ಸುಳ್ಯ: ಕಾಣೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ
Team Udayavani, Feb 11, 2021, 7:34 PM IST
ಸುಳ್ಯ: ಕಾಣೆಯಾಗಿದ್ದ ಶೇಖರ ಗೌಡ ಎಂಬವವರು ಮನೆಯ ತೋಟದಲ್ಲಿ ಶವವಾಗಿ ಪತ್ತೆಯಾದ ಘಟನೆ ಸುಳ್ಯ ತಾಲೂಕಿನ ಮುಪ್ಪೆರ್ಯ ಗ್ರಾಮದಲ್ಲಿ ನಡೆದಿದೆ.
ಫೆ.8 ರಂದು ಮನೆಯಿಂದ ಹೊರ ಹೋದ ಶೇಖರ ಗೌಡ ಮರಳಿ ಬಂದಿರಲಿಲ್ಲ. ಈ ಕುರಿತು ಮನೆಯವರು ಬೆಳ್ಳಾರೆ ಪೊಲೀಸ್ ಠಾಣೆಗೆ ದೂರು ನೀಡಿದ್ದ ಹಿನ್ನಲೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು.
ಇಂದು (ಫೆ.11) ಮನೆಯ ತೋಟದ ಕೆರೆಯಲ್ಲಿ ಶವವೊಂದು ತೇಲುತ್ತಿರುವುದು ಸ್ಥಳೀಯರ ಗಮನಕ್ಕೆ ಬಂದಿದೆ. ನಡೆದುಕೊಂಡು ಬರುವಾಗ ಶೇಖರ ಗೌಡ ಅವರು ಆಯತಪ್ಪಿ ಕೆರೆ ಬಿದ್ದಿರಬೇಕೆಂದು ಅಂದಾಜಿಸಲಾಗಿದ್ದು ತನಿಖೆ ಪ್ರಗತಿಯಲ್ಲಿದೆ.
ಇದನ್ನೂ ಓದಿ: 18 ವರ್ಷದ ಟಿಕ್ ಟಾಕ್ ಸ್ಟಾರ್ ಆತ್ಮಹತ್ಯೆ… ಸಾಯೋ ಮುಂಚೆ ಭರ್ಜರಿ ಡಾನ್ಸ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು
ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ
Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ
ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ
Sangeeth Sivan: ಮಾಲಿವುಡ್, ಬಾಲಿವುಡ್ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