ಸಾಧಕ ವಿದ್ಯಾರ್ಥಿಗಳ ಹುಡುಕಿ ಬಹುಮಾನ ಸಹಿತ ಹಾಸ್ಟೆಲ್‌ಗೆ ಆಗಮಿಸಿದ ಶಾಸಕ

Team Udayavani, May 30, 2019, 6:10 AM IST

bahumana

ಕಾಸರಗೋಡು: ಸಾಧಕ ವಿದ್ಯಾರ್ಥಿಗಳಿಗಾಗಿ ಬಹುಮಾನಗಳ ಸಹಿತ ಶಾಸಕ ಎನ್‌.ಎ. ನೆಲ್ಲಿಕುನ್ನು ಹಾಸ್ಟೆಲ್‌ಗೆ ಆಗಮಿಸಿದುದು ಅಲ್ಲಿನ ಮಂದಿಗೆ ಏಕಕಾಲಕ್ಕೆ ಅಚ್ಚರಿ ಮತ್ತು ಸಂತಸ ನೀಡಿದೆ.

ಪರಿಶಿಷ್ಟ ಜಾತಿ ಅಭಿವೃದ್ಧಿ ಇಲಾಖೆ ಸ್ವಾಮ್ಯ ದಲ್ಲಿ ಕಾಸರಗೋಡು ಬ್ಲಾಕ್‌, ನಗರಸಭೆ ವ್ಯಾಪ್ತಿಯ ಮೂರು ಪ್ರೀಮೆಟ್ರಿಕ್‌ ಹಾಸ್ಟೆಲ್‌ಗ‌ಳಿಗೆ ಶಾಸಕ ಈ ರೀತಿ ಭೇಟಿ ಕೊಟ್ಟರು. ಇಲ್ಲಿನ ನಿವಾಸಿಗಳಾಗಿರುವ ಎಸೆಸೆಲ್ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಗಳಿಸಿದ ಮಕ್ಕಳನ್ನು ಅಭಿನಂದಿಸುವ ಉದ್ದೇಶದಿಂದ ಬಹುಮಾನಗಳ ಸಹಿತ ಅವರು ಬಂದಿದ್ದರು.

ಕಾಸರಗೋಡು ಬ್ಲಾಕ್‌ ವ್ಯಾಪ್ತಿಯ ಬದಿಯಡ್ಕ ಹಾಸ್ಟೆಲ್‌ನಲ್ಲಿ ಕಲಿತ 4 ಮಂದಿ ವಿದ್ಯಾರ್ಥಿಗಳಿಗೆ, ಕಾಸರಗೋಡು ನಗರಸಭೆ ವ್ಯಾಪ್ತಿಯ ಹುಡುಗರ ಹಾಸ್ಟೆಲ್‌ನ 18 ವಿದ್ಯಾರ್ಥಿ ಗಳಿಗೆ ಅವರು ಬಹುಮಾನವಿತರಿಸಿ ಅಭಿನಂದಿಸಿದರು.

ಸಮಾಜದಲ್ಲಿ ಹಿಂದುಳಿದಿ ರುವ ಜನಾಂಗದ ಮಕ್ಕಳ ಭವಿತವ್ಯಕ್ಕೆ ಪ್ರೋತ್ಸಾಹ ನೀಡುತ್ತಿರುವ ಈ ಹಾಸ್ಟೆಲ್‌ಗ‌ಳ ಚಟುವಟಿಕೆ ಅಭಿನಂದನಾರ್ಹ ಎಂದವರು ಈ ವೇಳೆ ತಿಳಿಸಿದರು. ಎಸ್‌.ಸಿ.ಡಿ.ಒ. ಬಶೀರ್‌ ಪಿ.ಬಿ., ವಾರ್ಡನ್‌ಗಳಾದ ಟಿ.ಕುಂಞಿರಾಮನ್‌, ಸುಮ, ಮಧು, ಧನೇಶ್‌ ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.