ಅಂಗವಿಕಲರಿಗೆ ಸೌಲಭ್ಯ ವಿತರಣೆ ಆಸರೆಯಾದ ಸಂಸದರ ನಿಧಿ


Team Udayavani, Mar 10, 2019, 1:00 AM IST

angavikala.jpg

ಕಾಸರಗೋಡು: ಸಂಸದ ಪಿ.ಕರುಣಾಕರನ್‌ ಅವರ ಸ್ಥಳೀಯ ಅಭಿವೃದ್ಧಿ ನಿಧಿ ಅಂಗವಿಕಲರಿಗೆ ಕೈಯಾಸರೆಯಾಗಿದೆ. ಈ ನಿಧಿ ಬಳಸಿ ಅಂಗವಿಕಲರಿಗೆ ವಿದ್ಯುನ್ಮಾನ ಗಾಲಿ ಕುರ್ಚಿ, ಬದಿ ಗಾಲಿ ಅಳವಡಿಸಿದ ತ್ರಿಚಕ್ರ ವಾಹನ ಇತ್ಯಾದಿ ವಿತರಣೆ ನಡೆಸಲಾಯಿತು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಈ ಸಂಬಂಧ ನಡೆದ ಸಮಾರಂಭದಲ್ಲಿ ಸಂಸದ ಪಿ.ಕರುಣಾಕರನ್‌ ಈ ಸಲಕರಣೆಗಳ ವಿತರಣೆ ನಡೆಸಿದರು. 99,500 ರೂ. ಮೌಲ್ಯದ ಎರಡು ವಿದ್ಯುನ್ಮಾನ ಗಾಲಿಕುರ್ಚಿ, 81 ಸಾವಿರ ರೂ. ಮೌಲ್ಯದ ತ್ರಿಚಕ್ರ ವಾಹನ ಖರೀದಿಸಿ ವಿತರಿಸಲಾಗಿದೆ.

ಸಾಮಾಜಿಕ ನ್ಯಾಯ ಇಲಾಖೆಗೆ ಸಲ್ಲಿಸಲಾದ ಅರ್ಜಿಗಳ ಹಿನ್ನೆಲೆಯಲ್ಲಿ ಅರ್ಹರ ಆಯ್ಕೆ ನಡೆಸಲಾಗಿದ್ದು, ಚಂದೇರ ಕಾಂಞಿರಿಕ್ಕಲ್‌ ಹೌಸ್‌ ನಿವಾಸಿ ಕೆ.ರಾಜೀವನ್‌(48), ಎಡನೀರಿನ ಪಾಡಿ ಕನ್ನಿಕುಂಡ್‌ ನಿವಾಸಿ ವಾಮನ(35) ಅವರಿಗೆ ವಿದ್ಯುನ್ಮಾನ ಗಾಲಿ ಕುರ್ಚಿ, ಮಡಿಕೈ ಚದುರಕಿಣರ್‌ ಚೆಟ್ಟಿ ವೀಟ್ಟಿಲ್‌ ನಿವಾಸಿ ಗಣೇಶನ್‌(35) ಅವರಿಗೆ ತ್ರಿಚಕ್ರ ವಾಹನ ಲಭಿಸಿದೆ.

ಈ ಸಂದರ್ಭ ಮಾತನಾಡಿದ ಸಂಸದ ಅವರು ಕಾಸರಗೋಡು ಕ್ಷೇತ್ರದಲ್ಲಿ ಸಂಸದರ ಸ್ಥಳೀಯ ಅಭಿವೃದ್ಧಿ ನಿಧಿಯ ಮೊಬಲಗಿನಲ್ಲಿ ಶೇ.98 ವಿನಿಯೋಗಿಸಲಾಗಿದೆ. ಇದರಲ್ಲಿ ಹತ್ತು ಕಡೆ ಅಂಗವಿಕಲರ ಸಹಾಯಕ್ಕೆ ಸಲಕರಣೆಗಳನ್ನು  ಖರೀದಿಸಿ ವಿತರಿಸಲಾಗಿದೆ ಎಂದು ತಿಳಿಸಿದರುನಬಾರ್ಡ್‌ ಆರ್‌.ಐ.ಡಿ.ಎಫ್‌ ಯೋಜನೆಯನ್ನು ಎಂಡೋಸಲ್ಫಾನ್‌ ಸಂತ್ರಸ್ತರ ವಲಯದಲ್ಲಿ ಜಾರಿಗೊಳಿಸಲು ಸಾಧ್ಯವಾದುದು ದೊಡ್ಡ ಸಾಧನೆ ಎಂದರು.

