ಕೇರಳಕ್ಕೆ ಭೇಟಿ ನೀಡಿದ ಲಂಕಾ ಪ್ರಧಾನಿ
Team Udayavani, Jul 27, 2019, 3:22 PM IST
ಬದಿಯಡ್ಕ: ಶ್ರೀಲಂಕಾ ಪ್ರಧಾನಿ ರಣಿಲ್ ವಿಕ್ರಮ ಸಿಂಘೆ ಅವರು ಇಂದು ಕೇರಳಕ್ಕೆ ಭೆಟಿ ನೀಡಿದ್ದು, ಕುಂಬಳೆಯ ಬೇಳ ಕುಮಾರ ಮಂಗಲ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿದರು.
ಲಂಕಾ ಪ್ರಧಾನಿಗಳ ಖಾಸಗಿ ಭೇಟಿ ಇದಾಗಿದ್ದು, ಶುಕ್ರವಾರ ಕೊಲ್ಲೂರು ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಇಂದು ಕುಂಬಳೆ ನೀರ್ಚಾಲು ಬಳಿಯ ಬೇಳ ಕುಮಾರ ಮಂಗಲ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದರು. ಖಾಸಗಿ ಕಾರ್ಯಕ್ರಮವಾದ ಕಾರಣ ಪತ್ರಕರ್ತರಿಗೆ ಪ್ರವೇಶ ನಿಷೇಧಿಸಲಾಗಿತ್ತು.
ಕಾಸರಗೋಡು ಬೇಕಲದ ಲಲಿತ್ ರೆಸಾರ್ಟ್ ಹೆಲಿಪ್ಯಾಡ್ ನಿಂದ ಮಂಗಳೂರಿಗೆ ಹೊರಟ ರಣಿಲ್ ವಿಕ್ರಮ್ ಸಿಂಘೆ ಅವರನ್ನು ಕಾಸರಗೋಡು ಜಿಲ್ಲಾಧಿಕಾರಿ ಸಜಿತ್ ಬಾಬು ಬೀಳ್ಕೊಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Andhra Pradesh; ಸಿಎಂ ಜಗನ್ ಪಕ್ಷಕ್ಕೆ ರೈತರು,ಟೆೃಲರ್, ಗೃಹಿಣಿಯರೇ ಸ್ಟಾರ್ ಪ್ರಚಾರಕರು!
BJP ಅಧಿಕಾರದ ರಾಜ್ಯಗಳಲ್ಲಿ ಎಸ್ಸಿಪಿ, ಟಿಎಸ್ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ
Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್
ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ
Lok Sabha; ರಾಯ್ಬರೇಲಿ, ಅಮೇಠಿ ಕಾಂಗ್ರೆಸ್ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್!