“ಟೇಸ್ಟಿ ಕ್ಯಾಶ್ಯೂ’ ಯೋಜನೆ ಆರಂಭ

Team Udayavani, Jan 3, 2020, 5:30 AM IST

02KSDE1

ಕಾಸರಗೋಡು: ಶಾಲೆಗಳ ಪಠ್ಯ ಚಟುವಟಿಕೆಗಳ ಬಿಡುವಿನಲ್ಲಿ ವಿದ್ಯಾರ್ಥಿ ಗಳಿಗೆ ಆರೋಗ್ಯ ಪೂರ್ಣ ತಿನಿಸುಗಳನ್ನು ಒದಗಿಸುವ ಕುಟುಂಬಶ್ರೀ ಜಿಲ್ಲಾ ಘಟಕದ ಪ್ರಕೃತಿ ಸ್ನೇಹಿ ಯೋಜನೆ “ಟೇಸ್ಟಿ ಕ್ಯಾಶ್ಯೂ’ ಉದ್ಘಾಟನೆಗೊಂಡಿತು.

ನಾಯಮ್ಮಾರಮೂಲೆ ತನ್‌ ಬೀಹುಲ್‌ ಇಸ್ಲಾಮಿಕ್‌ ಹೈಯರ್‌ ಸೆಕೆಂಡರಿ ಶಾಲೆ ಯಲ್ಲಿ ಈ ಸಂಬಂಧ ಜರಗಿದ ಸಮಾ ರಂಭದಲ್ಲಿ ಜಿಲ್ಲಾಧಿಕಾರಿ ಡಾ| ಡಿ. ಸಜಿತ್‌ ಬಾಬು ಯೋಜನೆಯನ್ನು ಉದ್ಘಾಟಿಸಿದರು.

ಉಪಜಿಲ್ಲಾಧಿಕಾರಿ ಅರುಣ್‌ ಕೆ. ವಿಜಯನ್‌, ವಲಯ ಕಂದಾಯಾಧಿಕಾರಿ ಕೆ. ರವಿಕುಮಾರ್‌, ಶಿಕ್ಷಣ ಉಪನಿರ್ದೇಶಕಿ ಕೆ.ವಿ. ಪುಷ್ಪಾ, ಕುಟುಂಬಶ್ರೀ ಎ.ಡಿ.ಎಂ.ಸಿ. ಜೋಸೆಫ್‌ ಪೆರಿಗಿಲ್‌, ಶಾಲೆಯ ಮುಖ್ಯ ಶಿಕ್ಷಕಿ ಕುಸುಮಂ ಜಾನ್‌, ಸಹಾಯಕ ಮುಖ್ಯ ಶಿಕ್ಷಕ ಪಿ. ನಾರಾಯಣನ್‌ ಉಪಸ್ಥಿತರಿದ್ದರು.

ಜಿಲ್ಲೆಯ ಶಿಕ್ಷಣಾಲಯಗಳಲ್ಲಿ ಲಭಿಸಲಿದೆ “ಟೇಸ್ಟ್‌ ಕ್ಯಾಶ್ಯೂ’ ಶಾಲೆಯ ಚಟುವಟಿಕೆಗಳ ಬಿಡುವಿನ ವೇಳೆ ಇನ್ನು ಮುಂದೆ ಚಾಕಲೆಟ್‌, ಮಿಠಾಯಿ ಇತ್ಯಾದಿಗಳನ್ನು ಸೇವಿಸಿ ಆರೋಗ್ಯಕ್ಕೆ ಹಾನಿಮಾಡಿಕೊಳ್ಳುವ ದಿನಗಳೂ ದೂರವಾದುವು. ಬದಲಿಗೆ ವಿದ್ಯಾರ್ಥಿಗಳಿಗೆ ಆರೋಗ್ಯ ಪೂರ್ಣ ರುಚಿಯ ಅನುಭವ ನೀಡಲು ಜಾರಿಗೆ ಬರುತ್ತಿದೆ “ಟೇಸ್ಟಿ ಕ್ಯಾಶ್ಯೂ’. ಜಿಲ್ಲೆಗೆ ನೂತನ ವರ್ಷದ ಕೊಡುಗೆಯಾಗಿ ಕುಟುಂಬಶ್ರೀ ಜಿಲ್ಲಾ ಮಿಷನ್‌ ಈ ನೂತನ ಉತ್ಪನ್ನ ಜಾರಿಗೆ ತರುತ್ತಿದೆ.

ವಿದ್ಯಾರ್ಥಿಗಳಲ್ಲಿ ಉತ್ತಮ ಆಹಾರ ಕ್ರಮದ ಅಭ್ಯಾಸ ಬೆಳೆಸುವ ನಿಟ್ಟಿನಲ್ಲಿ ಕುಟುಂಬಶ್ರೀ ಜಿಲ್ಲಾ ಮಿಷನ್‌ ಟೇಸ್ಟಿ ಕ್ಯಾಶ್ಯೂ (ರುಚಿಕರ ಗೋಡಂಬಿ) ವಿದ್ಯಾಲಯಗಳಿಗೆ ತಲಪಿಸುತ್ತಿದೆ. ಸಿಹಿ, ತೆಂಗಿನಕಾಯಿ, ನೆಲಕಡಲೆ, ಗೋಡಂಬಿ, ಅಕ್ಕಿ ಪುಡಿ ಇತ್ಯಾದಿ ಬಳಸಿ ಉತ್ಪನ್ನ ಸಿದ್ಧಪಡಿಸಲಾಗುವುದು.

ಚಾಕಲೆಟ್‌ ಇತ್ಯಾದಿ ಸೇವನೆಯಿಂದ ಬರಬಹುದಾದ ಆರೋಗ್ಯ ಸಮಸ್ಯೆ ನಿಯಂತ್ರಣದ ಜತೆಗೆ ಅವುಗಳ ರ್ಯಾಪರ್‌ ಇತ್ಯಾದಿಗಳಿಂದ ಪ್ಲಾಸ್ಟಿಕ್‌ ತ್ಯಾಜ್ಯ ಸಮಸ್ಯೆಯನ್ನೂ ಈ ಮೂಲಕ ನಿಯಂತ್ರಿಸಲು ಸಾಧ್ಯ. ಜಿಲ್ಲೆಯ ಕುಟುಂಬಶ್ರೀ ಘಟಕವಾಗಿರುವ ಸಫಲಂ ಕ್ಯಾಶ್ಯೂ ಪರೆಂಗಿ ನಟ್ಸ್‌ನ ಉತ್ಪನ್ನಗಳು ಈಗಾಗಲೇ ಮಾರುಕಟ್ಟೆಯಲ್ಲಿ ಧಾರಾಳ ಬೇಡಿಕೆ ಹೊಂದಿವೆ. ಇವುಗಳೊಂದಿಗೆ ಟೇಸ್ಟಿ ಕ್ಯಾಶ್ಯೂವನ್ನೂ ಈ ಸಂಸ್ಥೆ ಮಾರುಕಟ್ಟೆಗಿಳಿಸುತ್ತಿದೆ.

ಟಾಪ್ ನ್ಯೂಸ್

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.