ಸಮಾಜದ ಮುಖ್ಯವಾಹಿನಿಯಿಂದ ಬೇರ್ಪಟ್ಟ ಜನಾಂಗದವರ ಸೌಲಭ್ಯಕ್ಕೂ ಸಹಾಯ ಒದಗಿಸಲು ನಿಧಿಯ ಮೂಲಕ ಸಾಧ್ಯವಾಗಿದೆ ಎಂದವರು ಹೇಳಿದರು. ಜಿಲ್ಲಾಧಿಕಾರಿ ಡಾ| ಡಿ.ಸಜಿತ್‌ ಬಾಬು ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಸಾಮಾಜಿಕ ನ್ಯಾಯ ಇಲಾಖೆ ಅಧಿಕಾರಿ ಎನ್‌.ಭಾಸ್ಕರನ್‌ ಸ್ವಾಗತಿಸಿದರು.

ಟಾಪ್ ನ್ಯೂಸ್

hfjhgfds

ಟೊಪ್ಪಿ ಹಾಕಲು ಯಾರಿಗೆ ಹುಟ್ಟಿರಬೇಕು? : ಸಿದ್ದರಾಮಯ್ಯ ವಿರುದ್ಧ C.T ರವಿ ಟ್ವೀಟ್

fhghgf

ಸಿಂದಗಿ – ಹಾನಗಲ್‌ ಉಪ ಚುನಾವಣೆ : ಇಂದು ಬಹಿರಂಗ ಪ್ರಚಾರ ಅಂತ್ಯ

bgfjfg

ರಾಜ್ಯೋತ್ಸವ ಹತ್ತಿರಕ್ಕೆ ಬಂದ ವೇಳೆ ಎಂಇಎಸ್ ಪುಂಡಾಟಿಕೆ ಶುರು ಮಾಡಿದೆ : HDK

rwytju11111111111

ಬುಧವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ವೇತನ ಮೂರ್‍ನಾಲ್ಕು ತಿಂಗಳು ವಿಳಂಬ; ಜೀವನಕ್ಕೆ ಪರದಾಡುವ ಸ್ಥಿತಿ

ವೇತನ ಮೂರ್‍ನಾಲ್ಕು ತಿಂಗಳು ವಿಳಂಬ; ಜೀವನಕ್ಕೆ ಪರದಾಡುವ ಸ್ಥಿತಿ

ಆತಂಕ ಬೇಡ; ಆದರೆ ಎಚ್ಚರಿಕೆಯಂತೂ ಬೇಕು

ಆತಂಕ ಬೇಡ; ಆದರೆ ಎಚ್ಚರಿಕೆಯಂತೂ ಬೇಕು

“ಫೈರಿಂಗ್‌ ರೇಂಜ್‌’ ಇಲ್ಲದೆ ಪೊಲೀಸರ ಪರದಾಟ

“ಫೈರಿಂಗ್‌ ರೇಂಜ್‌’ ಇಲ್ಲದೆ ಪೊಲೀಸರ ಪರದಾಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಡಿಕೇರಿ: ಪಾಕ್ ವಿರುದ್ಧ ಭಾರತಕ್ಕೆ ಸೋಲು; ಹೃದಯಾಘಾತದಿಂದ ಕ್ರೀಡಾಭಿಮಾನಿ ಸಾವು

ಮಡಿಕೇರಿ: ಪಾಕ್ ವಿರುದ್ಧ ಭಾರತಕ್ಕೆ ಸೋಲು; ಹೃದಯಾಘಾತದಿಂದ ಕ್ರೀಡಾಭಿಮಾನಿ ಸಾವು

“ನದಿ ಮೂಲ ಉಳಿದರೆ ಮನುಕುಲದ ಉಳಿವು’

