Udayavni Special

ಜನಮನ ಸೂರೆಗೊಂಡ‌ ಕುಂಬಳೆ ಬೆಡಿ

ಕುಂಬಳೆ ಕಣಿಪುರ ಶ್ರೀ ಗೋಪಾಲಕೃಷ್ಣ ಕ್ಷೇತ್ರ ವಾರ್ಷಿಕ ಜಾತ್ರೆ ಸಂಪನ್ನ

Team Udayavani, Jan 19, 2020, 12:31 AM IST

meg-29

ಕುಂಬಳೆ: ಕುಂಬಳೆ ಕಣಿಪುರ ಶ್ರೀ ಗೋಪಾಲಕೃಷ್ಣ ದೇವರ ಸನ್ನಿಧಿಯಲ್ಲಿ ಕಳೆದ ಜ.14 ರಂದು ಆರಂಭಗೊಂಡ ವಾರ್ಷಿಕ ಜಾತ್ರಾ ಮಹೋತ್ಸವವು ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಶನಿವಾರದಂದು ಸಂಪನ್ನಗೊಂಡಿತು.

ಶ್ರೀ ಕ್ಷೇತ್ರದಿಂದ ದೇವರ ಮೆರವಣಿಗೆ ವಾದ್ಯಘೋಶದೊಂದಿಗೆ ಬೆಡಿಕಟ್ಟೆಗೆ ಸಾಗಿ ಅಲ್ಲಿ ಬ್ರಹ್ಮಶ್ರೀ ದೇಲಂಪಾಡಿ ಬಾಲ ಕೃಷ್ಣ ತಂತ್ರಿಯವರಿಂದ ವೈದಿಕ ವಿಧಿವಿ ಧಾನಗಳೊಂದಿಗೆ ಕಟ್ಟೆಪೂಜೆ ನಡೆದ ಬಳಿಕ ಇತಿಹಾಸ ಪ್ರಸಿದ್ಧ ಕುಂಬಳೆ ಬೆಡಿ ಶುಕ್ರವಾರ ರಾತ್ರಿ ನಡೆಯಿತು.ಕಲರ್‌ ಔಟ್‌ಗಳು ಮತ್ತು ಡಬ್ಬಲ್‌ ಗುಂಡುಗಳು ಆಕಾಶದಲ್ಲಿ ಬಣ್ಣಬಣ್ಣದ ಚಿತ್ತಾರವನ್ನು ಮೂಡಿಸಿತಲ್ಲದೆ ಬೆಡಿ ಮೈದಾನದಲ್ಲಿ ಸಿಡಿದ ಬೆಡಿಗಳು ಭಕ್ತರನ್ನು ಬಣ್ಣದ ಲೋಕದಲ್ಲಿ ತೇಲಿಸಿ ನೆರೆದವರನ್ನು ಮಂತ್ರಮುಗ್ಧಗೊಳಿಸಿತು.ಕೊನೆಯ ಫಿನಿಶಿಂಗ್‌ ಪಾಯಿಂಟ್‌ನ ಗುಂಡಿನಮಾಲೆ ಪ್ರಖರ ಬೆಳಕಿನೊಂದಿಗೆ ಭಯಾನಕ ಶಬ್ಧಗಳಲ್ಲಿ ಸಿಡಿದು ಕ್ಷಣಕಾಲ ರಾತ್ರಿಯನ್ನು ಹಗಲಾಗಿಸಿತು.ಸುಮಾರು ಒಂದು ಗಂಟೆ ಕಾಲ ಸಿಡಿದ ಬೆಡಿ ಪ್ರದರ್ಶನ ಭಕ್ತರ ಕಣ್ಮನ ತಣಿಸಿತು.ಮಕ್ಕಳು ಮಹಿಳೆಯರು ಅಪಾರ ಸಂಖ್ಯೆಯಲ್ಲಿ ಸುಡುಮದ್ದು ಪ್ರದರ್ಶನ ವೀಕ್ಷಿಸಲು ಭಕ್ತರು ಆಗಮಿಸಿದ್ದರು.ದೂರದೂರಿನಿಂದಲೂ ವಿಶೇಷ ವಾಹನಗಳ ಮೂಲಕ ಬೆಡಿ ವೀಕ್ಷಿಸಲು ಭಾರೀ ಸಂಖ್ಯೆಯಲ್ಲಿ ಜನರು ಆಗಮಿಸಿದ್ದರು.

