ಹೊಂಡ ಗುಂಡಿಗಳಿಂದ ತುಂಬಿದ ಹೆದ್ದಾರಿಯಲ್ಲಿ ಸೆಲ್ಫಿ ಪ್ರತಿಭಟನೆ

ತಲಪಾಡಿ-ಕಾಸರಗೋಡು ರಾಷ್ಟ್ರೀಯ ಹೆದ್ದಾರಿ

Team Udayavani, Nov 7, 2019, 4:47 AM IST

qq-11

ಕುಂಬಳೆ : ತಲಪಾಡಿ-ಕಾಸರಗೋಡು ರಾಷ್ಟ್ರೀಯ ಹೆದ್ದಾರಿ ಹೊಂಡ ಗುಂಡಿಗಳಿಂದ ದಿನದಿಂದ ದಿನಕ್ಕೆ ಕೆಟ್ಟು ಹೋಗುತ್ತಿರುವುದನ್ನು ಸಹಿಸದ ಪ್ರಯಾಣಿಕರು ಇದೀಗ ಬೀದಿಗಿಳಿದು ಪ್ರತಿಭಟಿಸಲು ಮುಂದಾಗಿದ್ದಾರೆ. ರಾಜ್ಯ ಸರಕಾರದ ಆಡಳಿತ ಮತ್ತು ವಿಪಕ್ಷಗಳು, ಚುನಾಯಿತ ಜನಪ್ರತಿನಿಧಿಗಳು, ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಅಧಿಕಾರಿಗಳು ರಸ್ತೆ ದುರವಸ್ಥೆಯನ್ನು ಕಡೆಗಣಿಸಿರುವುದಾಗಿ ಆರೋಪಿಸಿದ ಸಾರ್ವಜನಿಕರು ರಸ್ತೆ ಕ್ರಿಯಾ ಸಮಿತಿ ಸಂಘಟನೆಯ ಮೂಲಕ ಮೊಗ್ರಾಲ್‌ ಬಳಿಯ ಕೊಪ್ಪರ ಬಜಾರಿನಲ್ಲಿ ರಸ್ತೆಯಲ್ಲಿ ವಿಶಿಷ್ಟವಾಗಿ ಪ್ರತಿಭಟನೆ ನಡೆಸಿದರು.

ಇದು ಕೇವಲ ಸೂಚನೆ ಮಾತ್ರವಾಗಿದ್ದು ನ. 8ರಂದು ಬೆಳಗ್ಗೆ 10 ರಿಂದ ಮೊಗ್ರಾಲಿನಲ್ಲಿ ಹೆದ್ದಾರಿಯಲ್ಲಿ ವಾಹನಗಳನ್ನು ಪಾರ್ಕ್‌ ಮಾಡಿ ಪ್ರತಿಭಟನೆ ನಡೆಸುವುದಾಗಿ ರಸ್ತೆ ಕ್ರಿಯಾ ಸಮಿತಿ ಎಚ್ಚರಿಸಿತು.

ಪ್ರತಿಭಟನೆ ಕಾರ್ಯಕ್ರಮದಲ್ಲಿ ರಸ್ತೆ ಕ್ರಿಯಾ ಸಮಿತಿ ಅಧ್ಯಕ್ಷ ಕೆ.ಎಂ.ಇಕ್ಬಾಲ್‌, ಪದಾಧಿಕಾರಿಗಳಾದ ಅಬ್ದುಲ್‌ ಲತೀಫ್‌ ಕುಂಬಳೆ,ಮಾಹಿನ್‌ ಕುನ್ನಿಲ್‌, ಮೂಸಾ ಮೊಗ್ರಾಲ್‌, ಮುಹಮ್ಮದ್‌ ಸ್ಮಾರ್ಟ್‌, ಉಮ್ಮರ್‌ ಪಡಲಡ್ಕ,ಅಶ್ರಫ್‌ ಬಾಯಾರ್‌,ರಾಮಕೃಷ್ಣ ಕುಂಬಳೆ,ಮಹಮ್ಮದ್‌ ಕೈಕಂಬ,ಹಬೀಬ್‌ ಕೋಟ, ಮಹಮ್ಮದ್‌ ಸೀಗಂದಡಿ, ಹಮೀದ್‌ ಕಾವಿಲ್‌, ಬಿ.ಎ. ಮಹಮ್ಮದ್‌ ಕುಂಞಿ, ಸಿದ್ಧಿಖ್‌ ರಹಿಮಾನ್‌, ರಿಯಾಸ್‌ ಮೊಗ್ರಾಲ್‌, ವಿಜಯ ಕುಮಾರ್‌, ಮನ್ಸೂರ್‌, ಅಫಲ್‌, ಅನ್ಸಾರ್‌, ಇಸ್ಮಾಯಿಲ್‌ ಮೂಸಾ, ಎಲ್‌. ಟಿ. ಮನಾಫ್‌, ಅನ್ವರ್‌ ಮೊಗ್ರಾಲ್‌, ಅಬ್ದುಲ್ಲ ಮೊಗ್ರಾಲ್‌, ಬಶೀರ್‌ ಕುಂಬಳೆ, ಆರೀಫ್‌, ಇಬ್ರಾಹಿಂ ಕೊಡ್ಯಮ್ಮೆ ಮತ್ತು ಮಮ್ಮುಟ್ಟಿ ಪ್ರತಿಭಟನೆಗೆ ನೇತೃತ್ವ ನೀಡಿದರು.

ರಸ್ತೆಯಿಂದ ಜಾಲತಾಣಕ್ಕೆ
ಹೆದ್ದಾರಿಯಲ್ಲಿ ಸೃಷ್ಟಿಯಾದ ಹೊಂಡಗಳನ್ನು ತಮ್ಮ ಮೊಬೈಲ್‌ಗ‌ಳಲ್ಲಿ ಸೆಲ್ಫಿ ಮೂಲಕ ಚಿತ್ರೀಕರಿಸಿ ಸಾರ್ವಜನಿಕರಿಗೆ ಇದನ್ನು ಜಾಲತಾಣದ ಮೂಲಕ ರವಾನಿಸಲಾಯಿತು. ಸ್ಥಳೀಯ ವಾಹನ ಚಾಲಕರು ತಮ್ಮ ವಾಹನಗಳಿಗೆ ಪ್ರತಿಭಟನೆಯ ಪೋಸ್ಟರ್‌ ಹಚ್ಚಿ, ಹೆಲ್ಮೆಟ್‌ ಧರಿಸಿ, ಪ್ಲಕಾರ್ಡ್‌ ಪ್ರದರ್ಶಿಸಿ, ಸಂಭಾವ್ಯ ರಸ್ತೆ ಅಪಘಾತದಿಂದ ಗಾಯಗೊಂಡು ರಕ್ತ ಹರಿಯುವ ಏಕಪಾತ್ರಾಭಿನಯವನ್ನು ರಸ್ತೆಯಲ್ಲಿ ಪ್ರದರ್ಶಿಸಿ ರಸ್ತೆ ಪ್ರಯಾಣಿಕರ ಗಮನ ಸೆಳೆದರು.

ಟಾಪ್ ನ್ಯೂಸ್

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.