“ನದಿ ಮೂಲ ಉಳಿದರೆ ಮನುಕುಲದ ಉಳಿವು’

6 ಕೋ.ರೂ. ತಿಮಿಂಗಲ ವಾಂತಿ ವಶ; ಇಬ್ಬರ ಬಂಧನ

6 ಕೋ.ರೂ. ತಿಮಿಂಗಲ ವಾಂತಿ ವಶ; ಇಬ್ಬರ ಬಂಧನ

ಮಡಿಕೇರಿ: ವಿಷ ಸೇವಿಸಿ ನಾಲ್ಕು ದಿನದ ಬಳಿಕ ಸಾವೀಗೀಡಾದ ಗ್ರಾಮ ಪಂಚಾಯತ್ ಸದಸ್ಯೆ.!

ಮಡಿಕೇರಿ: ವಿಷ ಸೇವಿಸಿ ನಾಲ್ಕು ದಿನದ ಬಳಿಕ ಸಾವಿಗೀಡಾದ ಗ್ರಾಮ ಪಂಚಾಯತ್ ಸದಸ್ಯೆ.!

ಕುಬಣೂರು ಸೇತುವೆ ಕುಸಿತ; ಸಂಪರ್ಕ ರಸ್ತೆ ತಡೆ

ಕುಬಣೂರು ಸೇತುವೆ ಕುಸಿತ; ಸಂಪರ್ಕ ರಸ್ತೆ ತಡೆ

MUST WATCH

udayavani youtube

ಆಧುನಿಕ ಪದ್ಧತಿಯೊಂದಿಗೆ ಬ್ಯಾಡಗಿ ಮೆಣಸಿನಕಾಯಿ ಕೃಷಿಗೆ ಮುಂದಾದ ಅಡಕೆ ಕೃಷಿಕ

udayavani youtube

ಬಸ್ ಕಂಡಕ್ಟರ್‌ನಿಂದ ಸೂಪರ್ ಸ್ಟಾರ್ ಆದ ರಜನಿಕಾಂತ್ ಕಥೆ

udayavani youtube

ಈ ಪ್ರೌಢ ಶಾಲೆಯಲ್ಲಿ ಒಂದಲ್ಲ, ಎರಡಲ್ಲ ಹಲವಾರು ಸಮಸ್ಯೆಗಳು!

udayavani youtube

ಪಾಕಿಸ್ಥಾನದ ವಿಜಯವನ್ನು ಸಂಭ್ರಮಿಸಿದ ರಾಜಸ್ಥಾನದ ಟೀಚರ್

udayavani youtube

ಸಾಮಾಜಿಕ ಸಂದೇಶ ಹೊತ್ತು 3500 ಕಿ.ಮೀ ಸೈಕಲ್ ಪ್ರಯಾಣ!

ಹೊಸ ಸೇರ್ಪಡೆ

hfjhgfds

ಟೊಪ್ಪಿ ಹಾಕಲು ಯಾರಿಗೆ ಹುಟ್ಟಿರಬೇಕು? : ಸಿದ್ದರಾಮಯ್ಯ ವಿರುದ್ಧ C.T ರವಿ ಟ್ವೀಟ್

fhghgf

ಸಿಂದಗಿ – ಹಾನಗಲ್‌ ಉಪ ಚುನಾವಣೆ : ಇಂದು ಬಹಿರಂಗ ಪ್ರಚಾರ ಅಂತ್ಯ

bgfjfg

ರಾಜ್ಯೋತ್ಸವ ಹತ್ತಿರಕ್ಕೆ ಬಂದ ವೇಳೆ ಎಂಇಎಸ್ ಪುಂಡಾಟಿಕೆ ಶುರು ಮಾಡಿದೆ : HDK

rwytju11111111111

ಬುಧವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ವೇತನ ಮೂರ್‍ನಾಲ್ಕು ತಿಂಗಳು ವಿಳಂಬ; ಜೀವನಕ್ಕೆ ಪರದಾಡುವ ಸ್ಥಿತಿ

ವೇತನ ಮೂರ್‍ನಾಲ್ಕು ತಿಂಗಳು ವಿಳಂಬ; ಜೀವನಕ್ಕೆ ಪರದಾಡುವ ಸ್ಥಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.