿಗೆ ಫಿದಾ ಆದ ಮಹಿಂದ್ರಾ

ಇಂಡೋನೇಷ್ಯಾಕ್ಕೆ ಹೊಸ ರಾಜಧಾನಿ

ಇಂಡೋನೇಷ್ಯಾಕ್ಕೆ ಹೊಸ ರಾಜಧಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.