“ಸಮಾಜ ಉತ್ತಮ ವ್ಯಕ್ತಿಯಾಗಿ ಗುರುತಿಸಬೇಕು’

Team Udayavani, May 13, 2019, 6:15 AM IST

samaja-uttama

ಕುಂಬಳೆ: ಜಿ.ಎಸ್‌.ಬಿ. ಮಹಿಳಾ ಮಂಡಳಿ ಹಾಗೂ ಜಿ.ಎಸ್‌.ಬಿ. ಯುವಕ್‌ ಸಂಘದ ಜಂಟಿ ಆಶ್ರಯದಲ್ಲಿ ನಡೆದ 2ನೇ ವರ್ಷದ ವಸಂತ ಶಿಬಿರದ ಸಮಾರೋಪ ಸಮಾರಂಭವು ಕುಂಬಳೆ ಶ್ರೀ ವೀರ ವಿಠuಲ ದೇವಸ್ಥಾನದ ಸುಧೀಂದ್ರ ತೀರ್ಥ ಕಲಾ ಮಂದಿರದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಜಿ.ಎಸ್‌.ಬಿ. ಆಲ್‌ ಟೆಂಪಲ್‌ ಅಸೋಸಿಯೇಷನ್‌ ಅಧ್ಯಕ್ಷರಾದ ಕೆ. ಜಗನ್ನಾಥ ಕಾಮತ್‌ ಅವರು ಮಾತನಾಡಿ ಶಿಬಿರದಲ್ಲಿ ಭಾಗವಹಿಸಿದ ಮಕ್ಕಳು ಇಲ್ಲಿ ನಿಮಗೆ ಕಲಿಸಿದ ವಿಷಯಗಳನ್ನು ಇನ್ನು ಮುಂದೆಯೂ ನಿಮ್ಮ ಮನೆಗಳಲ್ಲಿ ಅಭ್ಯಾಸ ಮಾಡಿ ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಿ ಗುರುತಿಸಬೇಕೆಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ದೇವಳದ ಆಡಳಿತ ಮಂಡಳಿಯ ಕಾರ್ಯದರ್ಶಿಯಾದ ಬಿ. ವಿಕ್ರಂ ಪೈ ವಹಿಸಿದರು.

ಕಾರ್ಯಕ್ರಮದಲ್ಲಿ ಹೇಮಾಪ್ರಕಾಶ್‌ ಶೆಣೈ ಮುಲ್ಕಿ, ಜಿ.ಎಸ್‌. ಬಿ. ಯುವಕ್‌ ಸಂಘದ ಅಧ್ಯಕ್ಷ ಕೆ. ಪ್ರಸಾದ ಜೋಶಿ, ಮಹಿಳಾ ಮಂಡಳಿ ಅಧ್ಯಕ್ಷೆ ಕೆ. ಶಾಂತ ಭಟ್‌, ಪುಂಡಲೀಕ ಭಟ್‌ ಉಪಸ್ಥಿತರಿದ್ದರು. ಯುವಕ್‌ ಸಂಘದ ಪ್ರಧಾನ ಕಾರ್ಯದರ್ಶಿ ಕೆ. ಸುಧಾಕರ ಕಾಮತ್‌ ಸ್ವಾಗತಿಸಿದರು.

ಪಲ್ಲವಿ ಜೋಶಿ ವಂದಿಸಿದರು. ಶಿಬಿರದಲ್ಲಿ ಭಾಗವಹಿಸಿದ ಮಕ್ಕಳಿಗೆ ಕಲಿಕೋಪರಣ ಮತ್ತು ಸ್ಮರಣಿಕೆ ನೀಡಲಾಯಿತು.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.