“ಎಂಡೋ ಸಂತ್ರಸ್ತರ ಪುನರ್ವಸತಿಯಲ್ಲಿ ಸರಕಾರ ವಿಫಲ’

Team Udayavani, Mar 25, 2017, 4:48 PM IST

24ksde10.jpg

ಕಾಸರಗೋಡು: ಎಂಡೋ ಸಲ್ಫಾನ್‌ ಸಂತಸ್ತರನ್ನು ಭರವಸೆಗಳ ಮೂಲಕ ವಂಚಿಸುತ್ತಿರುವುದು ಖಂಡನೀಯ. ಜೊತೆಗೆ ಎಂಡೋ ಸಂತ್ರಸ್ತರ ಪುನರ್ವಸತಿಯಲ್ಲಿ ಸರಕಾರ ವಿಫಲವಾಗಿದೆ ಎಂದು ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಹಕೀಂ ಕುನ್ನಿಲ್‌ ಸರಕಾರದ ವಿರುದ್ಧ ಕಿಡಿಕಾರಿದರು.

ಕುಂಬಳೆ ಬ್ಲಾಕ್‌ ಕಾಂಗ್ರೆಸ್‌ ನೇತೃತ್ವದಲ್ಲಿ ಪೆರ್ಲದ ಕನ್ನಟಿಪಾರೆ ಯಲ್ಲಿರುವ ಪೆರ್ಲ ವಲಯ ತೋಟಗಾರಿಕಾ ಬೆಳೆಗಳ ಉಪಕೇಂದ್ರ ಕಾರ್ಯಾಲಯಕ್ಕೆ ನಡೆಸಿದ ಪ್ರತಿಭಟನಾ ಮೆರವಣಿಗೆ ಮತ್ತು ಬಳಿಕ ನಡೆದ ಧರಣಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ತೋಟಗಾರಿಕಾ ವಿಭಾಗ ಮತ್ತು ಸರಕಾರದ ತಪ್ಪು ನಿರ್ಧಾರಗಳಿಂದ ಎಣ್ಮಕಜೆ ಸಹಿತ ಜಿಲ್ಲೆಯ ವಿವಿಧೆಡೆ ಜೀವಹಾನಿಯೊಂದಿಗೆ ಪಾರಂಪರಿಕ ವಾಗಿ ಈಗಲೂ ಮುಂದುವರಿದಿರುವ ಎಂಡೋ   ಸಮಸ್ಯೆಗಳಿಗೆ    ಇನ್ನೂ ಪರಿಹಾರ ಕಾಣದಿರುವುದು ದುರಂತ ವಾಗಿದ್ದು, ಗಡಿನಾಡಿನ ಗ್ರಾಮೀಣ ಪ್ರದೇಶದ ನಾಗರಿಕರ ನಿರ್ಲಕ್ಷ್ಯ  ಇದಾಗಿದೆ. ಎಂಡೋ ಪೀಡಿತ ಕುಟುಂಬಗಳ   ರೋದನವನ್ನು ಅರ್ಥೈಸು ವಲ್ಲಿ ಹಿಂದುಳಿದಿರುವ ಸರಕಾರ ಮತ್ತು ಇಲಾಖೆ ಜನವಂಚನೆ ನಡೆಸುತ್ತಿದೆ ಎಂದು ಅವರು ಆರೋಪಿಸಿದರು. 

ಪುನರ್ವಸತಿ ಸಹಿತ ವೈದ್ಯಕೀಯ  ನೆರವು ನೀಡುವಲ್ಲಿ ಭರವಸೆ ಮಾತ್ರ ಆಗಿ ಉಳಿದಿರುವ ಯೋಜನೆಗಳು ಶೀಘ್ರ ಪರಿಹಾರವಾಗಬೇಕೆಂದು ಅವರು ಆಗ್ರಹಿಸಿದರು.

ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ   ಕೆ. ಸಾಮಿ ಕುಟ್ಟಿ  ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ  ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಜೆ.ಎಸ್‌. ಸೋಮಶೇಖರ್‌, ಡಿಕೆಟಿಎಫ್‌ ಬ್ಲಾಕ್‌ ಅಧ್ಯಕ್ಷ ಲಕ್ಷ್ಮಣ ಪ್ರಭು ಕುಂಬಳೆ, ಬ್ಲಾಕ್‌ ಕಾಂಗ್ರೆಸ್‌ ಉಪಾಧ್ಯಕ್ಷ ಆಮು ಅಡ್ಕಸ್ಥಳ, ರವೀಂದ್ರ ನಾಯಕ್‌, ಅಬೂಬಕರ್‌, ರವಿ ಪೂಜಾರಿ, ಮೋಹನ ರೈ, ಕುಂಬಳೆ ಮಂಡಲ ಕಾಂಗ್ರೆಸ್‌ ಅಧ್ಯಕ್ಷ ಗಣೇಶ್‌ ಭಂಡಾರಿ ಕುತ್ತಿಕಾರ್‌, ಮುಖಂಡರಾದ ನವೀನ್‌ ಪೆರ್ಲ, ವಿಲ್ಫೆ†ಡ್‌ ಡಿ’ಸೋಜಾ, ಅಬ್ದುಲ್ಲ ಕುರೆಡ್ಕ ಮೊದಲಾದವರು ಉಪಸ್ಥಿತರಿದ್ದರು.
 
ರವೀಂದ್ರ ನಾಯಕ್‌ ಸ್ವಾಗತಿಸಿದರು. ಎಣ್ಮಕಜೆ ಮಂಡಲ ಕಾಂಗ್ರೆಸ್‌ ಅಧ್ಯಕ್ಷ ಬಿ.ಎಸ್‌. ಗಾಂಭೀರ್‌ ವಂದಿಸಿದರು.
ಪೆರ್ಲ ಪೇಟೆಯಿಂದ ಹೊರಟ ಪ್ರತಿಭಟನಾ ಮೆರವಣಿಗೆ ಪಿಸಿಕೆ (ತೋಟಗಾರಿಕಾ ನಿಗಮ ಕಾರ್ಯಾ ಲಯ) ಕಚೇರಿಯ ಎದುರು ಪ್ರತಿಭಟನೆ ನಡೆಸಿ ಮುಕ್ತಾಯಗೊಂಡಿತು.
 
ಟಾಪ್ ನ್ಯೂಸ್

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.