ಕಾರ್ಯಕ್ರಮ ಸುಗಮವಾಗಿ ನಡೆ ಯಲು ಬಿಗು ಪೊಲೀಸ್‌ ವ್ಯವಸ್ಥೆ ಮಾಡ ಲಾಗಿತ್ತು. 100 ಕ್ಕೂ ಮಿಕ್ಕಿ ಪೊಲೀಸರನ್ನು ನಿಯೋಜಿಸಲಾಗಿತ್ತು. ಎರಡು ಹೆಲಿಕ್ಯಾಂ ಡ್ರೋಣ್‌ ಕ್ಯಾಮರಾದ ವ್ಯವಸ್ಥೆ ಮಾಡ ಲಾಗಿತ್ತು.ಹೆಚ್ಚಿನಕಡೆಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸಲಾಗಿತ್ತು.

ಕಾಸರಗೋಡು ಪ್ರಭಾರ ಡಿವೈಸ್‌ಪಿ ಹಸೈನಾರ್‌, ಕುಂಬಳೆ, ಮಂಜೇಶ್ವರ, ಆಡೂರು, ಬದಿಯಡ್ಕ ಠಾಣೆಗಳ ಸಿಐ ಅವರು ಅಗ್ನಿಶಾಮಕದಳ ತಂಡದ ಅಧಿಕಾರಿಗಳು ವಿಶೇಷ ನಿಗಾ ವಹಿಸಿದರು.

ಜ.18 ರಂದು ಬೆಳಗ್ಗೆ ಕವಾಟೋದ್ಘಾಟನೆ, ತುಲಾಭಾರ ಸೇವೆ,ಮಧ್ಯಾಹ್ನ ಮಹಾ ಪೂಜೆಯ ಬಳಿಕ ಬಾಲಕೃಷ್ಣ ಪುರುಷ ದಂಪತಿ ಮುಂಬಯಿ ಮತ್ತು ಶ್ಯಾಮ ಪ್ರಸಾದ್‌ ದಂಪತಿ ಬರೋಡ ಅವರಿಂದ ಅನ್ನ ಸಂತರ್ಪಣೆ ನಡೆಯಿತು. ಸಂಜೆ ನಡೆತೆರೆದು, ದೀಪಾರಾಧನೆ ನಡೆಯಿತು, ರಾತ್ರಿಬಲಿ, ಘೋಷಯಾತ್ರೆಯ ಬಳಿಕ ಶೇಡಿಗುಮ್ಮೆಯಲ್ಲಿ ಅವಭೃತ ಸ್ನಾನ ನಡೆಯಿತು. ಮಧ್ಯರಾತ್ರಿ ಬಟ್ಟಲು ಕಾಣಿಕೆ,ರಾಜಾಂಗಣ ಪ್ರಸಾದದ ಬಳಿಕ ಧ್ವಜಾವರೋಹಣ ಮಾಡಲಾಯಿತು.

ಸಾಂಸ್ಕೃತಿಕ ಕಾರ್ಯಕ್ರಮದಂಗವಾಗಿ ಸಂಜೆ ಯಕ್ಷಧ್ರುವ ಪಟ್ಲ ಫೌಡೇಶನ್‌ ಕುಂಬಳೆ ಘಟಕದ ವತಿಯಿಂದ ಯಕ್ಷಗಾನ ವೈಭವ ರಂಜಿಸಿತು.ರಾತ್ರಿ ಮುಜಂಗಾವು ಯಕ್ಷಮಿತ್ರರು ತಂಡದಿಂದ ಮಹಾಶೂರ ಭೌಮಾಸುರ ಯಕ್ಷಗಾನ ಬಯಲಾಟ ನಡೆಯಿತು.

ಇಂದಿನ ಕಾರ್ಯಕ್ರಮ
ಜ.19 ರಂದು ಬೆಳಗ್ಗೆ 10 ರಿಂದ ಶ್ರೀ ದೇವರಿಗೆ ಪಂಚಾಮೃತ ಮತ್ತು ಎಳನೀರು ಆಭಿಷೇಕ, 12.30 ಕ್ಕೆ ಮಹಾಪೂಜೆ,ಶ್ರೀ ಬಲಿ, ಸಂಜೆ 6.30ಕ್ಕೆ ದೀಪಾರಾಧನೆ,7 ಗಂಟೆಗೆ ಭಜನೆ,ರಾತ್ರಿ8 ಗಂಟೆಗೆ ಮಹಾಪೂಜೆ,ಶ್ರೀಬಲಿ,ಬಟ್ಟಲು ಕಾಣಿಕೆ ಪ್ರಸಾದ ವಿತರಣೆಯೊಂದಿಗೆ ಕಾರ್ಯಕ್ರಮ ಸಂಪನ್ನಗೊಳ್ಳಲಿದೆ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಮಾರಕ ವೈರಸ್ ಸೃಷ್ಟಿಸಿ ಚೀನಾಗೆ ಮಾರಿದರೇ ಹಾರ್ವರ್ಡ್‌ ವಿ.ವಿ. ಪ್ರೊಫೆಸರ್?

