ತಿರುವನಂತಪುರ-ಕಾಸರಗೋಡು ಸೆಮಿ ಹೈಸ್ಪೀಡ್‌ ರೈಲು ಹಳಿಗೆ ಅನುಮತಿ

Team Udayavani, Jul 11, 2018, 2:31 PM IST

train.png

ಕಾಸರಗೋಡು: ತಿರುವನಂತಪುರ – ಕಾಸರಗೋಡು ನಡುವೆ ಸೆಮಿ ಹೈಸ್ಪೀಡ್‌ ರೈಲ್ವೇ ಲೈನ್‌ ಯೋಜನೆಗೆ ಕೇರಳ ರೈಲ್ವೇ ಡೆವಲಪ್‌ಮೆಂಟ್‌ ಕಾರ್ಪೊರೇಶನ್‌ (ಕೆಆರ್‌ಡಿಸಿ)ಅನುಮತಿ ಲಭಿಸಿದೆ. ಈ ಯೋಜನೆ ಅನುಷ್ಠಾನಗೊಂಡರೆ ತಿರುವನಂತಪುರ-ಕಾಸರಗೋಡು ನಡುವಿನ 510 ಕಿ.ಮೀ.ಅಂತರವನ್ನು ಕೇವಲ 4 ಗಂಟೆಗಳಲ್ಲಿ ಕ್ರಮಿಸಬಹುದು.  
ಸೆಮಿ ಹೈಸ್ಪೀಡ್‌ ಯೋಜನೆ ಜಾರಿಗೆ ತರಲು ವಿದೇಶಿ ಕಂಪೆನಿಗಳಿಂದ ಸಾಲ ಪಡೆಯಲು ಉದ್ದೇಶಿಸಲಾಗಿದೆ.

ತಾಂತ್ರಿಕತೆ ಮತ್ತು ಸಾಲ ನೀಡಲು ಚೀನ ಸಹಿತ ವಿದೇಶಿ ಕಂಪೆನಿಗಳು ಮುಂದೆ ಬಂದಿವೆ. ರೈಲ್ವೇ ಇಲಾಖೆ ಮತ್ತು ರಾಜ್ಯ ಸರಕಾರದ ಸಹಭಾಗಿತ್ವವುಳ್ಳ ಕೆ.ಆರ್‌.ಡಿ.ಸಿ. ಲಿಮಿಟೆಡ್‌ ದ್ವಿಹಳಿ ನಿರ್ಮಾಣದ ರೂಪುರೇಶೆ ತಯಾರಿಸಿದೆ. ಹಳಿ ನಿರ್ಮಾಣಕ್ಕೆ 30 ಮೀಟರ್‌ ಅಗಲದಲ್ಲಿ ತಿರುವನಂತಪುರ ತನಕ ಭೂಸ್ವಾಧೀನ ಮಾಡಬೇಕಾಗುತ್ತದೆ.

ಗರಿಷ್ಠ  180 ಕಿ.ಮೀ. ವೇಗ
ಗಂಟೆಗೆ 200 ಕಿ.ಮೀ. ವೇಗದಲ್ಲಿ ಚಲಿಸಬಲ್ಲ ಸಾಮರ್ಥ್ಯದ ಹಳಿ ನಿರ್ಮಾಣ ವಾಗ ಲಿದ್ದು ರೈಲುಗಾಡಿ ಗರಿಷ್ಠ 180 ಕಿ.ಮೀ. ವೇಗದಲ್ಲಿ  ಚಲಿಸಲಿದೆ. ಕಾಸರ ಗೋಡು, ಕಣ್ಣೂರು, ಕೋಯಿಕ್ಕೋಡ್‌, ವಳಾಂಚೇರಿ, ತೃಶ್ಶೂರ್‌, ಎರ್ನಾಕುಳಂ, ಕೋಟ್ಟಯಂ, ಚೆಂಗನ್ನೂರು, ಕೊಲ್ಲಂ, ತಿರುವನಂತಪುರದಲ್ಲಿ ನಿಲ್ದಾಣ ನಿರ್ಮಾಣ ವಾಗಲಿದೆ. 
ನೆಡುಂಬಾಶೆÏàರಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವಿಸ್ತರಿಸುವ ರೀತಿ ಹಳಿ ನಿರ್ಮಾಣ ನಡೆಯಲಿದೆ. ಭೂಸ್ವಾಧೀನಕ್ಕೆ 13,071 ಕೋಟಿ ರೂ. ನಿರೀಕ್ಷಿಸಲಾಗಿದೆ. ಏಳು ವರ್ಷಗಳೊಳಗೆ ಯೋಜನೆ ಪೂರ್ತಿಗೊಳಿಸಲು ತೀರ್ಮಾನಿಸಲಾಗಿದ್ದು, 55,337 ಕೋಟಿ ರೂ. ವೆಚ್ಚ ಅಂದಾಜಿಸಲಾಗಿದೆ.

–  55,337 ಕೋಟಿ ರೂ. ಅಂದಾಜು ವೆಚ್ಚ
–  7 ವರ್ಷಗಳಲ್ಲಿ ಯೋಜನೆ ಪೂರ್ಣ
–  510 ಕಿ.ಮೀ.ಕೇವಲ ನಾಲ್ಕೇ ಗಂಟೆ ಪ್ರಯಾಣ!

ಟಾಪ್ ನ್ಯೂಸ್

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.