ಹಸುರಾಯ್ತು ಕಡಲ ನೀರು!


Team Udayavani, Sep 15, 2020, 12:01 AM IST

ಹಸುರಾಯ್ತು ಕಡಲ ನೀರು!

ಕಾಸರಗೋಡು: ಕಾಂಞಂಗಾಡ್‌ ಹಾಗೂ ಪರಿಸರದಲ್ಲಿ ಸಮುದ್ರದ ನೀರಿನ ಬಣ್ಣ ಹಸುರಿಗೆ ಬದಲಾಗಿದೆ. ರವಿವಾರ ಮುಸ್ಸಂಜೆ ಸಮುದ್ರದ ನೀರಿನ ಬಣ್ಣ ಹಸುರಾಗಿ ಬದಲಾಗಿದ್ದು, ಸುಮಾರು ಕಿಲೋ ಮೀಟರ್‌ಗಳಷ್ಟು ದೂರದ ವರೆಗೆ ಇದು ಗೋಚರಿಸಿತು. ಮುಂಗಾರು ಮಳೆಯ ಬಳಿಕ ದಡದ ಸಮೀಪ ಸಮುದ್ರದಲ್ಲಿ ಸಾಮಾನ್ಯವಾಗಿ ಕಂಡುಬರುವ ಕಡಲ್‌ಕ್ಕರ ಎಂಬುದೇ ನೀರಿನ ಬಣ್ಣ ವ್ಯತ್ಯಾಸಕ್ಕೆ ಕಾರಣವೆಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ವಿಜ್ಞಾನಿಗಳು ಇದನ್ನು ಆಲ್ಗಾಲ್‌ ಬ್ಲೂಮ್‌ ಎಂದು ಕರೆಯುತ್ತಾರೆ.

ಮಳೆಯ ಬಳಿಕ ಸಸ್ಯಗಳು ಬೆಳೆಯಲು ಅಗತ್ಯವುಳ್ಳ ಧಾತುಗಳು ಹೆಚ್ಚಿರುವ ನೀರು ಸಮುದ್ರಕ್ಕೆ ಹರಿದು ತಲುಪುತ್ತಿದ್ದು, ಸಮುದ್ರ ನೀರಿನಲ್ಲಿ ಅತೀ ಸೂಕ್ಷ್ಮ ಆಲ್ಗೆಗಳು ಹೆಚ್ಚಿರುವುದೇ ಹಸುರು ಬಣ್ಣ ಕಾಣಲು ಕಾರಣವೆಂದು ಕೇಂದ್ರ ವಿ.ವಿ. ಪ್ಲಾಂಟ್‌ ಸಯನ್ಸ್‌ ವಿಭಾಗದ ಮುಖ್ಯಸ್ಥ ಡಾ| ಅರುಣ್‌ ಕುಮಾರ್‌ ತಿಳಿಸಿದ್ದಾರೆ. ಈ ವಿಸ್ಮಯ ಮೂರು ದಿನಗಳ ಕಾಲ ಇರುವುದು ಎಂದಿದ್ದಾರೆ. ಈ ಹಿಂದೆಯೂ ಸಮುದ್ರದ ನೀರು ಹಸುರು ಬಣ್ಣಕ್ಕೆ ತಿರುಗಿದ್ದು ಕಂಡುಬಂದಿದೆ ಎಂದು ಮೀನು ಕಾರ್ಮಿಕರು ಹೇಳುತ್ತಾರೆ.

ಟಾಪ್ ನ್ಯೂಸ್

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.