ಮಾರಕ ವೈರಸ್ ಸೃಷ್ಟಿಸಿ ಚೀನಾಗೆ ಮಾರಿದರೇ ಹಾರ್ವರ್ಡ್‌ ವಿ.ವಿ. ಪ್ರೊಫೆಸರ್?

ಮೃಗಾಲಯದಲ್ಲಿದ್ದ ಹುಲಿಯನ್ನೂ ಬಿಡದ ಮಹಾಮಾರಿ ಕೋವಿಡ್!

ಮೃಗಾಲಯದಲ್ಲಿದ್ದ ಹುಲಿಯನ್ನೂ ಬಿಡದ ಮಹಾಮಾರಿ ಕೋವಿಡ್!

ತಮಿಳುನಾಡಿನಲ್ಲಿ ಒಂದೇ ದಿನ 63 ಕೋವಿಡ್ 19 ಪ್ರಕರಣ ಪತ್ತೆ, ಸಾವಿನ ಸಂಖ್ಯೆ 7ಕ್ಕೆ ಏರಿಕೆ

ತಮಿಳುನಾಡಿನಲ್ಲಿ ಒಂದೇ ದಿನ 63 ಕೋವಿಡ್ 19 ಪ್ರಕರಣ ಪತ್ತೆ, ಸಾವಿನ ಸಂಖ್ಯೆ 7ಕ್ಕೆ ಏರಿಕೆ

ಚೀನದಲ್ಲಿ ಎರಡನೇ ಹಂತದ ಸೋಂಕು? ; ಪತ್ತೆಯಾಯ್ತು 39 ಹೊಸ ಪ್ರಕರಣಗಳು

ಚೀನದಲ್ಲಿ ಎರಡನೇ ಹಂತದ ಸೋಂಕು? ; ಪತ್ತೆಯಾಯ್ತು 39 ಹೊಸ ಪ್ರಕರಣಗಳು

ಕೋವಿಡ್ 19 ವೈರಸ್: ನ್ಯೂಯಾರ್ಕ್ ನಲ್ಲಿ ಒಂದೇ ದಿನ 731 ಸಾವು, ರೋಗಿಗಳ ಸಂಖ್ಯೆ ಇಳಿಮುಖ

ಕೋವಿಡ್ 19 ವೈರಸ್: ನ್ಯೂಯಾರ್ಕ್ ನಲ್ಲಿ ಒಂದೇ ದಿನ 731 ಸಾವು, ರೋಗಿಗಳ ಸಂಖ್ಯೆ ಇಳಿಮುಖ

ಮಹಾರಾಷ್ಟ್ರ: ಒಂದು ಸಾವಿರ ದಾಟಿದ ಕೋವಿಡ್ 19 ವೈರಸ್ ಸೋಂಕಿತರ ಸಂಖ್ಯೆ, 40 ಮಂದಿ ಸಾವು

ಮಹಾರಾಷ್ಟ್ರ: ಒಂದು ಸಾವಿರ ದಾಟಿದ ಕೋವಿಡ್ 19 ವೈರಸ್ ಸೋಂಕಿತರ ಸಂಖ್ಯೆ, 40 ಮಂದಿ ಸಾವು

ಜಮ್ಮು-ಕಾಶ್ಮೀರ: ಉಗ್ರರ ಗ್ರೆನೇಡ್ ದಾಳಿ ಸಿಆರ್ ಪಿಎಫ್ ಯೋಧ ಹುತಾತ್ಮ, ಸೇನೆಯಿಂದ ಪ್ರತಿದಾಳಿ

ಜಮ್ಮು-ಕಾಶ್ಮೀರ: ಉಗ್ರರ ಗ್ರೆನೇಡ್ ದಾಳಿ ಸಿಆರ್ ಪಿಎಫ್ ಯೋಧ ಹುತಾತ್ಮ, ಸೇನೆಯಿಂದ ಪ್ರತಿದಾಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ಕಾಸರಗೋಡು ಜಿಲ್ಲೆಯಲ್ಲಿ ಮತ್ತೆ 8 ಮಂದಿಗೆ ಸೋಂಕು

