ಬದಿಯಡ್ಕ: ಸ್ಮಾರ್ಟ್‌ ಸ್ಟೇಶನ್‌ಗೆ ಚಾಲನೆ

Team Udayavani, May 14, 2019, 5:16 PM IST

police

ಬದಿಯಡ್ಕ : ಸ್ಮಾರ್ಟ್‌ ಪೊಲೀಸ್‌ ಸ್ಟೇಶನ್‌ ಯೋಜನೆ ಮೂಲಕ ರಾಜ್ಯದ ಪೊಲೀಸ್‌ ಠಾಣೆಗಳ ನೋಟ ಬದಲಾಗುತ್ತಿದೆ. ನವೀಕರಣ ಪೂರ್ಣವಾದ ಪಾಲಕ್ಕಾಡು ಮಲಂಬುಯ ಪೊಲೀಸ್‌ ಠಾಣೆ ವಿಭಿನ್ನ ದೃಶ್ಯವನ್ನು ಠಾಣೆಗೆ ತಲುಪುವವರಿಗೆ ನೀಡುತ್ತಿದೆ.

ಮಲಂಬುಯದ ಠಾಣೆಗೆ ತಲುಪುವವರು ಅಚ್ಚರಿಯಾಗುವುದು ಸಹಜ. ಮೊದಲು ಪ್ರವೇಶಿಸುವುದು ಮನೋಹರವಾಗಿ ನವೀಕರಿಸಿದ ಸ್ವಾಗತ ಕೊಠಡಿಗೆ.  ಠಾಣೆಗೆ ದೂರಿನೊಂದಿಗೆ ತಲುಪುವವರಿಗೆ ವಿಶ್ರಾಂತಿ ಪಡೆಯಲು ಹಾಗೂ ದೂರು ಬರೆದು ತಯಾರಿಸಲು ಕರ್ತವ್ಯದಲ್ಲಿರುವ ಪೊಲೀಸರಿಗೆ ಅತ್ಯುತ್ತಮ ಸೌಕರ್ಯಗಳನ್ನು ಪೊಲೀಸ್‌ ಠಾಣೆಯಲ್ಲಿ ವ್ಯವಸ್ಥೆಗೊಳಿಸಲಾಗಿದೆ.

ರಾಜ್ಯದ ಪೊಲೀಸ್‌ ಠಾಣೆಗಳನ್ನು ಸ್ಮಾರ್ಟ್‌ ಆಗಿ ಮಾರ್ಪಾಡುಗೊಳಿಸುವುದರ ಅಂಗವಾಗಿ ಮಲಂಬುಯ ಪೊಲೀಸ್‌ ಠಾಣೆಯನ್ನು ನವೀಕರಿಸಲಾಗಿದೆ. ಮೊದಲ ಹಂತದಲ್ಲಿ ರಾಜ್ಯದಲ್ಲಿ ಐವತ್ತು ಪೊಲೀಸ್‌ ಠಾಣೆಗಳನ್ನು ನವೀಕರಿಸಲಾಗುತ್ತಿದೆ. ಯೋಜನೆಯ ಮೂಲಕ ಪಾಲಕ್ಕಾಡಿನ ಆರು ಪೊಲೀಸ್‌ ಠಾಣೆಗಳನ್ನು ಹೆಚ್ಚು ಜನಸ್ನೇಹಿಯನ್ನಾಗಿಸಲು ಸ್ಮಾರ್ಟ್‌ ಪೊಲೀಸ್‌ ಠಾಣೆ ಯೋಜನೆ ಮೂಲಕ ಉದ್ದೇಶಿಸಲಾಗಿದೆ.

ಟಾಪ್ ನ್ಯೂಸ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.