ಕಾಸರಗೋಡು ಜಿಲ್ಲೆಯಲ್ಲಿ ಮತ್ತೆ 8 ಮಂದಿಗೆ ಸೋಂಕು

ಕಾಸರಗೋಡು ಜಿಲ್ಲೆಯ 12 ಮಂದಿಯಲ್ಲಿ ಸೋಂಕು

ಕಾಸರಗೋಡು ಜಿಲ್ಲೆಯ 12 ಮಂದಿಯಲ್ಲಿ ಸೋಂಕು

MUST WATCH

udayavani youtube

Kundapura: ಖಾಲಿ ರಸ್ತೆಯಲ್ಲೂ ಅಪಘಾತ! CCTVಯಲ್ಲಿ ದಾಖಲಾಯ್ತು ಅಪಘಾತದ ದೃಶ್ಯ

udayavani youtube

Shivamogga ಜ್ವರದಿಂದ ಬಳಲುತ್ತಿದ್ದರೂ ಆದೇಶ ಉಲ್ಲಂಘಿಸಿ ನಮಾಜ್ ನಲ್ಲಿ ಭಾಗಿಯಾದರು

udayavani youtube

Covid 19 ಸೋಂಕು ತಡೆಗೆ ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ ಸಂದೇಶ

udayavani youtube

Udyavara Jamia Masjid ಮೈಕ್ ನಲ್ಲಿ ಮೊಳಗುತ್ತಿದೆ ಕೋವಿಡ್ ಮಹಾಮಾರಿ ಜಾಗೃತಿ ಸಂದೇಶ

udayavani youtube

ಒಂದೆರಡು ದಿನಗಳಲ್ಲಿ ರೈತರ ಎಲ್ಲಾ ಸಮಸ್ಯೆ ಸರಿಹೋಗಲಿದೆ : ಕೃಷಿ ಸಚಿವರಿಂದ ರೈತರಿಗೆ ಅಭಯ

ಹೊಸ ಸೇರ್ಪಡೆ

ಮಾನಸಿಕ ಸಮಸ್ಯೆ ಹೆಚ್ಚಿಸಿದ ಕೋವಿಡ್ 19 ವೈರಸ್

ಮಾನಸಿಕ ಸಮಸ್ಯೆ ಹೆಚ್ಚಿಸಿದ ಕೋವಿಡ್ 19 ವೈರಸ್

ಜರ್ಮನಿ, ದ. ಕೊರಿಯಾ ಮಾದರಿಯಾಗಲಿ ; ವ್ಯಾಪಕ ಪರೀಕ್ಷೆ, ಕಟ್ಟು ನಿಟ್ಟಿನ ಕ್ರಮ

ಜರ್ಮನಿ, ದ. ಕೊರಿಯಾ ಮಾದರಿಯಾಗಲಿ ; ವ್ಯಾಪಕ ಪರೀಕ್ಷೆ, ಕಟ್ಟು ನಿಟ್ಟಿನ ಕ್ರಮ

ಮಾರಕ ವೈರಸ್ ಸೃಷ್ಟಿಸಿ ಚೀನಾಗೆ ಮಾರಿದರೇ ಹಾರ್ವರ್ಡ್‌ ವಿ.ವಿ. ಪ್ರೊಫೆಸರ್?

ಮಾರಕ ವೈರಸ್ ಸೃಷ್ಟಿಸಿ ಚೀನಾಗೆ ಮಾರಿದರೇ ಹಾರ್ವರ್ಡ್‌ ವಿ.ವಿ. ಪ್ರೊಫೆಸರ್?

PCRಗಿಂತ ಆ್ಯಂಟಿ ಬಾಡಿ ರ್ಯಾಪಿಡ್ ಟೆಸ್ಟ್ ಯಾಕೆ ಬೆಸ್ಟ್?

ಕೋವಿಡ್ ವೈರಸ್ ಸೋಂಕು ಪತ್ತೆಯಲ್ಲಿ PCRಗಿಂತ ಆ್ಯಂಟಿ ಬಾಡಿ ರ್ಯಾಪಿಡ್ ಟೆಸ್ಟ್ ಯಾಕೆ ಬೆಸ್ಟ್?

ಸುತ್ತಲೂ ಹಬ್ಬಿದ ಕಾಡ್ಗಿಚ್ಚು ಚೆರ್ನೋಬಿಲ್‌ ಸುತ್ತ ವಿಕಿರಣ ಅಪಾಯ

ಸುತ್ತಲೂ ಹಬ್ಬಿದ ಕಾಡ್ಗಿಚ್ಚು ಚೆರ್ನೋಬಿಲ್‌ ಸುತ್ತ ವಿಕಿರಣ ಅಪಾಯ